Tag: vtv vitla
ಕಟಪಾಡಿ: ಆಕ್ಸಿಜನ್ ಸಿಲಿಂಡರ್ ಸಾಗಾಟದ ಟೆಂಪೋ ಪಲ್ಟಿ!
ಕಟಪಾಡಿ: ಆಕ್ಸಿಜನ್ ಸಿಲಿಂಡರ್ ಸಾಗಾಟದ ಟೆಂಪೋ ತಾಂತ್ರಿ ತೊಂದರೆಯಿಂದ ಹೆದ್ದಾರಿ ಮಧ್ಯೆಯೇ ಪಲ್ಟಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಹೋಟೆಲ್ ವೃಂದಾವನ ಬಳಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಟೆಂಪೋದಲ್ಲಿದವರು ಬ್ರಹ್ಮಾವರದತ್ತ ತೆರುಳುತ್ತಿದ್ದರು ಎನ್ನಲಾಗಿದೆ. ಪಲ್ಟಿಯಾದ...
ಬಸ್ ತಡೆದು ಚಾಲಕನ ಕೊಲೆ; 5 ಆರೋಪಿಗಳ ಬಂಧನ!
ಬಾಗಲಕೋಟೆ: ಜಮಖಂಡಿ ತಾಲ್ಲೂಕಿನ ಕವಟಗಿ ಪುನರ್ವಸತಿ ಕೇಂದ್ರದ ಬಳಿ ಶುಕ್ರವಾರ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ತಡೆದು ಚಾಲಕ ನಬಿ ರಸೂಲ್ ಆವಟಿ (59) ಅವರನ್ನು ಕಲ್ಲು ಹೊಡೆದು ಸಾಯಿಸಿದ...
ಸುಳ್ಯ: ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಸ್ಕಾರ್ಫ್ ವಿವಾದ!
ಸುಳ್ಯ: ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಸ್ಕಾರ್ಫ್ ಹಾಕಿ ಪರೀಕ್ಷೆ ಬರೆಯಲು ಅವಕಾಶ ನೀಡದ ವಿಚಾರದಲ್ಲಿ ಉಂಟಾದ ವಿವಾದವು, ಕಾಲೇಜು ಪ್ರಾಂಶುಪಾಲರು, ಸಲಹೆಗಾರರು ಹಾಗೂ ವಿದ್ಯಾರ್ಥಿನಿಯ ಪೋಷಕರ ನಡುವೆ ಮಾತುಕತೆ ಬಳಿಕ ಸುಖಾಂತ್ಯಗೊಂಡ ಘಟನೆ...
ಬಂಟ್ವಾಳ: ಪರಿಶಿಷ್ಟ ಜಾತಿಯವರ ಅಪಮಾನ ಎಸ್ಸಿ ಮೋರ್ಚಾದಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ!
ಬಂಟ್ವಾಳ: ಪರಿಶಿಷ್ಟ ಜಾತಿಯವರನ್ನು ಅಪಮಾನಿಸಿದ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಸುಜಾತ ಮಂಡಲ್ ಖಾನ್ ನೀಡಿರುವ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಬಂಟ್ವಾಳ ಎಸ್ಸಿ ಮೋರ್ಚಾದ ಅಧ್ಯಕ್ಷ ಕೇಶವ ದೈಪಲ ಉಪಸ್ಥಿತಿಯಲ್ಲಿ...
ಮೇವು ಹಗರಣದಲ್ಲಿ ಹಲವು ವರ್ಷಗಳಿಂದ ಜೈಲಿನಲ್ಲಿರುವ ಆರ್ ಜೆ ಡಿ ಅಧ್ಯಕ್ಷ ಲಾಲುಪ್ರಸಾದ್ ಯಾದವ್...
ದೆಹಲಿ: ಮೇವು ಹಗರಣದಲ್ಲಿ ಹಲವು ವರ್ಷಗಳಿಂದ ಜೈಲಿನಲ್ಲಿರುವ ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದೆ.
ಈಗಾಗಲೇ ಕೆಲವು ಪ್ರಕರಣಗಳಲ್ಲಿ ಜಾಮೀನು ಪಡೆದಿರುವ...
IPL 2021: ಮುಂಬೈ ಇಂಡಿಯನ್ಸ್ Vs ಸನ್ ರೈಸರ್ಸ್ ಹೈದರಾಬಾದ್
ಐಪಿಎಲ್ 14ನೇ ಆವೃತ್ತಿಯಲ್ಲಿ ಎರಡು ಪಂದ್ಯಗಳನ್ನಾಡಿ ಒಂದು ಪಂದ್ಯದಲ್ಲಿ ಜಯಗಳಿಸಿರುವ ಮುಂಬೈ ಇಂಡಿಯನ್ಸ್ ತಂಡ ಶನಿವಾರ ( ಏಪ್ರಿಲ್ 17 ) ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ...
ಮಂಗಳೂರು: ಕಟೀಲು ದೇವಸ್ಥಾನಕ್ಕೆ ತುಳುಲಿಪಿ ನಾಮಫಲಕ
ಮಂಗಳೂರು: ನಗರದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತುಳುಲಿಪಿಯಲ್ಲಿ ನಾಮಫಲಕ ಅಳವಡಿಸಲಾಗಿದ್ದು, ದೇವಾಲಯದ 2ನೇ ಗೋಪುರದಲ್ಲಿ "ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಲ್ಯ" ಎಂದು ತುಳುಲಿಪಿಯಲ್ಲಿ ನಾಮಫಲಕದ ಮೇಲೆ ಬರೆಯಲಾಗಿದೆ.
ಈ ಬಗ್ಗೆ ಮಾತನಾಡಿದ ದೇವಳದ...
ಉಡುಪಿ: ಕ್ರಿಶ್ಚಿಯನ್ ಉದ್ಯಮಿಯೋರ್ವರಿಂದ 2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸಿದ್ಧಿವಿನಾಯಕ ದೇವಸ್ಥಾನ
ಶಿರ್ವ: ಕ್ರಿಶ್ಚಿಯನ್ ಧರ್ಮದ ಗ್ಯಾಬ್ರಿಯಲ್ ಫೇಬಿಯನ್ ನಜರತ್ ಅವರು ಇಲ್ಲಿನ ಮಟ್ಟಾರು ಅಟ್ಟಿಂಜ ಕ್ರಾಸ್ ಬಳಿ ₹ 2 ಕೋಟಿ ವೆಚ್ಚದಲ್ಲಿ ಸಿದ್ಧಿ ವಿನಾಯಕ ದೇವಸ್ಥಾನ ನಿರ್ಮಿಸಿಕೊಟ್ಟಿದ್ದು, ಈ ದೇವಸ್ಥಾನವು ಸರ್ವಧರ್ಮ ಸಮನ್ವಯಕ್ಕೆ ಸಾಕ್ಷಿಯಾಗಿದೆ.
ಶಿರ್ವ...
ವಿಟ್ಲ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರ ನೇತೃತ್ವದಲ್ಲಿ ಸಹಾಯಧನ
ವಿಟ್ಲ: ರಸ್ತೆ ಅಪಘಾತದಲ್ಲಿ ಗಾಯಗೊಂಡ ಬಂಟ್ವಾಳದ ವಿನಯ ಕುಮಾರ್ ಇವರಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿಟ್ಲ ಘಟಕದ ಕಾರ್ಯಕರ್ತರ ನೇತೃತ್ವದಲ್ಲಿ 30000 ಧನಸಹಾಯವನ್ನು ದಿನಾಂಕ 21-03-2021ರಂದು ನೀಡಲಾಯಿತು.
ಅದೇ ರೀತಿ ಲಿವರ್...
ಚೆನ್ನೈ: ಭಾರತಕ್ಕೆ ತ್ರಿವಳಿ ಸ್ವರ್ಣ; ಏಷ್ಯನ್ ಕುಸ್ತಿಯಲ್ಲಿ ಮಹಿಳೆಯರೇ ಮೇಲುಗೈ!
ಚೆನ್ನೈ: ಭಾರತದ ಸೂಪರ್‌ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಶುಕ್ರವಾರ ಅಲ್ಮಾಟಿಯಲ್ಲಿ ನಡೆದ ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ತನ್ನ ಮೊದಲ ಚಿನ್ನದ ಪದಕವನ್ನು ಗಳಿಸಿಕೊಂಡಿದ್ದಾರೆ. ಜಪಾನ್ ಮತ್ತು ಚೀನೀ ಪ್ರತಿಸ್ಪರ್ಧಿಗಳ ಅನುಪಸ್ಥಿತಿಯಲ್ಲಿ ವಿನೇಶ್ ಅವರು...
















