Sunday, October 25, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: IPL ಬೆಟ್ಟಿಂಗ್; 6 ಆರೋಪಿಗಳು ಪೊಲೀಸ್ ವಶ!

ಮಂಗಳೂರು: ಮೊಬೈಲ್ ಆ್ಯಪ್ ಗಳಾದ ಸ್ಟಾರ್ ಆ್ಯಪ್, ಲೋಟಸ್ ಬುಕ್247 ಬೆಟ್‌ಗಳಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿದ್ದ ಆರೋಪದಡಿಯಲ್ಲಿ 6 ಆರೋಪಿಗಳನ್ನು ಮಂಗಳೂರು ನಗರ ಸಿಸಿಬಿ ಮತ್ತು ಇಕೊನಾಮಿಕ್ ಆಯಂಡ್ ನಾರ್ಕೊಟಿಕ್ ಕ್ರೈಂ...

ಭಾರತಕ್ಕೆ ನೆರವು ಘೋಷಿಸಿದ ಸ್ಯಾಮ್ ಸಂಗ್ ಕಂಪೆನಿ!

ನವೆದೆಹಲಿ: ಕೊರೋನಾದಿಂದ ಭಾರತದ ಪರಿಸ್ಥಿತಿ ಹದಗೆಟ್ಟಿದೆ. ಆರೋಗ್ಯ ಕ್ಷೇತ್ರ ಅತ್ಯಂತ ಕೆಟ್ಟ ಸವಾಲನ್ನು ಎದುರಿಸುತ್ತಿದೆ. ವೈರಸ್ ವಿರುದ್ಧ ಸತತ ಹೋರಾಟ ಮಾಡುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಇದೀಗ ಸ್ಯಾಮ್ ಸಂಗ್ ನೆರವು...

ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ; ಸಚಿವ ಎಸ್. ಸುರೇಶ್ ಕುಮಾರ್ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್19 ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಇದೇ ವೇಳೆ...

ಮುಂದಿನ 2 ತಿಂಗಳವರೆಗೆ ಉಚಿತ ರೇಷನ್ ಹಾಗೂ ಆಟೋರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಆರ್ಥಿಕ ನೆರವು;...

ನವದೆಹಲಿ: ಕೊರೋನಾ ವೈರಸ್ ಎರಡನೇ ಅಲೆ ನಿಯಂತ್ರಿಸಲು ದೆಹಲಿಯಲ್ಲಿ ಲಾಕ್ ಡೌನ್ ಜಾರಿಗೊಳಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ರಾಷ್ಟ್ರ ರಾಜಧಾನಿಯಲ್ಲಿ ರೇಷನ್ ಕಾರ್ಡ್ ಹೊಂದಿರುವ 72 ಲಕ್ಷ ಮಂದಿಗೆ ಮುಂದಿನ ಎರಡು...

ವಿಟ್ಲ: ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್ ಸಹಿತ ನಾಲ್ವರು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢ!

ವಿಟ್ಲ: ವಿಟ್ಲದ ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್ ಸಹಿತ ನಾಲ್ವರು ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ದೃಡಪಟ್ಟಿದ್ದು, ಇದೀಗ ಬ್ಯಾಂಕ್ ಅನ್ನು ಬಂದ್ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ವಿಟ್ಲದ ಸಿಂಡಿಕೇಟ್ ಬ್ಯಾಂಕ್ ನಲ್ಲಿ ಕೊರೊನಾ ಕರಿನೆರಳು...

ಭಾರತದಲ್ಲಿ 2 ಕೋಟಿ ಗಡಿ ದಾಟಿದ ಸೋಂಕಿತರ ಸಂಖ್ಯೆ!

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಎಂದಿನಂತೆ ಮುಂದುವರೆದಿದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 3,57 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ...

ಉಜಿರೆ: ಬ್ಯಾಂಕಿನ ಸಭಾಂಗಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಿಇಒ!

ಉಜಿರೆ: ಧರ್ಮಸ್ಥಳದ ಸೇವಾ ಸಹಕಾರಿ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರನ್ (57) ಸೋಮವಾರ ಬ್ಯಾಂಕಿನ ಸಭಾಂಗಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಸೋಮವಾರ ಬೆಳಿಗ್ಗೆ 7.30ಕ್ಕೆ ಬ್ಯಾಂಕಿಗೆ ಬಂದವರು...

ಅಮೆರಿಕಾದಿಂದ ಭಾರತಕ್ಕೆ ಬಂದು ತಲುಪಿದ ಆಕ್ಸಿಜನ್ ಕಾನ್ಸಂಟ್ರೇಟರ್ ಗಳು

ಹೊಸದಿಲ್ಲಿ: ಐದನೇ ಬ್ಯಾಚ್‌ನ 545 ಆಕ್ಸಿಜನ್ ಕಾನ್ಸಂಟ್ರೇಟರ್ ಗಳು ಅಮೆರಿಕಾದಿಂದ ಭಾರತಕ್ಕೆ ಇಂದು ಬಂದು ತಲುಪಿದೆ. ಈ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರರಾದ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದು, “ಅಮೆರಿಕದಿಂದ 5ನೇ ಹಂತದ ವೈದ್ಯಕೀಯ...

ಜಿಂಕೆಯನ್ನು ನುಂಗಿದ ಹೆಬ್ಬಾವು!

ಕನಕಪುರ: ಜಿಂಕೆ ನುಂಗಿದ್ದ ಹೆಬ್ಬಾವನ್ನು ಉರುಗಪ್ರೇಮಿ ಸ್ನೇಕ್‌ ನವೀನ್‌ ಹಿಡಿದು ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿರುವುದು ತಾಲ್ಲೂಕಿನ ಸಾತನೂರು ಹೋಬಳಿ ಸೋಲಿಗೇರಿಯಲ್ಲಿ ಸೋಮವಾರ ನಡೆದಿದೆ. ಸೋಲಿಗೇರಿ ಗ್ರಾಮದಲ್ಲಿ ಸುಮಾರು 35 ಕೆ.ಜಿ ತೂಕದ ಚಿಂಕೆಯನ್ನು ಭೇಟಿಯಾಡಿ...

ರಾಜ್ಯದಲ್ಲಿ ಇಂದು ತುರ್ತು ಸಚಿವ ಸಂಪುಟ ಸಭೆ; ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಆಕ್ಸಿಜನ್ ಕೊರತೆ ನಿವಾರಿಸುವ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಚಾಮರಾಜನಗರ ದುರಂತ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು, ಬಿಜೆಪಿಯ ಇಮೇಜ್ ಗೆ ಭಾರಿ ಧಕ್ಕೆಯಾಗಿದೆ. ಇದನ್ನು...
error: Content is protected !!