Thursday, September 3, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಾಸರಗೋಡು: ಮುಸ್ಲಿಂಲೀಗ್ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದ 2 ಆರೋಪಿಗಳು ಅರೆಸ್ಟ್!

ಕಾಸರಗೋಡು: ಕಣ್ಣೂರಿನಲ್ಲಿ ಮುಸ್ಲಿಂ ಲೀಗ್ ಕಾರ್ಯಕರ್ತ ಮನ್ಸೂರ್ ಹತ್ಯೆಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಕ್ರೈಂ ಬ್ರಾಂಚ್ ಬಂಧಿಸಿದೆ. ಬಂಧಿತ ಪ್ರಮುಖ ಆರೋಪಿಗಳನ್ನು ವಿಪಿನ್ (28) ಮತ್ತು ಸಂಗೀತ್ ಎಂದು ಗುರುತಿಸಲಾಗಿದೆ. ಡಿವೈಎಸ್ಪಿ...

ಸುರತ್ಕಲ್: ನೂತನ ಪಿ.ಕೆ ದೂಜಪೂಜಾರಿ ಟೆಕ್ಸಟೈಲ್ಸ್ ವಸ್ತ್ರ ಮಳಿಗೆಯ ಉದ್ಘಾಟನಾ ಕಾರ್ಯಕ್ರಮ

ಸುರತ್ಕಲ್: 1930ರಿಂದ ಮಧ್ಯಮ ವರ್ಗದವರ ಪ್ರೀತಿ, ವಿಶ್ವಾಸವನ್ನು ಗಳಿಸುತ್ತಾ, ಉತ್ತಮ ಗುಣಮಟ್ಟದ ಉಡುಗೆ, ತೊಡುಗೆಗಳನ್ನು ಜನಸಾಮಾನ್ಯರ ಕೈಗೆಟಕುವ ದರದಲ್ಲಿ ನೀಡುತ್ತಾ ಬಂದಿರುವ ಪಿ.ಕೆ.ದೂಜ ಪೂಜಾರಿ ಟೆಕ್ಸಟೈಲ್ಸ್ ಬಳಗದ 15ನೇ ಮಳಿಗೆ ನಮ್ಮ ಸುರತ್ಕಲ್...

ಕಾರ್ಕಳ: A.B.V.P ವತಿಯಿಂದ ಯುಗಾದಿ ಉತ್ಸವ ಹಾಗೂ ಅಂಬೇಡ್ಕರ್ ಜಯಂತಿಯ ಆಚರಣೆ

ಕಾರ್ಕಳ: ABVP ಕಡೆಯಿಂದ 15/04/2021ರಂದು ಕಾರ್ಕಳದ ಬಜಗೋಳಿಯ ಸರಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿ ಇಲ್ಲಿ ಯುಗಾದಿ ಉತ್ಸವ ಹಾಗೂ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಸಹಸಂಚಾಲಕ ಕಾಬೆಟ್ಟು ಮನೀಶ್ ಕುಲಾಲ್ ಪ್ರಾಸ್ತಾವಿಕವಾಗಿ...

ಬೆಂಗಳೂರು: ಆಸ್ಪತ್ರೆಗೆ ದಾಖಲಾದ ಮುಖ್ಯಮಂತ್ರಿ ಯಡಿಯೂರಪ್ಪ; ಕೊರೊನಾ ಸೋಂಕು ದೃಢ!

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶುಕ್ರವಾರ ಕೊರೊನಾ ಸೋಂಕು ದೃಢಪಟ್ಟಿದೆ. ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರಿಗೆ ಇಂದು ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊದಲು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ನಂತರ...

ವಿಟ್ಲ: ರೈತರು ಗರಿಷ್ಠಮಟ್ಟದಲ್ಲಿ ಸೇವೆಯನ್ನು ಉಪಯೋಗಿಸಿಕೊಳ್ಳಬೇಕು; ಎಸ್. ಆರ್. ಸತೀಶ್ಚಂದ್ರ.

ವಿಟ್ಲ: ಕ್ಯಾಂಪ್ಕೋ ರೈತರಿಗೆ ವಿಶ್ವಾಸವನ್ನು ತುಂಬುವ ಕಾರ್ಯ ಮಾಡುತ್ತಿದೆ. ಪ್ರಾದೇಶಿಕ ಒಪ್ಪಂದಗಳಿಗೆ ಸಹಿ ಹಾಕದೆ ಸರ್ಕಾರಗಳು ಸಹಕಾರ ನೀಡಿದ ಕಾರಣ ಅಡಿಕೆಗೆ ಸ್ಥಿರ ಮಾರುಕಟ್ಟೆ ಉಳಿದಿದೆ. ರೈತರು ಗರಿಷ್ಠಮಟ್ಟದಲ್ಲಿ ಸೇವೆಯನ್ನು ಉಪಯೋಗಿಸಿಕೊಳ್ಳಬೇಕು. ಸಂಸ್ಥೆಯನ್ನು...

ವೀರಕಂಭ: ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಮಜಿಯಲ್ಲಿ ನಡೆದ ಕೋವಿಡ್ ಲಸಿಕಾ ಶಿಬಿರ

ಕಲ್ಲಡ್ಕ: ಆರೋಗ್ಯದ ವಿಚಾರವಾಗಿ ಯಾವುದೇ ರೀತಿಯ ಉದಾಸೀನ ಸಲ್ಲದು. ಸರಕಾರದ ವ್ಯವಸ್ಥೆಯು ಪ್ರತಿ ಹಂತದಲ್ಲೂ ನಿಧಿ೯ಷ್ಟತೆಯನ್ನು ಹೊಂದಿದ್ದು ಪಾರದಶ೯ಕತೆಯನ್ನು ತೋರುತ್ತದೆ. 45 ವಷ೯ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ನೀಡುವ ಕೊರೋನಾ ಲಸಿಕೀಕರಣದ ಉದ್ದೇಶವೇ...

ತೆಲಂಗಾಣ: ಮೌಢ್ಯಕ್ಕೆ ಕಟ್ಟುಬಿದ್ದು, ಮಗುವಿನ ಪ್ರಾಣ ತೆಗೆದ ಹೆತ್ತತಾಯಿ!

ಸೂರ್ಯಪೇಟೆ: ಮಗುವನ್ನು ಕಣ್ಣಲ್ಲಿ ಕಣ್ಣಿಟ್ಟು ರಕ್ಷಿಸಬೇಕಾದ ತಾಯಿಯೊಬ್ಬಳು ಮೌಢ್ಯಕ್ಕೆ ಮರುಳಾಗಿ ಹತ್ತೆ ಮಗುವನ್ನೇ ಬಲಿ ನೀಡಿರುವ ಭಯಾನಕ ಘಟನೆ ತೆಲಂಗಾಣದ ಸೂರ್ಯಪೇಟೆಯ ಮೆಕಲಪಟಿ ತಾಂಡಾದಲ್ಲಿ ಗುರುವಾರ ಸಂಜೆ ನಡೆದಿದೆ. ಪತ್ನಿಯ ಮೌಢ್ಯತೆ ಕಂಡು ಪತಿ...

ಬಂಟ್ವಾಳ: ನಾಲ್ಕು ಮನೆಗಳಿಗೆ ನುಗ್ಗಿದ ದರೋಡೆಕೋರರು!

ಬಂಟ್ವಾಳ: ಮನೆಮಂದಿಯೆಲ್ಲಾ ನಾಟಕ ಪ್ರದರ್ಶನ ನೋಡಲು ಹೋಗಿದ್ದ ಸಮಯದಲ್ಲಿ ಬಾಗಿಲು ಮುರಿದು ನಗದು ಕಳ್ಳತನ ಮಾಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ಬಂಟ್ವಾಳ ತಾಲೂಕಿನ ತುಂಬೆ...

ಮಂಗಳೂರು: ಇನ್ನೂ ಪತ್ತೆಯಾಗದ 9 ಮೀನುಗಾರರು!

ಮಂಗಳೂರು: ಆಳಸಮುದ್ರದಲ್ಲಿ ಹಡಗೊಂದಕ್ಕೆ ಬೋಟ್ ಗೆ ಡಿಕ್ಕಿಯಾಗಿ ದುರಂತಕ್ಕೀಡಾಗಿದ್ದು, ಕೇರಳ ಮೂಲದ ಮೀನುಗಾರಿಕೆ ಬೋಟ್ ನಲ್ಲಿದ್ದ ಮೀನುಗಾರರ ಶೋಧಕಾರ್ಯ ಇನ್ನೂ ಮುಂದುವರೆದಿದೆ. ಕರಾವಳಿ ಕಾವಲು ಪೊಲೀಸ್‌ ಪಡೆ, ಕಾರವಾರ ನೌಕಾನೆಲೆ ಹಡಗು ಮತ್ತು ಹೆಲಿಕಾಪ್ಟರ್‌...

IPL 2021 ಪಂದ್ಯಾಟ: ಕಿಂಗ್ಸ್ ಇಲೆವೆನ್ ಪಂಜಾಬ್ Vs ಚೆನ್ನೈ ಸೂಪರ್ ಕಿಂಗ್ಸ್!

ಮುಂಬೈ: ಐಪಿಎಲ್ 14 ರ ಇಂದಿನ ಪಂದ್ಯದಲ್ಲಿ ಕನ್ನಡಿಗರೇ ನೇತೃತ್ವ ವಹಿಸಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಪಂದ್ಯ ನಡೆಯಲಿದೆ. ಐಪಿಎಲ್​ 2021 ಪಂದ್ಯ 8ರಲ್ಲಿ ಮೂರು ಬಾರಿ...
error: Content is protected !!