Monday, October 26, 2026
spot_imgspot_img
spot_imgspot_img
Home Tags Vtv vitla

Tag: vtv vitla

ಖೋಟಾ ನೋಟಿನ ಜಾಲವನ್ನು ಬೇಧಿಸಿದ ಪೊಲೀಸರು!

ದಾಂಡೇಲಿ: ನಕಲಿ ಕರೆನ್ಸಿ ನೋಟು ಮುದ್ರಣ ಮಾಡಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು, ಆರು ಮಂದಿಯನ್ನು ಹಾಗೂ 72 ಲಕ್ಷ ರೂಪಾಯಿ ಮೌಲ್ಯದ ನಕಲಿ ಕರೆನ್ಸಿ...

ಹಿಂದುತ್ವ ಸಿದ್ಧಾಂತವನ್ನು ಶಾಲಾ ಕಾಲೇಜುಗಳಲ್ಲಿ ಕಾರ್ಯಗತಗೊಳಿಸಲು ಬಿಜೆಪಿ ಸರಕಾರ ಮುಂದಾಗಿದೆ; ಕ್ಯಾಂಪಸ್ ಫ್ರಂಟ್ ಆರೋಪ

ಕರ್ನಾಟಕ ರಾಜ್ಯದಲ್ಲಿ ವಿವಿಧ ವಲಯಗಳಲ್ಲಿ ಶೈಕ್ಷಣಿಕ ಸಮಸ್ಯೆಗಳು ಉದ್ಭವಿಸುತ್ತಿದೆ. ರಾಜ್ಯ ಸರ್ಕಾರವು ಶಿಕ್ಷಣ ವಲಯಗಳಿಗೂ ತಮ್ಮ ಗಮನಹರಿಸಬೇಕಾಗಿದೆ. ರಾಜ್ಯದಲ್ಲಿ ಲಾಕ್‌ಡೌನ್ ಸಂದರ್ಭದಲ್ಲೂ ವಿದ್ಯಾರ್ಥಿಗಳು, ಶಿಕ್ಷಕರು ಹಲವಾರು ರೀತಿಯ ಸಮಸ್ಯೆಗಳಿಗೆ ಒಳಗಾಗಿದ್ದಾರೆ ಆದರೆ ಇದರ...

ಮಂಗಳೂರು: ವಿ.ಹಿಂ.ಪ ನಾಯಕ ಶರಣ್ ಪಂಪ್‌ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪ್ರಕರಣ; ನಾಲ್ವರ...

ಮಂಗಳೂರು: ದುರ್ಗವಾಹಿನಿ ಸಂಘಟನೆ ಮತ್ತು ವಿಶ್ವ ಹಿಂದೂ ಪರಿಷತ್ ನಾಯಕ ಶರಣ್ ಪಂಪ್‌ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶಗಳನ್ನು ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು...

ವಿಟ್ಲ: ಸಿಡಿಲು ಬಡಿದು ಹಾನಿಯಾಗಿದ್ದ ಮನೆಗೆ ಶಾಸಕರಿಂದ ಪರಿಹಾರ ಧನ ವಿತರಣೆ!

ವಿಟ್ಲ: ವಿಟ್ಲ ಮೂಡ್ನೂರು ಗ್ರಾಮದ ಪೈಸಾರಿ ಎಂಬಲ್ಲಿನ ನಿವಾಸಿ ವಾಸುದೇವ ನಾಯಕ್‌ರವರ ವಾಸದ ಮನೆ ಪ್ರಾಕೃತಿಕ ವಿಕೋಪದಿಂದಾಗಿ ಹಾನಿಯಾಗಿದ್ದು, ನಷ್ಟ ಉಂಟಾಗಿತ್ತು. ಇದರ ಹಿನ್ನಲೆ, ಪರಿಹಾರದ ಚೆಕ್‌ ನ್ನು ವಿತರಿಸಲಾಗಿದೆ. ಪುತ್ತೂರು ವಿಧಾನಸಭಾ...

ವಿಟ್ಲ: ವಿಧಿಯೇ ನೀನೆಷ್ಟು ಕ್ರೂರಿ? ತಂದೆ ಮರಣ ಹೊಂದಿದ ಕೆಲವೇ ಗಂಟೆಗಳಲ್ಲಿ ಮಗ ಸಾವು!

ಪುಣಚ: ಪುಣಚ ಗ್ರಾಮದ ಬೈಲುಗುತ್ತಿನಲ್ಲಿ ತಂದೆ ಮರಣ ಹೊಂದಿದ ಕೆಲವೇ ಗಂಟೆಗಳಲ್ಲಿ ಮಗ ಕೂಡ ಮರಣ ಹೊಂದಿದ ಘಟನೆ ಜೂ.2 ರಂದು ನಡೆದಿದೆ. ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟ ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳ ನಿವಾಸಿ...

ಮಂಗಳೂರು: ಅಕ್ರಮವಾಗಿ ಮನೆಗೆ ನುಗ್ಗಿದ ತಂಡವೊಂದು ಮಹಿಳೆಯ ಕೊಲೆಗೆ ಯತ್ನ!

ಮಂಗಳೂರು: ಯುವಕರ ತಂಡವೊಂದು ಮಾರಕಾಸ್ತ್ರಗಳೊಂದಿಗೆ ಅಕ್ರಮವಾಗಿ ಮನೆಗೆ ನುಗ್ಗಿ ಮಹಿಳೆಯ ಕೊಲೆಗೆ ಯತ್ನಿಸಿ ದಾಂಧಲೆ ನಡೆಸಿದ ಘಟನೆ ಕುಲಶೇಖರ ಶಕ್ತಿನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಈ ವಿಚಾರವಾಗಿ ಮಹಿಳೆ ತಡವಾಗಿ ಪೊಲೀಸ್ ಠಾಣೆಗೆ...

ವಿಟ್ಲ: ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರೀ ಅನಾಹುತ

ವಿಟ್ಲ: ನಿಂತಿದ್ದ ಕಾರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಖಾಸಗಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಕ್ರೇಟಾ ಗಾಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೊಬೈಲ್ ಚಾರ್ಜ್ ಗೆ ಇಟ್ಟಿದ್ದ ವೇಳೆ ಮೊಬೈಲ್ ಸ್ಪೋಟದಿಂದ ಅನಾಹುತ ಸಂಭವಿಸಿದೆ...

ವಿಟ್ಲ: ಪೆರುವಾಯಿಯ ಹಿರಿಯ ದೈವ ನರ್ತಕ ಮಾಂಕು ನಲಿಕೆ ನಿಧನ!

ಪೆರುವಾಯಿ: ಪೆರುವಾಯಿ ಗ್ರಾಮದ ಹಿರಿಯ ದೈವ ನರ್ತಕ ಮಾಂಕು ನಲಿಕೆ (81) ಇವರು ಮುಂಚಿರಬೆಟ್ಟು ಸ್ವಗೃಹದಲ್ಲಿ ಶನಿವಾರದಂದು ದೈವಧೀನರಾಗಿದ್ದಾರೆ. ಇವರು ಪೆರುವಾಯಿ ಹಾಗೂ ಮುಳಿಯ ಹಾಗೂ ಪರವೂರಿನಲ್ಲಿ ದೈವ ನರ್ತಕರಾಗಿ ಸೇವೆ ಸಲ್ಲಿಸುತ್ತಿದ್ದು...

ಮಂಗಳೂರು: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಆಕ್ಸಿಜನ್ ಕಾನ್ಸನ್ಟ್ರೇಟರ್ ಸೇವೆಗೆ ಸಂಸದರಿಂದ ...

ಮಂಗಳೂರು: ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷರಾಗಿರುವ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೋವಿಡ್ ಸಮಯದಲ್ಲಿ ಅವಶ್ಯಕತೆ ಇರುವವರಿಗೆ ಉಚಿತ ಆಕ್ಸಿಜನ್ ಕಾನ್ಸನ್ಟ್ರೇಟರ್ (ಆಮ್ಲಜನಕ ಸಾಂಧ್ರಕ) ಗಳನ್ನು ನೀಡುವ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ...

ಮಂಗಳೂರು: ಅಥೆನಾ ಆಸ್ಪತ್ರೆಯ ವೈದ್ಯರೊಬ್ಬರಿಗೆ ಹಲ್ಲೆ ನಡೆಸಿದ್ದ ಇಬ್ಬರು ಅರೆಸ್ಟ್!

ಮಂಗಳೂರು: ಮಂಗಳೂರಿನ ಫಳ್ನೀರ್​ನಲ್ಲಿರುವ ಅಥೆನಾ ಆಸ್ಪತ್ರೆಯ ವೈದ್ಯ ಡಾ. ಜಯಪ್ರಕಾಶ್ ಕೊರೊನಾ ರೋಗಿಯ ಚಿಕಿತ್ಸೆಗೆ ಸಂಬಂಧಿಸಿ ಕುಟುಂಬಸ್ಥರು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಮಂಗಳೂರು ಪೋಲಿಸರು ಬಂಧಿಸಿದ್ದಾರೆ. ಮಂಗಳೂರಿನ ಫಳ್ನೀರ್​ನಲ್ಲಿರುವ ಅಥೆನಾ ಆಸ್ಪತ್ರೆಯ...
error: Content is protected !!