Tag: vtv vitla
ಕಡಲ ನಗರಿಗೆ ಬರಲಿದೆ 40 ಮೆಟ್ರಿಕ್ ಟನ್ ಆಮ್ಲಜನಕ!
ಮಂಗಳೂರು: ದೇಶದಲ್ಲಿ ಉಂಟಾಗಿರುವ ಆಕ್ಸಿಜನ್ ಪೂರೈಕೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಸಮುದ್ರ ಸೇತು-2 ಕಾರ್ಯಾಚರಣೆ ನಡೆಯುತ್ತಿದ್ದು, ಇದರ ಅಂಗವಾಗಿ ಭಾರತದ ನೌಕಾಸೇನಾ ಹಡಗು ಐಎನ್ಎಸ್ ತಲ್ವಾರ್, 40 ಮೆಟ್ರಿಕ್ ಟನ್...
ಇಂದಿನಿಂದ ಅನಾವಶ್ಯಕ ವಿಟ್ಲ ಪೇಟೆಗೆ ಬಂದರೆ ಬೀಳುತ್ತೆ ಕೇಸ್, ವಾಹನ ಸೀಝ್..!?
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಏರುತ್ತಲೇ ಇದೆ. ಸರ್ಕಾರ ಲಾಕ್ಡೌನ್ ಅಸ್ತ್ರವನ್ನು ಪ್ರಯೋಗಿಸಿದ್ದರೂ ಜನರು ಡೋಂಟ್ ಕೇರ್ ಅನ್ನದೇ ಓಡಾಟ ನಡೆಸಿದ್ದಾರೆ. ಕಳೆದ ಹತ್ತು ದಿನಗಳಿಂದ ಲಾಕ್ಡೌನ್ ಇದ್ದರೂ, ಕೊರೊನಾ...
ರಾಜಧಾನಿಯಲ್ಲಿ ನಡೆಯುತ್ತಿರುವ ಬೆಡ್ ಬ್ಲಾಕಿಂಗ್ ದಂಧೆಯನ್ನು ಬಯಲಿಗೆಳೆದ ಸಂಸದ; ತೇಜಸ್ವಿ ಸೂರ್ಯ
ಬೆಂಗಳೂರು: ಕೊರೋನಾ ಸೋಂಕಿತರ ಹೆಸರಿನಲ್ಲಿ ಹಾಸಿಗೆ ಬ್ಲಾಕ್ ಮಾಡಿಸಿ ದುಬಾರಿ ಬೆಲೆಗೆ ಬೇರೊಬ್ಬರಿಗೆ ಮಾರಾಟ ಮಾಡುತ್ತಿದ್ದ ದಂಧೆಯನ್ನು ಸಂಸದ ತೇಜಸ್ವಿ ಸೂರ್ಯ ಹಾಗೂ ಸರ್ಕಾರದ ಶಾಸಕರು ಬಯಲು ಮಾಡಿದ್ದು, ತಪ್ಪಿತ್ತಸ್ಥರ ವಿರುದ್ದ ಕಠಿಣ...
ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸ್ವೀಕಾರ
ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರು ಇಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಲು ಕಾರಣವಾದ ಮಮತಾ ಬ್ಯಾನರ್ಜಿ...
ಮಂಗಳೂರು: ಪಶ್ಚಿಮ ಬಂಗಾಳದ ಬಿಜೆಪಿ ಕಾರ್ಯಕರ್ತನ ಹತ್ಯೆ ವಿರೋಧಿಸಿ ಪ್ರತಿಭಟನೆ!
ಕಾವೂರು: ಪಶ್ಚಿಮ ಬಂಗಾಳದಲ್ಲಿ ವಿಧಾನ ಸಭೆ ಚುನಾವಣೆ ಆದ ಬಳಿಕ ರಾಜ್ಯದಲ್ಲಿ ಅಭೂತಪೂರ್ವ ಸ್ಥಾನಗಳಿಸಿ ಸಂಭ್ರಮದಲ್ಲಿದ್ದ ಬಿಜೆಪಿ ಕಾರ್ಯಕರ್ತರ ಮನೆಗೆ ನುಗ್ಗಿ ಹತ್ಯೆಗೈದು ಆಸ್ತಿ ಪಾಸ್ತಿ ಹಾನಿ ಮಾಡಿರುವುದನ್ನು ವಿರೋಧಿಸಿ ಮಂಗಳೂರು ಉತ್ತರ...
ನರ್ಸಿಂಗ್ ಹೋಂನಲ್ಲಿ ಅಗ್ನಿ ಅವಘಡ!
ನವದೆಹಲಿ: ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಪಶ್ಚಿಮ ದೆಹಲಿಯ ವಿಕಾಸ್ಪುರಿಯ ನರ್ಸಿಂಗ್ ಹೋಂನಲ್ಲಿ ಮಂಗಳವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ.
ವಿಕಾಸ್ಪುರಿಯ 'ಯುಕೆ ನರ್ಸಿಂಗ್ ಹೋಮ್- ಎ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಮತ್ತು ಸ್ಟೋನ್...
ಪ್ರಧಾನಿ ನರೇಂದ್ರ ಮೋದಿ ಹೇಳಿದರೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಸಾಧ್ಯತೆಯಿದೆ; ಸಿಎಂ...
ಬೆಂಗಳೂರು: ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಸಲಿದ್ದು, ದೇಶಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ...
9 ಮಕ್ಕಳಿಗೆ ಜನ್ಮ ನೀಡಿರುವ ಮಹಾತಾಯಿ ಈಕೆ!
ಮಾಲಿ: ಮಾಲಿ ದೇಶದ ಮಹಿಳೆಯೊಬ್ಬರು ಬರೋಬ್ಬರಿ 9 ಮಕ್ಕಳಿಗೆ ಜನ್ಮ ನೀಡಿರುವ ಅಚ್ಚರಿಯ ಘಟನೆ ಮಂಗಳವಾರ ನಡೆದಿದೆ. ಈ ಬಗ್ಗೆ ಮಾಲಿ ಸರ್ಕಾರ ಕೂಡ ಖಚಿತಪಡಿಸಿದ್ದು, ಎಲ್ಲಾ ಮಕ್ಕಳೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು...
ಮಂಗಳೂರು: ಕೋವಿಡ್ ನಿಯಮ ಉಲ್ಲಂಘಿಸಿ ಬೀಚ್ ರೆಸಾರ್ಟ್ ನಲ್ಲಿ ಪಾರ್ಟಿ; ಪೊಲೀಸ್ ಅಧಿಕಾರಿಗಳ ದಾಳಿ!
ಮಂಗಳೂರು: ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಕುಳಾಯಿ ಶೋರ್ ಬೀಚ್ ರೆಸಾರ್ಟ್ ಪಾರ್ಟಿ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ ಘಟನೆ ನಡೆದಿದೆ.
ಕೋವಿಡ್ ಕಟ್ಟುನಿಟ್ಟಿನ ನಿಯಮವನ್ನು ಲೆಕ್ಕಿಸದೆ ಕುಳಾಯಿ...
ಮಂಗಳೂರು: ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ಅನಾರೋಗ್ಯದಿಂದ ನಿಧನ
ಮಂಗಳೂರು: ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಬ್ರಹ್ಮಾವರದ ಆವರ್ಸೆ ಪಡುಮನೆಯಲ್ಲಿ ಜನಿಸಿದ ಸುರೇಂದ್ರ ಶೆಟ್ಟಿ ಅಚ್ಲಾಡಿಯಲ್ಲಿ ಬೆಳೆದರು. ಮಂಗಳೂರು ವಿ.ವಿ.ಯ ಸಮೂಹ...
















