Tuesday, July 1, 2025
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಅತ್ಯುನ್ನತ ಗುಣಮಟ್ಟದ ವಿವಿಧ ತಳಿಯ ಅಡಿಕೆ, ತೆಂಗು, ಕಾಳುಮೆಣಸು ಮತ್ತು ಹಣ್ಣಿನ ಗಿಡಗಳು...

ವಿಟ್ಲ: ಕಳೆದ ಹತ್ತಾರು ವರ್ಷಗಳಿಂದ ಅತ್ಯುನ್ನತ ಗುಣಮಟ್ಟದ ಅಡಿಕೆ ಸಸಿ, ಕಾಳು ಮೆಣಸಿನ ಸಸಿ ಮತ್ತು ಹಣ್ಣಿನ ಗಿಡಗಳು ವಿಟ್ಲದ ಚಂದಪ್ಪಾಡಿಯ ಲೋಕಯ್ಯ ಅವರು ಉತ್ಪಾದಿಸಿ ಕೃಷಿಕರ ಪಾಲಿಗೆ ಆಶಾಕಿರಣವಾಗಿದ್ದಾರೆ. ಅತ್ಯುತ್ತಮ ಗುಣಮಟ್ಟ, ವೈಜ್ಞಾನಿಕ...

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳ ಮೂವರು ಉಗ್ರರು ಅರೆಸ್ಟ್..!

ಇಂಫಾಲ: ಮಣಿಪುರದ ಪಶ್ಚಿಮ ಮತ್ತು ಪೂರ್ವ ಇಂಫಾಲ ಜಿಲ್ಲೆಯಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಮೂವರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಿಷೇಧಿತ ಸಂಘಟನೆ ಪೀಪಲ್ಸ್ ಲಿಬರೇಶನ್ ಆರ್ಮಿಗೆ (ಪಿಎಲ್‌ಎ) ಸೇರಿದ ದಂಗೆಕೋರನನ್ನು...

ಕಾಪು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!

ಕಾಪು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಸೇತುವೆ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿಯತ್ತ ಕಾರು ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು...

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿ ದಾಖಲೆ ಬರೆದ ಸಿದ್ದರಾಮಯ್ಯ

ಮಂಡ್ಯ: ಸಿಎಂ ಸಿದ್ದರಾಮಯ್ಯ ಕೃಷ್ಣರಾಜಸಾಗರ ಅಣೆಕಟ್ಟಿಗೆ ಬಾಗಿನ ಅರ್ಪಿಸುವ ಮೂಲಕ ದಾಖಲೆ ಬರೆದಿದ್ದಾರೆ. ಕೆಆರ್‌ಎಸ್‌ 93 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಿನಲ್ಲಿ ಭರ್ತಿ ಆಗಿರಲಿಲ್ಲ. ಆದರೆ ಡ್ಯಾಂ ನಿರ್ಮಾಣವಾದ ಬಳಿಕ ಮೊದಲ ಬಾರಿಗೆ ಭರ್ತಿಯಾಗಿದೆ. ದೇವರಾಜ...

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಸಹಪಾಠಿಯಿಂದ ಯುವತಿ ಗರ್ಭವತಿ ಪ್ರಕರಣ; ಸಂತ್ರಸ್ತೆಯ ತಾಯಿಯಿಂದ ಪತ್ರಿಕಾಗೋಷ್ಠಿ

ನನ್ನ ಮಗಳಿಗೆ ನ್ಯಾಯ ಸಿಗ್ಬೇಕು; ಡಿಎನ್ಎ ಟೆಸ್ಟ್‌ಗೆ ನಾವು ರೆಡಿ- ಸಂತ್ರಸ್ತೆಯ ತಾಯಿ ಪುತ್ತೂರು: ಮದುವೆಯಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಇದೀಗ ಕೈಕೊಟ್ಟು ನಾಪತ್ತೆಯಾಗಿರುವ ಪ್ರಕರಣದಲ್ಲಿ ಸಂತ್ರಸ್ತೆ ಯುವತಿ ಮಗುವಿನ ಜನ್ಮ ನೀಡಿದ್ದು,...

ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ತಪಾಸಣೆಗಾಗಿ ಹೆಚ್ಚುವರಿ ಚೆಕ್ ಪೋಸ್ಟ್‌ಗಳ ನಿರ್ಮಾಣ

ಶ್ರೀನಗರ: ಜುಲೈ 3ರಿಂದ ಅಮರನಾಥ ಯಾತ್ರೆ ಪ್ರಾರಂಭವಾಗಲಿದ್ದು, ಜಮ್ಮು ಕಾಶ್ಮೀರದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ತಪಾಸಣೆ ನಡೆಸಲು ಹೆಚ್ಚುವರಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಪಹಲ್ಗಾಮ್ ಉಗ್ರರ ದಾಳಿ ಬಳಿಕ, ಯಾತ್ರಾರ್ಥಿಗಳ ಸುರಕ್ಷತೆ, ಭದ್ರತೆ...

ಬಂಟ್ವಾಳ: ಲಾರಿ-ದ್ವಿಚಕ್ರ ವಾಹನ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಮೃತ್ಯು..!

ಬಂಟ್ವಾಳ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬಿ.ಸಿರೋಡಿನ ಅಜ್ಜಿಬೆಟ್ಟು ಕ್ರಾಸ್‌ನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಶಂಭೂರು ಕೊಪ್ಪಳ ನಿವಾಸಿ ಚಿದಾನಂದ (50)...

ಕಂಬಳಬೆಟ್ಟು: ಸಿದ್ದಿವಿನಾಯಕ ಯುವಕ ಮಂಡಲ 2024-25ನೇ ಸಾಲಿನ ನೂತನ ಸಮಿತಿ ರಚನೆ

ಕಂಬಳಬೆಟ್ಟು: ಸಿದ್ದಿವಿನಾಯಕ ಯುವಕ ಮಂಡಲದ 2025-26ನೇ ಸಾಲಿನ ನೂತನ ಸಮಿತಿ ರಚನಾ ಸಭೆ ಧರ್ಮನಗರ ಸಮಾಜ ಮಂದಿರದಲ್ಲಿ ನಡೆಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ತಾರಾನಾಥ್ ಬೋಳಿಗದ್ದೆ ಇವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಮನೋರಂಜನ್ ಅಮೈ...

ಶೌರ್ಯ ವಿಪತ್ತು ನಿರ್ವಹಣಾ ತಂಡ ಕಲ್ಲಡ್ಕ ಹಾಗೂ ಭೀಮ್ ಸಂಜೀವಿನಿ ಬೋಳಂತೂರು ಇವುಗಳ ಜಂಟಿ...

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ವಿಟ್ಲ ಇದರ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಭೀಮ್ ಸಂಜೀವಿನಿ ಬೋಳಂತೂರು ಇದರ ಜಂಟಿ...

ಮಂಗಳೂರು: ರಾಜ್ಯದ 4 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ..!

ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ರವಿವಾರ ಬೆಳಗ್ಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ ಎಂದು...
error: Content is protected !!