Monday, October 26, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ವೀರಕಂಭ ಗ್ರಾಮದಲ್ಲಿ ನಡೆದ ಕೋವಿಡ್ ನಿರ್ಮೂಲನ ಕಾರ್ಯ ಪಡೆಯ ಸಭೆ!

ವಿಟ್ಲ: ಗ್ರಾಮ ಮಟ್ಟದಲ್ಲಿ ಎಲ್ಲರೂ ಜೊತೆಗೆ ಸೇರಿ ಕೋವಿಡ್ ಹರಡದಂತೆ ಸಾಮೂಹಿಕವಾಗಿ ಪ್ರಯತ್ನಪಟ್ಟಾಗ ಮಾತ್ರ ನಮ್ಮ ಗ್ರಾಮವನ್ನು ಕೋವಿಡ್ ಮುಕ್ತ ಗ್ರಾಮವನ್ನಾಗಿ ಮಾಡಲು ಸಾಧ್ಯ ಎಂದು ವೀರಕಂಭ ಗ್ರಾಮದ ಗ್ರಾಮಕರಣಿಕ ಕರಿಬಸಪ್ಪರವರು ವೀರಕಂಭ...

ಟೂರಿಸ್ಟ್ ಬಸ್ಸಿನಲ್ಲಿ ಅಕ್ರಮ ಗಾಂಜಾ ಸಾಗಾಟ; ಮೂವರು ಆರೋಪಿಗಳ ಸೆರೆ!

ಕಾಸರಗೋಡು: ಟೂರಿಸ್ಟ್ ಬಸ್ಸಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು ಎರಡೂವರೆ ಕ್ವಿಂಟಾಲ್ ಗಾಂಜಾವನ್ನು ಕಾಸರಗೋಡು ಪೊಲೀಸರು ವಶಪಡಿಸಿಕೊಂಡಿದ್ದು ಮೂವರನ್ನು ಬಂಧಿಸಿದ್ದಾರೆ. ಪೆರಿಯಡ್ಕದ ಕೆ. ಮೊಯಿದ್ದೀನ್ ಕುಂಞ(28), ಚೆಂಗಳ ಮೇನಂಗೋಡ್ ನ ಮುಹಮ್ಮದ್ ರಹೀಸ್(23) ಮತ್ತು ಚೆರ್ಕಳ...

ಮಂಗಳೂರು: ಪ್ಲ್ಯಾಟ್ ನ 7ನೇ ಮಹಡಿಯಿಂದ ಹಾರಿ ಯುವಕ ಆತ್ಮಹತ್ಯೆ!

ಮಂಗಳೂರು: ಪ್ಲ್ಯಾಟ್ ನ 7ನೇ ಮಹಡಿಯಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು 30ವರ್ಷದ ಸಮೀರ್ ಪಡೀಲ್ ನಿವಾಸಿಯೆಂದು ಗುರುತಿಸಲಾಗಿದೆ. ಈತ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಇತ್ತೀಚೆಗೆ ಈತನಿಗೆ...

ಬೆಳ್ತಂಗಡಿ: ಇದು 2021. ಈಗಲೂ ಇದ್ದಾರೆ ’10 ರೂಪಾಯಿಯ ಡಾಕ್ಟರ್’

ಬೆಳ್ತಂಗಡಿ: 'ಖಾಸಗಿ ಕ್ಲಿನಿಕ್‌ಗಳ ವೈದ್ಯರು ರೋಗಿಗಳಿಗೆ ಹಣ ನೋಡಿ ಚಿಕಿತ್ಸೆ ನೀಡುತ್ತಾರೆ ಅಥವಾ ರೋಗಿಗಳಿಂದ ದುಬಾರಿ ಹಣ ವಸೂಲಿ ಮಾಡುತ್ತಾರೆ' ಎಂಬ ದೂರು ಸಾಮಾನ್ಯವಾಗಿದೆ. ಕೋವಿಡ್‌ ಕಾಲಘಟ್ಟದಲ್ಲಿ ಬೆಳ್ತಂಗಡಿ ತಾಲ್ಲೂಕಿನ ಗುರುವಾಯನಕೆರೆಯ ಚಿಕಿತ್ಸಾ...

ವಿಟ್ಲ: ‘ನಮ್ಮ ಜನ ನಮ್ಮ ಹೆಮ್ಮೆ’ ಯ್ಯೂಟೂಬ್ ಚಾನಲ್ ಶುಭಾರಂಭ!

ವಿಟ್ಲ: ಆರ್. ಕೆ ಕ್ರಿಯೇಷನ್ ವಿಟ್ಲ ಅರ್ಪಿಸುವ ನಮ್ಮ ಜನ ನಮ್ಮ ಹೆಮ್ಮೆ ಯ್ಯೂಟೂಬ್ ಚಾನಲ್ ಶುಭಾರಂಭಗೊಂಡಿದ್ದು, ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ರಾಜೇಶ್ ವಿಟ್ಲ ನಿರ್ದೇಶನದಲ್ಲಿ ನೇರಪ್ರಸಾರದ ಮೂಲಕ ಚಾಲನೆ ನೀಡಲಾಯಿತು. https://www.youtube.com/watch?v=TNWtU2laEng&t=51s ವಿದ್ವಾನ್...

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಅಪಪ್ರಚಾರ; ಕಠಿಣ ಕ್ರಮಕ್ಕೆ...

ಮಂಗಳೂರು: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರು ಯುವತಿ ಜೊತೆಗೆ ವಾಟ್ಸಪ್ ಚಾಟ್ ಮಾಡಿದಂತೆ ಸೃಷ್ಟಿ ಮಾಡಿ ಅಪಪ್ರಚಾರ ಮಾಡುತ್ತಿರುವುದನ್ನು ವಿಶ್ವ ಹಿಂದೂ ಪರಿಷತ್ ಖಂಡಿಸಿದೆ. ಯುವತಿ ಜೊತೆಗೆ ಚಾಟ್...

ವಿಟ್ಲ: ವಿಕಲಚೇತನರಿಗೆ ಲಸಿಕೆ ನೀಡುವ ಕಾರ್ಯಕ್ರಮ

ವಿಟ್ಲ: ವಿಟ್ಲ ಪಡ್ನೂರು, ವಿಟ್ಲ ಮುಡ್ನೂರು ಮತ್ತು ವೀರಕಂಬ ಗ್ರಾಮದ ಅಂಗವಿಕಲರಿಗೆ ಲಸಿಕೆ ನೀಡುವ ಕಾರ್ಯಕ್ರಮ ವಿಟ್ಲ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ನಿಶ್ಮಿತಾ ನೇತೃತ್ವದಲ್ಲಿ ನಡೆಯಿತು. ವಿಟ್ಲ ಮಾದರಿಶಾಲೆಯಲ್ಲಿ ನಡೆದ ಈ...

ಮಂಗಳೂರು: ಕೇಂದ್ರ ಸರಕಾರಿ ಸ್ವಾಮ್ಯದ ಕಂಪೆನಿಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಒತ್ತಾಯ!

ಮಂಗಳೂರು: ಎಂಆರ್‌ಪಿಎಲ್‌ ಸಹಿತ ಕೇಂದ್ರ ಸರಕಾರಿ ಸ್ವಾಮ್ಯದ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಸಿಗುವಂತಾಗಲು ರಾಜ್ಯ ಸರಕಾರ ಪೂರಕ ಕಾಯ್ದೆ ರೂಪಿಸಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಎಂಆರ್‌ಪಿಎಲ್‌ ಸಂಸ್ಥೆಯಲ್ಲಿ ಈಚೆಗೆ ನಡೆದ ನೇಮಕಾತಿಯಲ್ಲಿ...

ಕೊರೊನಾಗೆ ಒಂದೇ ಕುಟುಂಬದ ಮೂವರು ಬಲಿ

ಮಂಗಳೂರು: ಕೊರೊನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಣಮೃದಂಗವನ್ನು ಭಾರಿಸುತ್ತಿದೆ. ಜಿಲ್ಲೆಯಲ್ಲಿ ಪ್ರತಿದಿನ ಕೊರೊನಾದಿಂದಾಗಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪುತ್ತಿದ್ದು, ಸಾವು ನಿಯಂತ್ರಣ ಮಾಡುವುದೇ ಜಿಲ್ಲಾಡಳಿತಕ್ಕೆ ಸವಾಲಾಗಿದೆ. ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ...

ಅಧಿಕಾರಿಗಳನ್ನು ವರ್ಗಾವಣೆ ಮಾಡುವುದೇ ತಾಕತ್ತಾದರೆ ಅಂತಹ ತಾಕತ್ತು ನನಗೆ ಬೇಡ; ಪ್ರತಾಪ್ ಸಿಂಹ ಪ್ರತಿಕ್ರಿಯೆ!

ಮೈಸೂರು: ಅಧಿಕಾರಿಗಳನ್ನು ವರ್ಗಾವಣೆ ಮಾಡುವುದೇ ತಾಕತ್ತಾದರೆ ಅಂತಹ ತಾಕತ್ತು ನನಗೆ ಬೇಡ ಎಂದು ಶಾಸಕ ಜಿಟಿ.ದೇವೇಗೌಡರಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ನಿನಗೆ ತಾಕತ್ತಿದ್ದರೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರನ್ನು ವರ್ಗಾವಣೆ ಮಾಡಿಸು ಎಂದು...
error: Content is protected !!