Tag: vtv vitla
ಪುತ್ತೂರು: ಕೊರೊನಾ ಪ್ರಕರಣಗಳು ನಿಯಂತ್ರಣಕ್ಕೆ ಬರುತ್ತಿವೆ; ಶಾಸಕ ಸಂಜೀವ ಮಠಂದೂರು!
ಪುತ್ತೂರು: ದೇಶದಲ್ಲಿ ಕೋವಿಡ್ ಎರಡನೇ ಅಲೆ ಗ್ರಾಮೀಣ ಪ್ರದೇಶದಲ್ಲಿ ವ್ಯಾಪಿಸಿದೆ. ಶಾಸಕರ ಕಚೇರಿಯನ್ನು ವಾರ್ ರೂಂ ಆಗಿ ಮಾಡುವುದರ ಜತೆಗೆ, ನಗರಸಭೆ, ತಾಲ್ಲೂಕು ಪಂಚಾಯಿತಿಗೆ ವಿಶೇಷ ಜವಾಬ್ದಾರಿ ವಹಿಸಿ ಕೋವಿಡ್ ನಿಯಂತ್ರಣ ಕಾರ್ಯ...
ಭಾರತದಲ್ಲಿ 2.08 ಲಕ್ಷ ಕೊರೊನಾ ಪ್ರಕರಣ ಪತ್ತೆ!
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2.08 ಲಕ್ಷ ನೂತನ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 4,157 ಮಂದಿ ಸೋಂಕಿನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ಮೇ 26) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಭಾರತದಲ್ಲಿ ಕೋವಿಡ್ ಸೋಂಕು...
ಮಂಗಳೂರು: ಕೊರೋನಾ ಮುಂಚೂಣಿ ಕಾರ್ಯಕರ್ತರಿಗೆ ಕಿಟ್ ವಿತರಣೆ
ಮಂಗಳೂರು: ಕೊರೋನಾ ಮುಂಚೂಣಿ ಕಾರ್ಯಕರ್ತರಿಗೆ ಮಂಗಳೂರು ದಕ್ಷಿಣ ಬಿಜೆಪಿ ಯುವ ಮೋರ್ಚದ ಅಧ್ಯಕ್ಷ ಸಚಿನ್ ರಾಜ್ ರೈ ಅವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿಗಳ ಕಿಟ್ ಗಳ ವಿತರಣಾ ಕಾರ್ಯಕ್ರಮ ನಗರದ ಗಾಂಧಿನಗರ ಸರಕಾರಿ...
ಪಣಂಬೂರು: ಕುವೈಟ್ ಮತ್ತು ಯುಎಇ ರಾಷ್ಟ್ರಗಳಿಂದ ಬಂದ ಆಕ್ಸಿಜನ್ ಹೊತ್ತ ಹಡಗು!
ಪಣಂಬೂರು: ಕುವೈಟ್ ಮತ್ತು ಯುಎಇ ರಾಷ್ಟ್ರಗಳಿಂದ 272.820 ಮೆಟ್ರಿಕ್ ಟನ್ ಆಮ್ಲಜನಕವನ್ನು ಹೊತ್ತ ಹಡಗು ನವಮಂಗಳೂರು ಬಂದರಿಗೆ ಮಂಗಳವಾರ ಬಂದಿದೆ.
ನೌಕಾಪಡೆಯ ಹಡಗು ಐಎನ್ಎಸ್ 'ಶಾರ್ದೂಲ್' ನವಮಂಗಳೂರು ಬಂದರಿಗೆ 11 ಕಂಟೈನರ್ ಗಳಲ್ಲಿ (ಇದರಲ್ಲಿ...
ಬೆಳ್ತಂಗಡಿ: 82 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಆಮ್ಲಜನಕ ಘಟಕ!
ಬೆಳ್ತಂಗಡಿ: ಇಲ್ಲಿನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ₹ 82 ಲಕ್ಷ ವೆಚ್ಚದಲ್ಲಿ ರಾಜ್ಯ ಸರ್ಕಾರದ ವಿಶೇಷ ಅನುದಾನದಿಂದ ನಿರ್ಮಾಣವಾಗಲಿರುವ ಆಮ್ಲಜನಕ ಘಟಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ...
ಕಾರ್ಕಳ: ಪಡಿತರ ಅಂಗಡಿಯಲ್ಲಿ ವಿತರಣೆಯಾದ ಬೆಳ್ತಿಗೆ ಅಕ್ಕಿಯಲ್ಲಿ ಮಿಶ್ರಿತ ಪ್ಲಾಸ್ಟಿಕ್ ಅಕ್ಕಿ ಪತ್ತೆ!
ಕಾರ್ಕಳ: ಬೆಳ್ಮಣ್ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಗೆ ನೀಡಲಾಗಿರುವ ಬೆಳ್ತಿಗೆ ಅಕ್ಕಿಯಲ್ಲಿ ಮಿಶ್ರಿತವಾದ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ.
ಕಾರ್ಕಳ ತಾಲೂಕಿನ ಬೆಳ್ಮಣ್ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಗೆ ಸರಕಾರದ ಆಹಾರ ಇಲಾಖೆಯಿಂದ ನೀಡಲಾದ ಬೆಳ್ತಿಗೆ ಅಕ್ಕಿಯಲ್ಲಿ ಪ್ಲಾಸ್ಟಿಕ್...
ವಿಟ್ಲ: ಮೂಡಂಬೈಲು ರವಿ ಶೆಟ್ಟಿ ನೇತೃತ್ವದ ನೇಸರ ಫೌಂಡೇಶನ್ ವತಿಯಿಂದ ಸಹಾಯಹಸ್ತ!
ಪುತ್ತೂರು: ಕಳೆದ ಸುಮಾರು ವರ್ಷಗಳಿಂದ ಅನೇಕ ಸಾಮಾಜಿಕ ಕೆಲಸ ಕಾರ್ಯಗಳನ್ನು ಮಾಡುತ್ತಾ ಜನಾನುರಾಗಿಯಾಗಿರುವ, ಸಮಾಜ ಸೇವೆಗಾಗಿ ಅನೇಕ ಪ್ರಶಸ್ತಿಗಳನ್ನು ಪಡಕೊಂಡಿರುವ ಡಾ. ಮೂಡಂಬೈಲ್ ರವಿ ಶೆಟ್ಟಿ ಇವರ ಸಾರಥ್ಯದ ಮೂಡಂಬೈಲ್ ನೇಸರ...
ಹೆದ್ದಾರಿಯಲ್ಲಿ ದರೋಡೆ ನಡೆಸುತ್ತಿದ್ದ 12 ಆರೋಪಿಗಳಿಗೆ ಮರಣ ದಂಡನೆ ಶಿಕ್ಷೆ!
ವಿಜಯವಾಡ: ಹೆದ್ದಾರಿಯಲ್ಲಿ ದರೋಡೆ ಪ್ರಕರಣದಲ್ಲಿ ಇದೀಗ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿರುವ ಡಕಾಯಿತ ಅಬ್ದುಲ್ ಸಮದ್ ಮತ್ತು ಆತನ ತಂಡದ ಸದಸ್ಯರು ಹೆದ್ದಾರಿಯಲ್ಲಿ ರಾತ್ರಿ ವೇಳೆ ಸಂಚರಿಸುತ್ತಿದ್ದ ಲಾರಿಗಳನ್ನು ಟಾರ್ಗೆಟ್ ಮಾಡುತ್ತಿದ್ದರು.
ಪೊಲೀಸ್ ಸಮವಸ್ತ್ರ...
ಪುತ್ತೂರು: ನಗರಸಭೆಯ ಪೌರಾಯುಕ್ತರಾಗಿ ಮಧು ಎಸ್.ಎಂ ನೇಮಕ
ಪುತ್ತೂರು: ಚಿಕ್ಕಮಗಳೂರು ನಗರಸಭೆಯಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ(ಪರಿಸರ) ಕರ್ತವ್ಯ ನಿರ್ವಹಿಸುತ್ತಿರುವ ಮಧು ಎಸ್.ಎಂ.ರವರನ್ನು ಪುತ್ತೂರು ನಗರಸಭಾ ಪೌರಾಯುಕ್ತರಾಗಿ ವರ್ಗಾವಣೆಗೊಳಿಸಲು ನಗರಾಭಿವೃದ್ಧಿ ಇಲಾಖೆ ಆದೇಶ ನೀಡಿದೆ.
ನಾಲ್ಕೂವರೆ ವರ್ಷ ಪುತ್ತೂರು ನಗರಸಭೆಯಲ್ಲಿ ಪೌರಾಯುಕ್ತರಾಗಿರುವ ರೂಪಾ...
ಮಂಗಳೂರು: ಮಾಸ್ಕ್ ಧರಿಸದ ವೈದ್ಯನ ವೀಡಿಯೋ ವೈರಲ್ ಮಾಡಿದ ಮಾರ್ಕೆಟ್ ಮಾಲೀಕನ ವಿರುದ್ಧ ದೂರು...
ಮಂಗಳೂರು: ವೃತ್ತಿಯಲ್ಲಿ ವೈದ್ಯನಾಗಿದ್ದರೂ ಸೂಪರ್ ಮಾರ್ಕೆಟ್ ಒಂದಕ್ಕೆ ಮಾಸ್ಕ್ ಧರಿಸದೆ ಹೋಗಿದ್ದ ವ್ಯಕ್ತಿ ತಾನು ಮಾರ್ಕೆಟ್ನಲ್ಲಿದ್ದಾಗ ಅಲ್ಲಿನ ಸಿಬ್ಬಂದಿ ಜೊತೆ ವಾದ ಮಾಡುತ್ತಿರುವ ಸಿಸಿಟಿವಿ ಫುಟೇಜನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಕ್ಕೆ ಮಾರ್ಕೆಟ್ ಮಾಲೀಕನ...
















