Monday, October 26, 2026
spot_imgspot_img
spot_imgspot_img
Home Tags Vtv vitla

Tag: vtv vitla

ಲಾಕ್​ ಡೌನ್​ನಲ್ಲಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಮೂವರು ಆರೋಪಿಗಳು ಸೆರೆ!

ಬೆಂಗಳೂರು: ಲಾಕ್​ ಡೌನ್​ನಲ್ಲಿ ಹಣಗಳಿಸಲು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಜೆ.ಜೆ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕಬೀರ್ (20), ರೋಷನ್ (20), ಅಸ್ಟರ್ ಪಾಷಾ (20) ಹಾಗೂ...

ಸಿಲಿಕಾನ್ ಸಿಟಿಯಲ್ಲಿ ಬಾಂಗ್ಲಾ ಯುವತಿಯ ರೇಪ್ ಕೇಸ್; ಪತ್ನಿಯಿಂದಲೇ ಪತಿಗೆ ಕುಮ್ಮಕ್ಕು!

ಬೆಂಗಳೂರು: ಬಾಂಗ್ಲಾದೇಶದ 23 ವರ್ಷದ ಯುವತಿ ಮೇಲೆ ಮೃಗೀಯವಾಗಿ ವರ್ತಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಪೂರ್ವ ವಿಭಾಗದ ಪೊಲೀಸರು ನಡೆಸುತ್ತಿರುವ ತನಿಖೆ ಅಂತಿಮ ಹಂತದಲ್ಲಿದ್ದು, ನ್ಯಾಯಾಲಯಕ್ಕೆ ಶೀಘ್ರವೇ ದೋಷಾರೋಪ ಪಟ್ಟಿ ಸಲ್ಲಿಸುವ...

ಉಡುಪಿ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ರಾಜ್ಯಾದ್ಯಂತ 100 ಕಡೆಗಳಲ್ಲಿ ಸಿ ಎಫ್...

ಉಡುಪಿ: ಫ್ಯಾಸಿಸ್ಟ್ ಅಜೆಂಡಾದ ಭಾಗವಾಗಿ ಕರ್ನಾಟಕದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ರಾಜ್ಯಾದ್ಯಂತ 100 ಕಡೆಗಳಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ - ಉಡುಪಿ ಜಿಲ್ಲೆ...

ಮಂಗಳೂರಿಗೆ ಬಂತು ಬ್ಲ್ಯಾಕ್ ಫಂಗಸ್ ರೋಗದ ಔಷಧ

ಮಂಗಳೂರು: ಮಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ರೋಗಕ್ಕೆ ಔಷಧದ ಕೊರತೆ ಇರುವುದನ್ನು ಮನಗಂಡ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಮಾಡಿದ ವಿಶೇಷ ಪ್ರಯತ್ನದ ಫಲವಾಗಿ Association of Oral and...

ಬಿಜೆಪಿ ಶಾಸಕ ಸಿಎಂ ಉದಾಸಿ ವಿಧಿವಶ!

ಬೆಂಗಳೂರು: ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ (86) ಅವರು ನಿಧನರಾಗಿದ್ದಾರೆ. ನಾಳೆ ಹಾನಗಲ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸಿಎಂ ಉದಾಸಿ ಅವರು 1983ರಲ್ಲಿ ಹಾನಗಲ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ...

ಪುತ್ತೂರು: ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮನೆ – ಮನೆಗೆ ಬಂದು ಕೋವಿಡ್ ತಪಾಸಣೆ!

ಪುತ್ತೂರು: ಒಳಮೊಗ್ರು ಗ್ರಾಮದ ಕೈಕಾರ ಎಂಬಲ್ಲಿ ಮಹಿಳೆಗೆ ಕೊರೋನಾ ಪಾಸಿಟಿವ್ ಬಂದ ಮಾಹಿತಿ ತಿಳಿದ ತಕ್ಷಣ ಗ್ರಾಮ ಪಂಚಾಯಿತಿ ವತಿಯಿಂದ ಪಾಸಿಟಿವ್ ಬಂದ ಮನೆಯವರಿಗೆ ಮತ್ತು ಹತ್ತಿರದ ಎರಡು ಮನೆಯ ಎಲ್ಲಾ ಸದಸ್ಯರಿಗೆ...

ವಿಟ್ಲ: ಯಕ್ಷಧ್ರುವ ಪಟ್ಲ ಫೌಂಡೇಶನ್(ರಿ) ಮಂಗಳೂರು ಇವರ ವತಿಯಿಂದ ಕಲಾವಿದರಿಗೆ ಕಿಟ್ ವಿತರಣೆ

ವಿಟ್ಲ: ಲಾಕ್‌ಡೌನ್‌ನಿಂದಾಗಿ ಜನರು ಸಂಕಷ್ಟಕ್ಕೆ ಒಳಗಾಗಿದ್ದು, ದುಡಿಮೆಯಿಲ್ಲದೆ ಜನರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಹಲವಾರು ಮಂದಿ ಬಡವರ ಹಾಗೂ ಸಂಕಷ್ಟಕ್ಕೆ ಸಿಲುಕಿದ ಮಂದಿಗೆ ಸಹಾಯಹಸ್ತ ನೀಡುವುದರ ಮೂಲಕ ಜನರ ಕಷ್ಟಕ್ಕೆ...

ವಿಟ್ಲ: ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ; ಆರೋಪಿ ಪೊಲೀಸರ ವಶ!

ವಿಟ್ಲ: ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ವಿಟ್ಲ ಪೊಲೀಸರು ಒಬ್ಬ ಆರೋಪಿ ಮತ್ತು ಮದ್ಯವನ್ನು ವಶಪಡಿಸಿಕೊಂಡ ಘಟನೆ ಮಿತ್ತೂರು ಎಂಬಲ್ಲಿ ನಡೆದಿದೆ. ಆರೋಪಿ ಇಡ್ಕಿದು ಗ್ರಾಮದ ಮಿತ್ತೂರು ನಿವಾಸಿ...

ವಿಟ್ಲ: ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಗಂಭೀರ!

ವಿಟ್ಲ: ಕನ್ಯಾನ ಸಂಕದ ಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕನ್ಯಾನ ದಿಲ್ ದಾರ್ ಹೋಟೇಲ್ ಮಾಲಕರಾದ ಇಬ್ರಾಹಿಂರವರು ಕನ್ಯಾನ ಪೇಟೆಗೆ...

ಕರಾವಳಿ ಜಿಲ್ಲೆ ಸೇರಿ ಹಲವೆಡೆ ಭಾರಿ ಮಳೆ ಸಾಧ್ಯತೆ!

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಜೂನ್ 8 ರಿಂದ 9 ರವರೆಗೆ ಬಹುತೇಕ ಎಲ್ಲಾ ಪ್ರದೇಶಗಳಲ್ಲಿ ಮಳೆಯಾಗಲಿದ್ದು, ಜೂನ್ 10 ಹಾಗೂ 11 ರಂದು ಗುಡುಗುಸಹಿತ ವ್ಯಾಪಕ ಮಳೆಯಾಗುವ...
error: Content is protected !!