Tag: vtv vitla
ಉಡುಪಿ: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ಇಂದು ಅಂತಿಮ ತೀರ್ಪು!
ಉಡುಪಿ: ಜುಲೈ 28, 2016 ರಂದು ನಡೆದ ಕೊಲೆ ಪ್ರಕರಣ ಇಡೀ ಕರಾವಳಿಯನ್ನು ಬೆಚ್ಚಿಬೀಳಿಸಿತ್ತು. ಅದೇ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ. ಈ ಪ್ರಕರಣ ಹಲವು ವರ್ಷಗಳಿಂದ ಕೋರ್ಟ್ನಲ್ಲಿದ್ದು ಇಂದು ಉಡುಪಿ ಜಿಲ್ಲೆಯ...
ಉಡುಪಿ: ಕೊಲೆ ಪ್ರಕರಣ – ಬಿಜೆಪಿ ನಾಯಕ ಸೇರಿದಂತೆ ಮತ್ತಿಬ್ಬರ ಬಂಧನ!
ಉಡುಪಿ: ಯಡಮೊಗೆ ಗ್ರಾಪಂ ವ್ಯಾಪ್ತಿಯ ಹೊಸಬಾಳು ಉದಯ ಕುಮಾರ್ ಗಾಣಿಗ ಅವರ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೇರಿದಂತೆ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಭಟ್ ಅಗ್ರಹಾರ...
ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ 6 ಮಂದಿಯ ಬಂಧನ !
ಮಡಿಕೇರಿ: ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟಗಾರರನ್ನು ಪತ್ತೆಹಚ್ಚಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಚಿಸಿದ್ದು, ಅದರಂತೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ 6ಮಂದಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಅಪರಾಧ...
ಗಾಂಧೀಜಿ ಮರಿ ಮೊಮ್ಮಗಳಿಗೆ ಏಳು ವರ್ಷಗಳ ಜೈಲು ಶಿಕ್ಷೆ!
ಜೊಹಾನ್ಸ್ಬರ್ಗ್(ದಕ್ಷಿಣ ಆಫ್ರಿಕಾ): ಮಹಾತ್ಮ ಗಾಂಧೀಜಿ ಅವರ 56 ವರ್ಷದ ಮರಿ ಮೊಮ್ಮಗಳಿಗೆ ಹಣಕಾಸು ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿ ಮಾಡಿದ ಆರೋಪದಡಿಯಲ್ಲಿ ದಕ್ಷಿಣ ಆಫ್ರಿಕಾದ ಡರ್ಬನ್ ನ್ಯಾಯಾಲಯ ಏಳು ವರ್ಷಗಳ...
ಅರ್ಧಕ್ಕೆ ನಿಂತಿದ್ದ IPL ಪುನಾರಂಭಕ್ಕೆ ಡೇಟ್ ಫಿಕ್ಸ್!
ನವದೆಹಲಿ: ಕೋವಿಡ್ ಹಿನ್ನಲೆಯಲ್ಲಿ ಅರ್ಧಕ್ಕೆ ನಿಂತಿದ್ದ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಸೆಪ್ಟೆಂಬರ್ 19 ರಿಂದ ಯುನೈಟೆಡ್ ಅರಬ್ ಎಮಿರೈಟ್ಸ್ (ಯುಎಇ) ಆತಿಥ್ಯದಲ್ಲಿ ಪುನಾರಂಭವಾಗಲಿದೆ.
IPL 14 ನೇ ಆವೃತ್ತಿಯ ಟೂರ್ನಿಯು ಸೆಪ್ಟೆಂಬರ್ 19...
ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಎಂಜಿನಿಯರ್ ಉಗ್ರ ಲಿಬಿಯಾದಲ್ಲಿ ಸಾವು!
ಕಲ್ಲಿಕೋಟೆ: ಬೆಂಗಳೂರಿನ ಸಂಸ್ಥೆಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡಿಕೊಂಡಿದ್ದ ಕೇರಳದ ಕಲ್ಲಿಕೋಟೆಯ ಅಬು ಬಕ್ರ್ ಎಂಬಾತ ಲಿಬಿಯಾದಲ್ಲಿ ನಡೆದ ಹೋರಾಟದಲ್ಲಿ ಅಸುನೀಗಿದ್ದಾನೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಉಗ್ರ ಸಂಘಟನೆ ಐಎಸ್ ತನ್ನ ದಾಖಲೆಗಳಲ್ಲಿ...
ಮೈಸೂರು ನನಗೆ ತಾಯಿಮನೆ ಪ್ರೀತಿಕೊಟ್ಟಿದೆ; ರೋಹಿಣಿ ಸಿಂಧೂರಿ ಹೇಳಿಕೆ
ಮೈಸೂರು: ಮೈಸೂರು ಜನರಿಂದ ಸಾಕಷ್ಟು ಪ್ರೀತಿ ಸಿಕ್ಕಿದೆ. ಮೈಸೂರು ನನಗೆ ತಾಯಿಮನೆ ಪ್ರೀತಿಕೊಟ್ಟಿದೆ. ಮೈಸೂರು ಮಗಳು ಫೀಲಿಂಗ್ ನಲ್ಲಿ ಹೋಗುತ್ತಿದ್ದೇನೆ ಎಂದು ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿಕೆ ನೀಡಿದ್ದಾರೆ.
ಶಿಲ್ಪಾನಾಗ್ ಅವರ...
ಮಕ್ಕಳಿಗೆ ಮದ್ಯ ಕುಡಿಸಿ ವಿಕೃತ ಮೆರೆದ ಯುವಕರು; ಸಾರ್ವಜನಿಕರ ಆಕ್ರೋಶ!
ರಾಮನಗರ: ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶಾಲೆಯ ಮಕ್ಕಳಿಗೆ ರಜೆ ನೀಡಲಾಗಿದೆ. ಆದ್ರಿಲ್ಲಿ ಯುವಕರ ತಂಡವೊoದು ಮಕ್ಕಳಿಗೆ ಬಾಡೂಟ ಹಾಕಿಸಿ, ಮದ್ಯ ಕುಡಿಸಿ ವಿಕೃತಿ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ವಿಡಿಯೋ ಇದೀಗ...
ನಿಮ್ಮ ಕೈತೋಟದಲ್ಲಿ ಕಾಳು ಮೆಣಸಿನ ಗಿಡಕ್ಕೆ ಜಾಗವಿಡಿ_ಇದು ಆಪತ್ಕಾಲದ ಬಂಧು
ಇನ್ನೇನು ಮಳೆಗಾಲ ಆರಂಭವಾಗಿದೆ. ನಿಮ್ಮ ಹೂದೋಟದ ಕೆಲಸಗಳಿಗೆ ಚಾಲನೆ ಸಿಕ್ಕಿದೆ. ಹಾಗಿದ್ದರೆ ನಿಮ್ಮ ಕೈತೋಟದಲ್ಲಿ ಕಾಳು ಮೆಣಸಿನ ಗಿಡಕ್ಕೆ ಜಾಗವಿಡಿ. ಇದು ಆಪತ್ಕಾಲದ ಬಂಧು ಎಂಬುದು ನಿಮಗೆ ತಿಳಿದಿರಲಿ.
ಕಾಳುಮೆಣಸಿನಿಂದ ಕಷಾಯ ತಯಾರಿಸಿ ಹೇಗೆ...
ವಿಟ್ಲ: ಗಾಳಿಯ ರಭಸಕ್ಕೆ ರಸ್ತೆಗೆ ಮುರಿದು ಬಿದ್ದ ಮರ!
ವಿಟ್ಲ: ವಿಟ್ಲ - ಬದಿಯಡ್ಕ ರಸ್ತೆಯ ಉಕ್ಕುಡ ಎಂಬಲ್ಲಿ ಗಾಳಿಯ ರಭಸಕ್ಕೆ ರಸ್ತೆಗೆ ದೊಡ್ಡ ಗಾತ್ರದ ಮರ ಒಂದು ಬಿದ್ದು ಕೆಲ ಸಮಯ ವಾಹನ ಸಂಚಾರಕ್ಕೆ ಅಡಚಣೆ ಆದ ಘಟನೆ ವಿಟ್ಲ ಗ್ರಾಮದ...
















