Wednesday, November 4, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಹಾರಾಷ್ಟ್ರ: ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಇಂದು ಪ್ರಮಾಣ ವಚನ ಸ್ವೀಕಾರ; ವರದಿ

ಮುಂಬೈ : ಅಜಿತ್‌ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಇಂದು (ಶನಿವಾರ) ಸಂಜೆ 5 ಗಂಟೆಗೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಎನ್‌ಸಿಪಿ ಮೂಲಗಳಿಂದ...

ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹರಡುವ ಪೋಸ್ಟ್- ಇಬ್ಬರ ಬಂಧನ

ಬ್ರಹ್ಮಾವರ : ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡಿಸುವ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ವಾರಂಬಳ್ಳಿ ಗ್ರಾಮದ ಮೂಡು ಗರಡಿ ರಸ್ತೆಯ ಸಂತೋಷ ಕುಮಾರ್ ಶೆಟ್ಟಿ(56) ಹಾಗೂ...

ಹಾಸನ : ರಸ್ತೆ ಬದಿ ಕಸ ಹಾಕ್ತಿದ್ದವರ ಮನೆ ಅಂಗಳಕ್ಕೆ ತ್ಯಾಜ್ಯ ಸುರಿದ ಮಹಾನಗರಪಾಲಿಕೆ...

ಹಾಸನ: ಎಲ್ಲೆಂದರಲ್ಲಿ ಕಸ ಬಿಸಾಡುತ್ತಿದ್ದವರ ಮನೆಯ ಕಾಂಪೌಂಡ್ ಒಳಗೆ ಒಂದು ಲೋಡ್ ಕಸವನ್ನು ಸಿಬ್ಬಂದಿ ಸುರಿದಿದ್ದಾರೆ. ಹಾಸನ ನಗರದ ಉದಯಗಿರಿ ಬಡಾವಣೆಗೆ ಹೋಗುವ ರಸ್ತೆಯ ಕರಿಯಪ್ಪ-ದ್ಯಾವಮ್ಮ ಎಂಬುವವರಿಗೆ ಸೇರಿದ ಮನೆಯವರು ರಸ್ತೆ ಬದಿ ಕಸ...

ವಿಟ್ಲ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಚಿತ್ರಕಲಾ ಗ್ರೇಡ್...

ವಿಟ್ಲ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 17/12/2025 ರಿಂದ 19/12/2025ರ ವರೆಗೆ ನಡೆಸಿದ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಜನಪ್ರಿಯ ಸೆಂಟ್ರಲ್ ಶಾಲೆಯಿಂದ 10 ವಿಧ್ಯಾರ್ಥಿಗಳು ಹಾಜರಾಗಿದ್ದು, ಎಲ್ಲಾ ವಿಧ್ಯಾರ್ಥಿಗಳು...

ಬೆಂಗಳೂರು: ಚೀಟಿ ವ್ಯವಹಾರದಲ್ಲಿ ವಂಚನೆ; ಕೇಸ್‌ನಿಂದ ಕೈಬಿಡಲು 5 ಲಕ್ಷಕ್ಕೆ ಡೀಲ್ ಮಾಡಿದ್ದ ಇನ್‌ಸ್ಪೆಕ್ಟರ್...

ಬೆಂಗಳೂರು: ಪ್ರಕರಣವೊಂದರಿಂದ ಕೈಬಿಡಲು 5 ಲಕ್ಷಕ್ಕೆ ಬೇಡಿಕೆಯಿಟ್ಟು, ಹಣ ಪಡೆಯುವಾಗ ಕೆ.ಪಿ. ಅಗ್ರಹಾರ ಠಾಣೆ ಇನ್‌ಸ್ಪೆಕ್ಟರ್‌ವೊಬ್ಬರು ಲೋಕಾಯುಕ್ತಬಲೆಗೆ ಬಿದ್ದಿದ್ದಾರೆ. ಇನ್‌ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್‌ಗೆ ಒಳಗಾದವರು. ಟ್ರ್ಯಾಪ್‌ಗೂ ಮುನ್ನ ಆರೋಪಿಗಳ ಬಂಧನಕ್ಕೆ ತೆರಳಿದ್ದ ಇನ್ಸ್ಪೆಕ್ಟರ್, ಚೀಟಿ...

ಮಂಗಳೂರು: ಬಸ್ ನಿಲ್ದಾಣಗಳಲ್ಲಿ ಒಟ್ಟು 11 ಬ್ಯಾಗ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಅಂತರ್ ಜಿಲ್ಲೆ...

ಮಂಗಳೂರು: ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ಜ 23 ರಂದು ಸಂಜೆ ಸಮಯ ಸುಮಾರು 7ಗಂಟೆಗೆ ಇಬ್ಬರು ಮಹಿಳೆಯರು ಮತ್ತು ಹಿರಿಯ ನಾಗರಿಕರು ಬೆಂಗಳೂರಿಗೆ ಹೋಗುವ ಬಸ್ಸಿನಲ್ಲಿ...

ತ್ರಿಪುರ:ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಬೆಳೆಸಲಾಗಿದ್ದ ಸುಮಾರು 1.80 ಲಕ್ಷ ಗಾಂಜಾ ಗಿಡಗಳನ್ನು ನಾಶಪಡಿಸಿದ ಭದ್ರತಾ...

ತ್ರಿಪುರ; ಸೋನಮುರಾ ಉಪವಿಭಾಗದ ಸಂರಕ್ಷಿತ ಅರಣ್ಯದಲ್ಲಿ ಅಕ್ರಮವಾಗಿ 65 ಎಕರೆಯಲ್ಲಿ ಬೆಳೆಸಲಾಗಿದ್ದ ಸುಮಾರು 1.80 ಲಕ್ಷ ಗಾಂಜಾ ಗಿಡಗಳನ್ನು ಭದ್ರತಾ ಪಡೆಗಳು ನಾಶಪಡಿಸಿವೆ. ಜನವರಿ 29 ರಂದು ತ್ರಿಪುರದಲ್ಲಿ ಭದ್ರತಾ ಪಡೆಗಳು ಈ ಕಾರ್ಯಾಚರಣೆಯನ್ನು...

ಪಿ.ಟಿ. ಉಷಾ ಪತಿ ವಿ.ಶ್ರೀನಿವಾಸನ್ ನಿಧನ

ಕೇರಳ : ರಾಷ್ಟ್ರೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷೆ ಮತ್ತು ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ ( 67) ನಿಧನರಾಗಿದ್ದಾರೆ. ಇಂದು(ಜ.30) ಮುಂಜಾನೆ ತಮ್ಮ ನಿವಾಸದಲ್ಲಿ ಅಸ್ವಸ್ಥಗೊಂಡು ಕುಸಿದು...

ಹೈದರಾಬಾದ್: ನಾಯಿಯನ್ನು ಆಸ್ಟ್ರೇಲಿಯಾಕ್ಕೆ ಕರೆದೊಯ್ಯಲು 15 ಲಕ್ಷ ರೂ. ಖರ್ಚು ಮಾಡಿದ ದಂಪತಿ!

ಹೈದರಾಬಾದ್: ತಮ್ಮ ನಾಯಿಯನ್ನು ತಮ್ಮೊಂದಿಗೆ ಆಸ್ಟ್ರೇಲಿಯಾಕ್ಕೆ ಕರೆದೊಯ್ಯಲು ಭಾರತೀಯ ದಂಪತಿ 15 ಲಕ್ಷ ಖರ್ಚು ಮಾಡಿದ್ದಾರೆ ಅಂದ್ರೆ ನೀವು ನಂಬಲೇಬೇಕು. ದಂಪತಿ ಹೈದರಾಬಾದ್‌ನಿಂದ ಆಸ್ಟ್ರೇಲಿಯಾಕ್ಕೆ ಹೋಗಿ ಸೆಟಲ್ ಆಗಲು ನಿರ್ಧರಿಸಿದ್ದರು. ಆದರೆ, ಅವರು...

ವಿಟ್ಲ: ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆ RMSA ಇಲ್ಲಿ RED Day Celebration

ವಿಟ್ಲ: ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆ RMSA ವಿಟ್ಲ ಇಲ್ಲಿ RED Day Celebration ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಶಾಲೆಯ ಪ್ರಾಥಮಿಕ ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷ ರವಿಶಂಕರ್...
error: Content is protected !!