Tag: vtv vitla
ಮಂಗಳೂರಿನಲ್ಲಿ 2ನೇ ದಿನವೂ ಮುಂದುವರೆದ ಕೆಎಸ್‌ಆರ್‌ಟಿಸಿ ಸಾರಿಗೆ ಮುಷ್ಕರ!
ಮಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕೆಎಸ್‌ಆರ್‌ಟಿಸಿ ಸಿಬ್ಬಂದಿ ನಡೆಸುತ್ತಿರುವ ಮುಷ್ಕರದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ 2ನೆ ದಿನವೂ ಬೆರಳೆಣಿಕೆಯ ಬಸ್‌ಗಳ ಸಂಚಾರ ಹೊರತುಪಡಿಸಿ ಕೆಎಸ್‌ಆರ್‌ಟಿಸಿ ಸ್ತಬ್ಧವಾಗಿದೆ.
ಚಾಲಕರು ಹಾಗೂ ನಿರ್ವಾಹಕರು ಇಂದು ಕೂಡಾ ಕರ್ತವ್ಯಕ್ಕೆ ಹಾಜರಾಗದೆ...
ಕಾರ್ಕಳ: ಚುಚ್ಚು ಮದ್ದಿನ ಅಡ್ಡ ಪರಿಣಾಮದಿಂದ ಅಸುನೀಗಿದ ನಾಲ್ಕೂವರೆ ತಿಂಗಳ ಮಗು!
ಕಾರ್ಕಳ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚುಚ್ಚು ಮದ್ದು ನೀಡಿದ್ದು, ಅಡ್ಡ ಪರಿಣಾಮದಿಂದ ನಾಲ್ಕೂವರೆ ತಿಂಗಳ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶ್ರೀಯಾನ್ ಮೃತ ಮಗುವಿಗೆ ಕಾರ್ಕಳ...
ಮಂಗಳೂರು: ಕೊಂಚಾಡಿ ದೇವಸ್ಥಾನದ ರಸ್ತೆ ಅಭಿವೃದ್ಧಿಗೆ ಅನುದಾನ
ಮಂಗಳೂರು: ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಂಚಾಡಿ ಶ್ರೀ ವೆಂಕಟರಮಣ ಮಹಾಲಸಾ ನಾರಾಯಣಿ ದೇವಸ್ಥಾನ ಪದವಿನಂಗಡಿ ಇದರ ಮುಂಭಾಗ ರಸ್ತೆಯ ಸಂಪೂರ್ಣ ಅಭಿವೃದ್ಧಿ ಹಾಗೂ ಕಾಂಕ್ರೀಟ್ ಕಾರ್ಯದ ಆರಂಭಕ್ಕೂ ಮುನ್ನ ನಡೆಯಬೇಕಾದ...
ಕೊಯಿಲ: ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿದ ಪರಿಣಾಮ ಚಾಲಕ ಮೃತ್ಯು!
ಕಡಬ: ಸವಾರನ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನವೊಂದು ರಸ್ತೆ ಬದಿಯ ಚರಂಡಿಗೆ ಉರುಳಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೊಯಿಲ ಎಂಬಲ್ಲಿ ಗುರುವಾರ ನಡೆದಿದೆ.
ಮೃತ ಸವಾರನನ್ನು...
ಬೆಳ್ತಂಗಡಿ: ಗಾಳಿ-ಗುಡುಗು ಸಹಿತ ಭಾರಿ ಮಳೆ; ಅಪಾರ ಪ್ರಮಾಣದ ಹಾನಿ!
ಬೆಳ್ತಂಗಡಿ: ಇಲ್ಲಿನ ಹೊಸಂಗಡಿ ಮತ್ತು ಕಾಶಿಪಟ್ಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಂಗಡಿ, ಬಡಕೋಡಿ, ಕಾಶಿಪಟ್ಣ, ಪೆರಾಡಿ ವ್ಯಾಪ್ತಿಯಲ್ಲಿ ಬುಧವಾರ ಗಾಳಿ-ಗುಡುಗು ಸಹಿತ ಭಾರಿ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಭಾರಿ ಗುಡುಗು,...
ಮಂಗಳೂರು: ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ಏ.10 ರ ತನಕ ಮುಂದೂಡಿಕೆ
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ಏ.10ರ ತನಕ ಮುಂದೂಡಲಾಗಿದೆ. 'ರಾಜ್ಯ ರಸ್ತೆ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಏ.8 , 9 ಮತ್ತು...
ಮೊಡವೆ ಮುಕ್ತ ತ್ವಚೆಯನ್ನು ಪಡೆಯಲು ಈ ಮನೆ ಮದ್ದನ್ನು ಬಳಸಿ
ಬೆಂಗಳೂರು : ಸುಂದರವಾದ, ಮೊಡವೆ ಮುಕ್ತ ತ್ವಚೆಯನ್ನು ಪಡೆಯುವುದು ಹಾಗೂ ಅದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವಂತಹ ಕೆಲಮಿಕಲ್ ಯುಕ್ತ ಕ್ರೀಂಗಳನ್ನು ಬಳಸಿ ಮುಖವನ್ನು ಹಾಳುಮಾಡಿಕೊಳ್ಳುವ ಬದಲು ಈ ಹಸಿರು ಸಸ್ಯಗಳನ್ನು ಬಳಸಿ ನಿಮ್ಮಿ ತ್ವಚೆಯನ್ನು...
ವಿಟ್ಲ: ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ
ವಿಟ್ಲ: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಮಸೀದಿ ಬಳಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಈ ಘಟನೆಯಲ್ಲಿ ನಾಲ್ಕು ವಾಹನಗಳು ನಜ್ಜು ಗುಜ್ಜಾಗಿದೆ. ಜೀಪು ಚಾಲಕ ರಾಂಗ್ ಸೈಡ್ ನಿಂದ ಬಂದಿದ್ದರಿಂದ...
ವಿಟ್ಲ: ಭಾರತೀಯ ಜನತಾ ಪಕ್ಷ ಹಾಗೂ ಹಿಂದು ಜಾಗರಣ ವೇದಿಕೆಯ ವತಿಯಿಂದ ಶ್ರೀರಾಮ...
ವಿಟ್ಲ: ಭಾರತೀಯ ಜನತಾ ಪಕ್ಷದ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ತಾಲೂಕು ಪುತ್ತೂರು ವಿಧಾನಸಭಾ ವ್ಯಾಪ್ತಿಯ ಕೆದಿಲ ಗ್ರಾಮದ ಸಂಘದ ಹಿರಿಯ ಸ್ವಯಂಸೇವಕರು, ಭಾ.ಜ.ಪ ದ ಕಾರ್ಯಕರ್ತರು ಆದ ಶ್ರೀ.ರಾಮ ಭಟ್ ಮೈರ...
ಉಡುಪಿ: ಕರ್ತವ್ಯ ಲೋಪ ಎಸಗಿರುವ ಆರೋಪಕ್ಕೆ ಶಿಕ್ಷಣಾಧಿಕಾರಿ ಕೆ. ಮಂಜುಳ ಅಮಾನತು!
ಉಡುಪಿ: ಕರ್ತವ್ಯ ಲೋಪ ಎಸಗಿರುವ ಆರೋಪಕ್ಕೆ ಸಂಬಂಧಿಸಿ ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಮಂಜುಳ ಅವರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.
ಮಂಜುಳ ಅವರು ಉಡುಪಿ ವಲಯದ ಪ್ರಾಥಮಿಕ...
















