Tag: vtv vitla
ರಾಮನಗರ : ಹಳ್ಳದ ನೀರಲ್ಲಿ ಮುಳುಗಿ ಇಬ್ಬರು ಮಕ್ಕಳು ದುರ್ಮರಣ
ರಾಮನಗರ: ಆಟವಾಡಲು ತೋಟಕ್ಕೆ ಹೋಗಿದ್ದ ಮಕ್ಕಳು ಹಳ್ಳದ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಕನಕಪುರ ತಾಲೂಕಿನ ಗುಣಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶ್ರೀನಿವಾಸ್ ಹಾಗೂ ಪದ್ಮಾವತಿ ಪುತ್ರ ಮಧು (14) ಹಾಗೂ ನಾರಾಯಣ್-ಮಾಧುರಿ ಎಂಬುವವರ...
ಮಂಗಳೂರು: ನಿಯಂತ್ರಣ ತಪ್ಪಿ ಹೈವೋಲ್ಟೇಜ್ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಇಬ್ಬರು ಪವಾಡಸದೃಶವಾಗಿ ಪಾರು
ಮಂಗಳೂರು: ಅತಿ ವೇಗದಿಂದ ಬಂದ ಕಾರು ನಿಯಂತ್ರಣ ತಪ್ಪಿ ಹೈವೋಲ್ಟೇಜ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಮಂಗಳೂರಿನ ಮರೋಳಿ ಎಂಬಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ-73ರಲ್ಲಿ ಅಪಘಾತ ಸಂಭವಿಸಿದ್ದು, ಕಾರು ಚಾಲಕ ಹಾಗೂ ಸಹ...
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಮಂಗಳೂರು: ದಕ್ಷಿಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 2017ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ.231/2017ರಂತೆ ಐಪಿಸಿ ಕಲಂ...
ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ
ಪುತ್ತೂರು: ಹಿಂದೂ ಜಾಗರಣೆಯ ವೇದಿಕೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಸುವರ್ಣ ಮೇರ್ಲ (27) ಅವರ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ...
ಕರ್ನಾಟಕ ಸೇರಿ 28 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ: ಅ.23ರಂದು ಮತದಾನ
ನವದೆಹಲಿ: ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್ನ 28 ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಪದವೀಧರ ಮತ್ತು ಶಿಕ್ಷಕರ...
ಮೈಸೂರು: ರಸ್ತೆ ದಾಟುವಾಗ ಕಾರು ಡಿಕ್ಕಿ – ನೇಮಕಾತಿ ಪತ್ರ ಪಡೆಯಲು ಕಾಲೇಜಿಗೆ ಬಂದಿದ್ದ...
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನ ಜೆಎಸ್ಎಸ್ ಪಾಲಿಟೆಕ್ನಿಕ್ ಕಾಲೇಜು ಮುಂಭಾಗದಲ್ಲಿ ನಡೆದಿದೆ.
19 ವರ್ಷದ ಪ್ರಿತೇಶ್ ಜೈನ್ ಮೃತ ವಿದ್ಯಾರ್ಥಿ. ಕೋರ್ಸ್ ಪೂರ್ಣಗೊಳಿಸಿ ಉದ್ಯೋಗಕ್ಕೂ...
ಇನ್ಮುಂದೆ ಸೋಪು, ಶಾಂಪೂ, ಟೂತ್ಪೇಸ್ಟ್ಗೂ ವೆಜ್-ನಾನ್ವೆಜ್ ಗುರುತು ಕಡ್ಡಾಯ
ನವದೆಹಲಿ: ಸೋಪು, ಶಾಂಪೂ, ಟೂತ್ಪೇಸ್ಟ್ ಹೊಸ ಲೇಬಲಿಂಗ್ ನಿಯಮ ಜಾರಿಗೊಳಿಸಲಾಗಿದೆ. ಈ ಉತ್ಪನ್ನಗಳಿಗೂ ಇನ್ಮುಂದೆ ವೆಜ್-ನಾನ್ವೆಜ್ ಗುರುತು ಕಡ್ಡಾಯಗೊಳಿಸಲಾಗಿದೆ.
ಸೋಪ್-ಶಾಂಪೂ, ಟೂತ್ಪೇಸ್ಟ್ ಹಾಗೂ ಇತರ ಸೌಂದರ್ಯವರ್ಧಕಗಳವರೆಗೆ, ಗ್ರಾಹಕರು ಈಗ ಉತ್ಪನ್ನದ ಪ್ಯಾಕೇಜಿಂಗ್ ಮೇಲಿರುವ ಕಡ್ಡಾಯ...
ಬಿಜೆಪಿ ನಾಯಕರನ್ನ ರಣಹದ್ದು ಎಂದ ಸಚಿವ ಯತೀಂದ್ರ ವಿರುದ್ಧ ದೂರು ದಾಖಲು
ರಾಮನಗರ: ಬಿಜೆಪಿಯವರನ್ನು ರಣಹದ್ದುಗಳಿಗೆ ಹೋಲಿಸಿ ಹೇಳಿಕೆ ನೀಡಿದ್ದ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ದೂರು ಸಲ್ಲಿಕೆಯಾಗಿದೆ.
ಟಿ.ನರಸೀಪುರದಲ್ಲಿ ನಡೆದಿದ್ದ ಗಲಭೆ ವಿಚಾರವಾಗಿ ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು...
ತೆಲಂಗಾಣ: ಆಸ್ಪತ್ರೆಯಲ್ಲಿ ಬೆಂಕಿ ಅವಘಡ – ಎರಡು ನವಜಾತ ಶಿಶುಗಳ ದುರ್ಮರಣ, 28 ಮಕ್ಕಳ...
ಹೈದರಾಬಾದ್: ತೆಲಂಗಾಣದ ಆದಿಲಾಬಾದ್ನ ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಎರಡು ನವಜಾತ ಶಿಶುಗಳು ಸಾವನ್ನಪ್ಪಿದೆ.
ಆಸ್ಪತ್ರೆಯ ವಿಶೇಷ ನವಜಾತ ಶಿಶುಗಳ ಆರೈಕೆ ಘಟಕದಲ್ಲಿ...
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 28 ಕೋಟಿ ರೂ. ಮೌಲ್ಯದ ಗಾಂಜಾ, 1.75 ಕೋಟಿ ರೂ....
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 28 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ 1.75 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ಬ್ಯಾಂಕಾಕ್ ಮತ್ತು...
















