Sunday, October 25, 2026
spot_imgspot_img
spot_imgspot_img
Home Tags Vtv vitla

Tag: vtv vitla

ಭಾರತ – ದುಬೈ ನಡುವಿನ ವಿಮಾನ ಹಾರಾಟ ರದ್ದು!

ನವದೆಹಲಿ: ಭಾರತದಲ್ಲಿ ಕೋವಿಡ್-19 ಪ್ರಕರಣಗಳ ಮಾರಣಾಂತಿಕ ಹೆಚ್ಚಳದ ನಡುವೆ ಎಮಿರೇಟ್ಸ್ ಭಾನುವಾರದಿಂದ 10 ದಿನಗಳ ಕಾಲ ದುಬೈ ಮತ್ತು ಭಾರತದ ನಡುವಿನ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಿದೆ. ಬ್ರಿಟನ್ ತನ್ನ ಕಟ್ಟುನಿಟ್ಟಾದ ಪ್ರಯಾಣ ನಿರ್ಬಂಧಗಳನ್ನು ಭಾರತದ...

ಮದುವೆಯಾಗುವಂತೆ ಪೀಡಿಸಿದ ಯುವತಿಯನ್ನು ಬರ್ಬರ ಹತ್ಯೆ ಮಾಡಿದ ಪ್ರಿಯಕರ!

ಹಾವೇರಿ: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಯೊಬ್ಬಳನ್ನು ಪ್ರಿಯಕರನೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಹಾವೇರಿ ಸಮೀಪದ ಕರ್ಜಗಿ ರಸ್ತೆಗೆ ಹೊಂದಿಕೊಂಡಿರುವ ಮೊರಾರ್ಜಿ ವಸತಿ ಶಾಲೆ ಸಮೀಪದ ರೇಷ್ಮೆ ಇಲಾಖೆಗೆ ಸೇರಿದ ಹಾಳುಬಿದ್ದ ಕಟ್ಟಡದ ಬಳಿ...

ಸಿ.ಎಂ.ಯಡಿಯೂರಪ್ಪ ಗುಣಮುಖ; ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಕೋವಿಡ್-19 ಪಾಸಿಟಿವ್ ಆಗಿದ್ದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಡಿಸ್ಚಾರ್ಜ್ ಆದರು. ಎ.16ರಂದು ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಬೆಳಗಾವಿ ಉಪಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದ ಸಿಎಂ ಯಡಿಯೂರಪ್ಪ ಅವರಿಗೆ...

ಕಲ್ಲಡ್ಕ: “ಬೆರಿತ ಪಿರವು” ಇದರ ಸಮಾರೋಪ ಸಮಾರಂಭ ಹಾಗೂ ಗ್ರಾಮೀಣ ಕ್ರೀಡಾಕೂಟ

ಕಲ್ಲಡ್ಕ: ಕ್ರೀಡೆಗಳು ಜನರ ಬದುಕಿನಲ್ಲಿ ಹೊಸ ಹುರುಪು ತುಂಬುತ್ತದೆ ಇದರಲ್ಲಿ ಇರುವಂತೆ ಜೀವನದಲ್ಲೂ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಗುಣ ಬೆಳೆದಾಗ ಕಷ್ಟದ ಸಮಯದಲ್ಲಿ ಹತಾಶೆ ಮೂಡದೇ ಪರಿಸ್ಥಿತಿಗಳಿಗೆ ಹೊಂದಿಕೊಂಡು ಹೋಗುವ ಗುಣ ಬೆಳೆಯಲು...

ವಿಟ್ಲ: ಶ್ರೀಮಹಮ್ಮಾಯಿ ಅಮ್ಮನವರು ಮತ್ತು ಸ-ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮುಂದೂಡಿಕೆ!

ವಿಟ್ಲ: ಶ್ರೀಮಹಮ್ಮಾಯಿ ಅಮ್ಮನವರ ದೈವಸ್ಥಾನ ಮೇಗಿನಪೇಟೆ, ವಿಟ್ಲಇಲ್ಲಿ ಇದೇ ಬರುವ ಎಪ್ರಿಲ್ 27ರಿಂದ 29ರವರೆಗೆ ನಡೆಯಬೇಕಿದ್ದ ಬ್ರಹ್ಮಕಲಶೋತ್ಸವವನ್ನು ಮುಂದೂಡಲಾಗಿದೆ. ಕೋವಿಡ್ ಕರ್ಫ್ಯೂ ಜಾರಿಯಾಗಿದ್ದು, ಸರ್ಕಾರದ ಕೋವಿಡ್ ನಿರ್ಭಂದದ ಅನುಸಾರ ಶ್ರೀಮಹಮ್ಮಾಯಿ ಅಮ್ಮನವರು ಮತ್ತು ಸ-ಪರಿವಾರ...

ಕೋವಿಡ್ ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಅವರ ಜಮೀನಿನಲ್ಲೇ ಮಾಡಲು ಅನುಮತಿ!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿದ್ದು, ಜನರಲ್ಲಿ ಮತ್ತೊಂದು ಸುತ್ತಿನ ಭಯ ಹುಟ್ಟುಹಾಕಿದೆ. ದಿನೇ ದಿನೇ ಚಿಕಿತ್ಸೆ ಫಲಕಾರಿಯಾಗದೇ ಕೊರೊನಾ ಸೋಂಕಿತರು ಮೃತಪಡುತ್ತಿರುವವರ ಸಂಖ್ಯೆಯೂ ಏರುತ್ತಿದ್ದು, ಹಲವೆಡೆ ಅಂತ್ಯಸಂಸ್ಕಾರ...

ವಿಟ್ಲ: ಪಟ್ಟಣ ಪಂಚಾಯಿತಿನ ಅಧ್ಯಕ್ಷೆಯಾಗಿ ಚಂದ್ರಕಾಂತಿ ಶೆಟ್ಟಿ ಅಧಿಕಾರ ಸ್ವೀಕಾರ

ವಿಟ್ಲ: ಪಟ್ಟಣ ಪಂಚಾಯಿತಿನ ಎರಡನೇ ಅವಧಿಯ ಉಳಿದ ತಿಂಗಳುಗಳಿಗೆ ನೂತನ ಅಧ್ಯಕ್ಷೆಯಾಗಿ ಚಂದ್ರಕಾಂತಿ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://youtu.be/kNn6RArOXy8 ವಿಟ್ಲ ಪಟ್ಟಣ ಪಂಚಾಯಿತಿನಲ್ಲಿ ಎರಡನೇ ಅವಧಿಯಲ್ಲಿ ಕಾಂಗ್ರೆಸ್ ಬೆಂಬಲಿತ ದಮಯಂತಿ ಅಧ್ಯಕ್ಷರಾಗಿದ್ದರು. ಅವರ ವಿರುದ್ಧ ಬಿಜೆಪಿ...

ಕೋವಿಡ್ ಗೆ ಬಲಿಯಾದ ಬಾಲಿವುಡ್‍ನ ಹಿರಿಯ ಛಾಯಾಗ್ರಾಹಕ ಜಾನಿಲಾಲ್!

ಮುಂಬೈ: ದೇಶವನ್ನು ಎರಡನೇ ಬಾರಿ ಕಾಡುತ್ತಿರುವ ಕೋವಿಡ್ ಎರಡನೇ ಅಲೆ ಚಿತ್ರರಂಗದ ಮತ್ತೋರ್ವನನ್ನು ಬಲಿ ಪಡೆದಿದೆ. ಬಾಲಿವುಡ್‍ನ ಹಿರಿಯ ಛಾಯಾಗ್ರಾಹಕ ಜಾನಿ ಲಾಲ್ ಮಹಾಮಾರಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. 'ರೆಹನಾ ಹೈ ತೆರೆ ದಿಲ್ ಮೇ'...

ವಿಟ್ಲ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

ವಿಟ್ಲ: ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಕಸಬಾ ಗ್ರಾಮದ ಚಂದಳಿಕೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಿಟ್ಲ ಕಸಬಾ ಗ್ರಾಮದ ಉಕ್ಕುಡ ಆಲಂಗಾರು ನಿವಾಸಿ ಬಾಬು ಆಚಾರ್ಯ(75) ಎಂದು ಗುರುತಿಸಲಾಗಿದೆ. ತನ್ನ ತಮ್ಮನ...

IPL ಪಂದ್ಯಾಟ: ರಾಯಲ್ ಚಾಲೆಂಜರ್ಸ್ ಬೆಂಗಳೂರು Vs ರಾಜಸ್ಥಾನ್ ರಾಯಲ್ಸ್!

ಮುಂಬೈ: ಆರ್‌ಸಿಬಿ ಮತ್ತು ಆರ್‌ಆರ್ ನಡುವಿನ ಐಪಿಎಲ್‌ನ 16 ನೇ ಪಂದ್ಯವು ಏಪ್ರಿಲ್ 22ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.ಈ ಪಂದ್ಯ ಸಂಜೆ 7.30 ಕ್ಕೆ ಪಂದ್ಯ ಆರಂಭವಾಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ)...
error: Content is protected !!