Thursday, September 3, 2026
spot_imgspot_img
spot_imgspot_img
Home Tags Vtv vitla

Tag: vtv vitla

ನವದೆಹಲಿ: ಒಂದೇ ದಿನ ಭಾರತದಲ್ಲಿ 1185 ಮಂದಿ ಸಾವು; 2,17,353 ಹೊಸ ಕರೋನ ಪ್ರಕರಣ...

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,17,353 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ 2,17,353...

ಮೇ 15ರವರೆಗೆ ಎಲ್ಲಾ ಪ್ರವಾಸಿ ಸ್ಮಾರಕಗಳು ಬಂದ್‌ ಮಾಡಲು ನಿರ್ಧಾರ!

ಹೊಸದಿಲ್ಲಿ: ದೇಶದಲ್ಲಿ ಕೋವಿಡ್-19 ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಸರ್ವೇ(ಎಎಸ್‌ಐ) ಅಡಿ ಬರುವ ಎಲ್ಲ ಸ್ಮಾರಕಗಳು, ವಸ್ತು ಸಂಗ್ರಹಾಲಯಗಳು ಹಾಗೂ ಇತರೆ ಪ್ರವಾಸಿ ತಾಣಗಳನ್ನು ತತ್‌ಕ್ಷಣದಿಂದಲೇ ಮುಚ್ಚುವಂತೆ ಕೇಂದ್ರ ಸರ್ಕಾರ ಗುರುವಾರ...

ಸುಬ್ರಹ್ಮಣ್ಯ: ಗುಡುಗು ಸಹಿತ ಬಾರೀ ಗಾಳಿ ಮಳೆಗೆ ಅಪಾರ ಪ್ರಮಾಣದ ಹಾನಿ!

ಸುಬ್ರಹ್ಮಣ್ಯ: ಕಡಬ ತಾಲೂಕಿನಾದ್ಯಂತ ಬುಧವಾರ ಸಂಜೆಯ ಗುಡುಗು ಸಹಿತ ಬಾರೀ ಗಾಳಿ ಮಳೆಗೆ ಮನೆ, ವಿದ್ಯುತ್‌ ಕಂಬ, ಕೃಷಿಗೆ ಹಾನಿಯಾಗಿದ್ದು, ಘಟನಾ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಿದರು. ಸುಬ್ರಹ್ಮಣ್ಯ ಹಾಗೂ ಪಂಜ ಪರಿಸರದಲ್ಲಿ ಗಾಳಿ...

IPL 2021: ರಾಜಸ್ತಾನ ರಾಯಲ್ಸ್ Vs ಡೆಲ್ಲಿ ಕ್ಯಾಪಿಟಲ್ಸ್!

ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ತಾನ್ ರಾಯಲ್ಸ್ ಹಾಗೂ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಐಪಿಎಲ್ ನ 7ನೇ ಪಂದ್ಯ ನಡೆಯಲಿದೆ. ರಾಜಸ್ಥಾನ ರಾಯಲ್ಸ್ ತಂಡ ತನ್ನ...

ಬಾಯಾರು: ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಷು ದಿನದಂದು ನಡೆದ ಶ್ರೀಸೂಕ್ತ ಹವನ

ಬಾಯಾರು: ಸನಾತನ ಧರ್ಮ ಸೇವಾ ಟ್ರಸ್ಟ್ (ರಿ) ಬಾಯಾರು ಇದರ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ವರ್ಷಂಪ್ರತಿ ವಿಷು ದಿನ ನಡೆಯುವ ಶ್ರೀಸೂಕ್ತ ಹವನ ಬಡಾಜೆ ವಲ್ಲೀಶ ಚಕ್ಕೇರಾಯ ಹಾಗೂ ವೇದವ್ಯಾಸ ಪಾಂಗಣ್ಣಾಯ ತಂತ್ರಿಗಳ...

ಮಂಗಳೂರು: ವಾಹನ ಅಡ್ಡಗಟ್ಟಿ ಹಣವಸೂಲಿ ಮಾಡುತ್ತಿದ್ದ 6 ಆರೋಪಿಗಳನ್ನು ಬಂಧಿಸಿದ ಪೊಲೀಸರು!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಹನ ಸವಾರರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮತ್ತೆ 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಜಿಲ್ಲೆಯ ಮೂಡಬಿದಿರೆ, ಮೂಲ್ಕಿ, ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

ಮಂಡ್ಯ: ಪ್ರೇಮ ಪ್ರಕರಣದ ವಿಚಾರಕ್ಕೆ 17ವರ್ಷದ ಬಾಲಕನ ಭೀಕರ ಹತ್ಯೆ!

ಮಂಡ್ಯ: ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಕ್ಕೆ ಬಾಲಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕಲ್ಲಹಳ್ಳಿ ಬಡಾವಣೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಕಲ್ಲಹಳ್ಳಿಯ 17 ವರ್ಷದ ಬಾಲಕ ಅದೇ ಬಡಾವಣೆಯ ಬಾಲಕಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಈ...

5 ಲಕ್ಷ ರೂ.ವೆಚ್ಚದಲ್ಲಿ ಚರಂಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ; ಡಾ.ವೈ ಭರತ್ ಶೆಟ್ಟಿ

ಮಂಗಳೂರು: ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಪೂರ್ವ ವಾರ್ಡ್ ನಂಬರ್ 2ರ ಮುಕ್ಕ ಸತ್ಯಧರ್ಮ ದೇವಸ್ಥಾನ ವಠಾರದಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರಿಂದ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ...

ವೀರಕಂಭ: ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಮಜಿಯಲ್ಲಿ ಅಂಬೇಡ್ಕರ್ ರವರ 130ನೇ ಜಯಂತಿಯ ಆಚರಣೆ

ಕಲ್ಲಡ್ಕ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯುತ್ತಮ ಸಂವಿಧಾನ ರಚಿಸಿ ಭಾರತದ ಹೆಸರನ್ನು ವಿಶ್ವಮಟ್ಟದಲ್ಲಿ ಸಾರಿದರು. ನಮ್ಮ ದೇಶದ ಅಭ್ಯುದಯಕ್ಕಾಗಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರ ಕೊಡುಗೆ ಅಪಾರವಾದುದು ಎಂದು ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಮಜಿ ವೀರಕಂಭದಲ್ಲಿ...

ಮಂಗಳೂರು: ಫೀಲ್ಡ್ ಸ್ಟಾರ್ ಹೈಪರ್ ಮಾರ್ಕೆಟ್ ಗೆ ಆಕಸ್ಮಿಕ ಬೆಂಕಿ; ಅಪಾರ ಪ್ರಮಾಣದ ನಷ್ಟ

ಮಂಗಳೂರು: ಮಂಗಳೂರಿನ ಲಾಲ್ ಬಾಗ್ ಬಳಿ ಇರುವ ಫೀಲ್ಡ್ ಸ್ಟಾರ್ ಹೈಪರ್ ಮಾರ್ಕೆಟ್ ನಲ್ಲಿ ರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಮಧ್ಯರಾತ್ರಿ ಸಂದರ್ಭ ನಡೆದ ಈ ಘಟನೆಗೆ ವಿದ್ಯುತ್...
error: Content is protected !!