Thursday, September 3, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪುತ್ತೂರು: ಯಮುನಾ ಬೋರ್‌ವೆಲ್ ಸಿಬ್ಬಂದಿಗಳಿಂದ ಶ್ರೀಮಹಾಲಿಂಗೇಶ್ವರ ದೇವರ ರಥಬೀದಿ ಸ್ವಚ್ಛತಾ ಕಾರ್ಯ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ಏ.17ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಏ.16ರಂದು ಪುತ್ತೂರಿನ ಪ್ರತಿಷ್ಠಿತ ಬೋರ್‌ವೆಲ್ ಸಂಸ್ಥೆಯಾದ ಯಮುನಾ ಬೋರ್‌ವೆಲ್ ಸಿಬಂದಿಗಳಿಂದ ರಥಬೀದಿ ಸ್ವಚ್ಛತಾ ಕಾರ್ಯ ನಡೆಯಿತು. ಸಂಸ್ಥೆಯ ಮಾಲಕಿಯಾದ ದಿವ್ಯಕೃಷ್ಣ ಶೆಟ್ಟಿ...

ನವದೆಹಲಿ: ಕೊರೊನಾ ಕಂಟಕ; 24 ಗಂಟೆಯಲ್ಲಿ 1341 ಸಾವು 2,34,692 ಪಾಸಿಟಿವ್!

ನವದೆಹಲಿ: ಕೊರೊನಾ 2ನೇ ಅಲೆ ಅಟ್ಟಹಾಸಕ್ಕೆ ಕಳೆದ 24 ಗಂಟೆಯಲ್ಲಿ 2,34,692 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,45,26,609ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 1,341 ಜನ...

ವಿಟ್ಲ: ಆಟೋರಿಕ್ಷಾ ಮೂಲಕ ಅಕ್ರಮವಾಗಿ ಗೋಮಾಂಸ ಸಾಗಾಟ!

ವಿಟ್ಲ: ವಿಟ್ಲ ಪೊಲೀಸ್ ಠಾಣೆಯ ಸಾರಡ್ಕ ಚೆಕ್ ಪೋಸ್ಟ್‌ ನಲ್ಲಿ ಅಕ್ರಮವಾಗಿ ಆಟೋ ರಿಕ್ಷಾ ಮೂಲಕ 30ಕೆಜಿ ಗೋಮಾಂಸ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಬದಿಯಡ್ಕ ಚೆನ್ನರಕಟ್ಟೆ ನಿವಾಸಿ ಲಿಜೋ...

ಬೆಳ್ಳಾರೆ: ಝಕರಿಯಾ ಜುಮಾ ಮಸೀದಿಗೆ ನೂತನ ಆಡಳಿತಾಧಿಕಾರಿಯ ನೇಮಕ

ಬೆಳ್ಳಾರೆ: ಝಕರಿಯಾ ಜುಮಾ ಮಸೀದಿ ಬೆಳ್ಳಾರೆಗೆ ಈ ಹಿಂದೆ ವಕ್ಫ್ ನಿಂದ ನೇಮಕಗೊಂಡ ಮಹಮ್ಮದ್ ರಫಿಯವರು ಮಸೀದಿಯಲ್ಲಿ ಸಮಸ್ಯೆಗಳು ಬಂದಾಗ ಅದನ್ನು ಬಗೆಹರಿಸದೆ ಹಾಗೂ ಅಭಿವೃದ್ಧಿಯ ಕೆಲಸದ ಕಡೆ ಗಮನಕೊಡದೆ ಇರುವುದರ ಕುರಿತು...

ಉತ್ತರ ಪ್ರದೇಶ: ಭಾನುವಾರ ಲಾಕ್‌ಡೌನ್; ಮಾಸ್ಕ್ ಧರಿಸದಿದ್ದರೆ 10 ಸಾವಿರವರೆಗೆ ದಂಡ!

ಲಖನೌ: ಉತ್ತರ ಪ್ರದೇಶದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರಕ್ಕೊಮ್ಮೆ ಭಾನುವಾರ ರಾಜ್ಯಾದ್ಯಂತ ಲಾಕ್‌ಡೌನ್ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೊರೊನಾ ಹರಡದಂತೆ ತಡೆಯಲು ಜನರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿರುವ ಉತ್ತರ ಪ್ರದೇಶ...

ದೆಹಲಿ: ಬೆಡ್ ಕಾಯ್ದಿರಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ!

ದೆಹಲಿ: ಏ.16 ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿರುವ ಹಾಗೂ ಸಾರ್ವಜನಿಕ ಉದ್ದಿಮೆಗಳಲ್ಲಿನ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗಾಗಿ ಹಾಸಿಗೆಗಳನ್ನು ಕಾಯ್ದಿರಿಸುವಂತೆ ಸೂಚನೆ ನೀಡಿದ್ದು, ಅವುಗಳನ್ನು ಬಳಸಿಕೊಳ್ಳಲು ರಾಜ್ಯಗಳಿಗೆ ಸಲಹೆ ನೀಡಿದೆ. ಕಳೆದ ವಾರದಿಂದೀಚೆಗೆ ಕೊರೊನಾ ಸೋಂಕು...

ಕೇರಳ: ಇ.ಡಿ ಅಧಿಕಾರಿಗಳ ವಿರುದ್ಧದ FIR ವಜಾಗೊಳಿಸಿದ ನ್ಯಾಯಾಲಯ

ಕೊಚ್ಚಿ: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಹೇಳಿಕೆ ನೀಡುವಂತೆ ಬಲವಂತಪಡಿಸಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ರಾಜ್ಯ ಪೊಲೀಸರು ದಾಖಲಿಸಿದ್ದ 2 ಎಫ್‌ಐಆರ್‌ಗಳನ್ನು ಕೇರಳ ಹೈಕೋರ್ಟ್...

ಪುತ್ತೂರು: ಎ.17 ರಂದು ನಿಧಿ ಸಂಗ್ರಹ ಅಭಿಯಾನ – ಸೇವಾಯಜ್ಞ

ಪುತ್ತೂರು: ದಿನಾಂಕ 17-04-2021ರಂದು ಗಗನ್,ಜಸ್ಮಿತಾ,ಲಾವಣ್ಯ ಹಾಗೂ ನಿಶಿತಾ ಎಂಬ 4 ಮಕ್ಕಳ ಚಿಕಿತ್ಸಾ ವೆಚ್ಚ ಭರಿಸುವ ಉದ್ದೇಶದಿಂದ ಯುವಶಕ್ತಿ ಕಡೇಶಿವಾಲಯ(ರಿ), ಮಿತೃಸಂಸ್ಥೆಗಳಾದ ಯುವಕೇಸರಿ ಗಡಿಯಾರ ಹಾಗೂ ಯುವಸ್ಪಂದನ ಪೆರ್ನೆ ಇವರ ಆಶ್ರಯದಲ್ಲಿ ಪುತ್ತೂರು...

ಬೆಳ್ತಂಗಡಿ: ಬೈಕ್ ಮತ್ತು ಪಿಕಪ್ ವಾಹನ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು!

ಬೆಳ್ತಂಗಡಿ: ಸೋಮಂದಡ್ಕ ಗ್ರಾಮದ ಸೀಟ್ ಎಂಬಲ್ಲಿ ಶುಕ್ರವಾರ ಬೆಳಗ್ಗೆ ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ತೋಟತ್ತಾಡಿ ಗ್ರಾಮದ ಬೆಂದ್ರಾಳ...

ಬೆಂಗಳೂರು: ಮದುವೆ ಸಮಾರಂಭಗಳಲ್ಲಿ 100 ಜನ ಮೀರದಂತೆ ಸಚಿವ ಸುಧಾಕರ್ ಸೂಚನೆ!

ಬೆಂಗಳೂರು: ಕೋವಿಡ್19 ಸೋಂಕು ನಿಯಂತ್ರಣಕ್ಕಾಗಿ ಅತಿ ಹೆಚ್ಚು ಜನ ಒಂದೆಡೆ ಸೇರುವಂತಿಲ್ಲ. ಒಳಾಂಗಣ ಮದುವೆ ಸಮಾರಂಭಕ್ಕೆ 100 ಜನ ಮತ್ತು ಹೊರಾಂಗಣ ಮದುವೆ ಸಮಾರಂಭಕ್ಕೆ 200 ಜನರಿಗಿಂತ ಹೆಚ್ಚು ಮಂದಿ ಸೇರಬಾರದು ಎಂದು...
error: Content is protected !!