Wednesday, November 4, 2026
spot_imgspot_img
spot_imgspot_img
Home Tags Vtv vitla

Tag: vtv vitla

ಖ್ಯಾತ ಸಂಖ್ಯಾಶಾಸ್ತ್ರಜ್ಞ ಪ್ರೊ. ಸುಬ್ಬ ಪಕ್ಕಳ ಇನ್ನಿಲ್ಲ

ಕೊಣಾಜೆ: ಖ್ಯಾತ ಸಂಖ್ಯಾಶಾಸ್ತ್ರಜ್ಞ, ನಿವೃತ್ತ ಪ್ರಾಧ್ಯಾಪಕ ಪ್ರೊ. ಸುಬ್ಬ ಪಕ್ಕಳ ಪಂಜಾಳ(80) ಅವರು ಬುಧವಾರ ಮುಂಜಾನೆ ನಿಧನರಾದರು. ಇವರ ಕುಟುಂಬದ ಮನೆ ತಲಪಾಡಿಯಾಗಿದ್ದು ಕಳೆದ ಹಲವು ವರ್ಷಗಳಿಂದ ಕೊಣಾಜೆಯ ಗ್ರೀನ್ ವ್ಯೂ ಪರಿಸರದಲ್ಲಿ...

ಪುಣೆ: ಅಜಿತ್ ಪವಾರ್‌ಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಪುಣೆ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ಯ ಮುಖ್ಯಸ್ಥ ಅಜಿತ್‌ ಪವಾರ್ ಅವರ ಪಾರ್ಥಿವ ಶರೀರವನ್ನು ಕಟೇವಾಡಿಯಲ್ಲಿರುವ ಅವರ ನಿವಾಸದಿಂದ ಅಂತ್ಯಕ್ರಿಯೆಗಾಗಿ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನಕ್ಕೆ ಕೊಂಡೊಯ್ಯಲಾಯಿತು....

ಬೆಂಗಳೂರು: ಕುಡಿದು ವಾಹನ ಚಲಾಯಿಸಿ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ ದೂರು...

ಬೆಂಗಳೂರು: ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ ಮಾಡಿದ ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಓಲ್ಡ್ ಏರ್ಪೋರ್ಟ್ ರಸ್ತೆಯ ಕಮಾಂಡೊ ಆಸ್ಪತ್ರೆ ಸಿಗ್ನಲ್ ಬಳಿ ಕಳೆದ ರಾತ್ರಿ 10...

ವಿಟ್ಲ :ಆಕಸ್ಮಿಕವಾಗಿ ಬಾವಿಗೆ ಬಿದ್ದು ಕೃಷಿಕ ಸಾವು

ವಿಟ್ಲ : ಕೊಳ್ನಾಡು ಗ್ರಾಮದ ಸಾಲೆತ್ತೂರು ಎಂಬಲ್ಲಿ ತೋಟದ ಮಧ್ಯೆ ದಾರಿ ಬದಿಯ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಕೃಷಿಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾಲೆತ್ತೂರು ಕೋಡಿ ನಿವಾಸಿ, ಕೃಷ್ಣಪ್ಪ ಪೂಜಾರಿ(70) ಮೃತರು. ಮಂಗಳವಾರ...

ಕೊಲಂಬಿಯಾದ ಗಡಿಯಲ್ಲಿ ವಿಮಾನ ಪತನ: 15 ಮಂದಿ ಸಾವು

ಬೊಗೋಟಾ: ಸಂಸದ ಸೇರಿದಂತೆ 15 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಬುಧವಾರ ಕೊಲಂಬಿಯಾ-ವೆನೆಜುವೆಲಾದ ಗಡಿಯ ಬಳಿ ಪತನಗೊಂಡು ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಸರ್ಕಾರಿ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಈ ವಿಮಾನವು ಗಡಿ...

ಬೆಂಗಳೂರು: ಸಾರಿಗೆ ಬಸ್‌ಗಳ ಮೇಲೆ ಅಂಟಿಸಿದ್ದ ತಂಬಾಕು ಜಾಹೀರಾತುಗಳ ಪೋಸ್ಟರ್ ತೆರವು

ಬೆಂಗಳೂರು: ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಹಾಕಿದ್ದ ಗುಟ್ಕಾ ಜಾಹೀರಾತುಗಳ ಪೋಸ್ಟರನ್ನುಕನ್ನಡ ಸಂಘಟನೆಗಳ ಕಾರ್ಯಕರ್ತರು ಕಿತ್ತೆಸೆಯುತ್ತಿದ್ದಾರೆ. ಸಾರಿಗೆ ಇಲಾಖೆಯ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗಳ ಮೇಲೆ ಅಂಟಿಸಿದ್ದ ತಂಬಾಕು ಜಾಹಿರಾತುಗಳನ್ನ...

ಬೆಂಗಳೂರು: ಉದ್ಯಮಿ ಮನೆಯಲ್ಲಿ 18 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ ಮನೆಗೆಲಸದವರಿಂದಲೇ ಕಳ್ಳತನ!

ಬೆಂಗಳೂರು: 20 ದಿನಗಳ ಹಿಂದಷ್ಟೇ ಉದ್ಯಮಿ ಮನೆಗೆ ಕೆಲಸಕ್ಕೆ ಬಂದ ನೇಪಾಳ ಮೂಲದ ದಂಪತಿಗಳು ಮಾಲೀಕರು ಹೊರಗೆ ಹೋಗಿದ್ದಾಗ ಬರೋಬ್ಬರಿ 18 ಕೋಟಿ ಮೌಲ್ಯದ 11.5 ಕೆಜಿ ಚಿನ್ನಾಭರಣ ಕದ್ದೊಯ್ದಿದ್ದಾರೆ. ಉದ್ಯಮಿ ಶಿವಕುಮಾರ್ ಅವರ...

ಬೀದರ್‌ನಲ್ಲಿ 1.8 ತೀವ್ರತೆಯ ಲಘು ಭೂಕಂಪನ!

ಬೀದರ್: ಜಿಲ್ಲೆಯ ಹುಚುಕನಹಳ್ಳಿಯಲ್ಲಿ ಹಾಗೂ ಸೀರಕಟಹಳ್ಳಿಯಲ್ಲಿ 1.8 ತೀವ್ರತೆಯ ಲಘು ಭೂಕಂಪನ ಸಂಭವಿಸಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಇಂದು (ಜ.28) ಮಧ್ಯಾಹ್ನ 1:34ರ ಸುಮಾರಿಗೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 1.8 ತೀವ್ರತೆ ದಾಖಲಾಗಿದೆ. ಬೀದರ್...

ವಿಟ್ಲ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನೆರಾ ಫೋಟೋಗ್ರಾಫರ್ ಅಸೋಸಿಯೇಶನ್ ದ ಕ...

ವಿಟ್ಲ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನೆರಾ ಫೋಟೋಗ್ರಾಫರ್ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲೆ ಬಂಟ್ವಾಳ ವಲಯ ಇದರ ರಜತ ಸಂಭ್ರಮದ ಸಮಾರೋಪ ಮತ್ತು 2025-27 ನೇ ಸಾಲಿನ ಪದಪ್ರದಾನ...

ಶಿವಮೊಗ್ಗ: ಮಂಗನ ಕಾಯಿಲೆ(ಕೆಎಫ್‌ಡಿ) ಶಂಕಿತ ವ್ಯಕ್ತಿ ಮೃತ್ಯು

ಶಿವಮೊಗ್ಗ: ತಾಲೂಕಿನ ಕಟ್ಟೆಹಕ್ಕು ಸಮೀಪದ ಸಸಿ ತೋಟದ ನಿವಾಸಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ - ಕ್ಯಾಸನೂರು ಫಾರೆಸ್ಟ್‌ ಡಿಸೀಸ್) ಭೀತಿ ಆರಂಭವಾಗಿದ್ದು,...
error: Content is protected !!