Tag: vtv vitla
ಬೆಂಗಳೂರು: ಆಸ್ಪತ್ರೆಗೆ ದಾಖಲಾದ ಮುಖ್ಯಮಂತ್ರಿ ಯಡಿಯೂರಪ್ಪ; ಕೊರೊನಾ ಸೋಂಕು ದೃಢ!
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶುಕ್ರವಾರ ಕೊರೊನಾ ಸೋಂಕು ದೃಢಪಟ್ಟಿದೆ. ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರಿಗೆ ಇಂದು ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೊದಲು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ನಂತರ...
ವಿಟ್ಲ: ರೈತರು ಗರಿಷ್ಠಮಟ್ಟದಲ್ಲಿ ಸೇವೆಯನ್ನು ಉಪಯೋಗಿಸಿಕೊಳ್ಳಬೇಕು; ಎಸ್. ಆರ್. ಸತೀಶ್ಚಂದ್ರ.
ವಿಟ್ಲ: ಕ್ಯಾಂಪ್ಕೋ ರೈತರಿಗೆ ವಿಶ್ವಾಸವನ್ನು ತುಂಬುವ ಕಾರ್ಯ ಮಾಡುತ್ತಿದೆ. ಪ್ರಾದೇಶಿಕ ಒಪ್ಪಂದಗಳಿಗೆ ಸಹಿ ಹಾಕದೆ ಸರ್ಕಾರಗಳು ಸಹಕಾರ ನೀಡಿದ ಕಾರಣ ಅಡಿಕೆಗೆ ಸ್ಥಿರ ಮಾರುಕಟ್ಟೆ ಉಳಿದಿದೆ. ರೈತರು ಗರಿಷ್ಠಮಟ್ಟದಲ್ಲಿ ಸೇವೆಯನ್ನು ಉಪಯೋಗಿಸಿಕೊಳ್ಳಬೇಕು. ಸಂಸ್ಥೆಯನ್ನು...
ವೀರಕಂಭ: ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಮಜಿಯಲ್ಲಿ ನಡೆದ ಕೋವಿಡ್ ಲಸಿಕಾ ಶಿಬಿರ
ಕಲ್ಲಡ್ಕ: ಆರೋಗ್ಯದ ವಿಚಾರವಾಗಿ ಯಾವುದೇ ರೀತಿಯ ಉದಾಸೀನ ಸಲ್ಲದು. ಸರಕಾರದ ವ್ಯವಸ್ಥೆಯು ಪ್ರತಿ ಹಂತದಲ್ಲೂ ನಿಧಿ೯ಷ್ಟತೆಯನ್ನು ಹೊಂದಿದ್ದು ಪಾರದಶ೯ಕತೆಯನ್ನು ತೋರುತ್ತದೆ.
45 ವಷ೯ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ನೀಡುವ ಕೊರೋನಾ ಲಸಿಕೀಕರಣದ ಉದ್ದೇಶವೇ...
ತೆಲಂಗಾಣ: ಮೌಢ್ಯಕ್ಕೆ ಕಟ್ಟುಬಿದ್ದು, ಮಗುವಿನ ಪ್ರಾಣ ತೆಗೆದ ಹೆತ್ತತಾಯಿ!
ಸೂರ್ಯಪೇಟೆ: ಮಗುವನ್ನು ಕಣ್ಣಲ್ಲಿ ಕಣ್ಣಿಟ್ಟು ರಕ್ಷಿಸಬೇಕಾದ ತಾಯಿಯೊಬ್ಬಳು ಮೌಢ್ಯಕ್ಕೆ ಮರುಳಾಗಿ ಹತ್ತೆ ಮಗುವನ್ನೇ ಬಲಿ ನೀಡಿರುವ ಭಯಾನಕ ಘಟನೆ ತೆಲಂಗಾಣದ ಸೂರ್ಯಪೇಟೆಯ ಮೆಕಲಪಟಿ ತಾಂಡಾದಲ್ಲಿ ಗುರುವಾರ ಸಂಜೆ ನಡೆದಿದೆ.
ಪತ್ನಿಯ ಮೌಢ್ಯತೆ ಕಂಡು ಪತಿ...
ಬಂಟ್ವಾಳ: ನಾಲ್ಕು ಮನೆಗಳಿಗೆ ನುಗ್ಗಿದ ದರೋಡೆಕೋರರು!
ಬಂಟ್ವಾಳ: ಮನೆಮಂದಿಯೆಲ್ಲಾ ನಾಟಕ ಪ್ರದರ್ಶನ ನೋಡಲು ಹೋಗಿದ್ದ ಸಮಯದಲ್ಲಿ ಬಾಗಿಲು ಮುರಿದು ನಗದು ಕಳ್ಳತನ ಮಾಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಬಂಟ್ವಾಳ ತಾಲೂಕಿನ ತುಂಬೆ...
ಮಂಗಳೂರು: ಇನ್ನೂ ಪತ್ತೆಯಾಗದ 9 ಮೀನುಗಾರರು!
ಮಂಗಳೂರು: ಆಳಸಮುದ್ರದಲ್ಲಿ ಹಡಗೊಂದಕ್ಕೆ ಬೋಟ್ ಗೆ ಡಿಕ್ಕಿಯಾಗಿ ದುರಂತಕ್ಕೀಡಾಗಿದ್ದು, ಕೇರಳ ಮೂಲದ ಮೀನುಗಾರಿಕೆ ಬೋಟ್ ನಲ್ಲಿದ್ದ ಮೀನುಗಾರರ ಶೋಧಕಾರ್ಯ ಇನ್ನೂ ಮುಂದುವರೆದಿದೆ.
ಕರಾವಳಿ ಕಾವಲು ಪೊಲೀಸ್ ಪಡೆ, ಕಾರವಾರ ನೌಕಾನೆಲೆ ಹಡಗು ಮತ್ತು ಹೆಲಿಕಾಪ್ಟರ್...
IPL 2021 ಪಂದ್ಯಾಟ: ಕಿಂಗ್ಸ್ ಇಲೆವೆನ್ ಪಂಜಾಬ್ Vs ಚೆನ್ನೈ ಸೂಪರ್ ಕಿಂಗ್ಸ್!
ಮುಂಬೈ: ಐಪಿಎಲ್ 14 ರ ಇಂದಿನ ಪಂದ್ಯದಲ್ಲಿ ಕನ್ನಡಿಗರೇ ನೇತೃತ್ವ ವಹಿಸಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಪಂದ್ಯ ನಡೆಯಲಿದೆ.
ಐಪಿಎಲ್ 2021 ಪಂದ್ಯ 8ರಲ್ಲಿ ಮೂರು ಬಾರಿ...
ನವದೆಹಲಿ: ಒಂದೇ ದಿನ ಭಾರತದಲ್ಲಿ 1185 ಮಂದಿ ಸಾವು; 2,17,353 ಹೊಸ ಕರೋನ ಪ್ರಕರಣ...
ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,17,353 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ 2,17,353...
ಮೇ 15ರವರೆಗೆ ಎಲ್ಲಾ ಪ್ರವಾಸಿ ಸ್ಮಾರಕಗಳು ಬಂದ್ ಮಾಡಲು ನಿರ್ಧಾರ!
ಹೊಸದಿಲ್ಲಿ: ದೇಶದಲ್ಲಿ ಕೋವಿಡ್-19 ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಸರ್ವೇ(ಎಎಸ್‌ಐ) ಅಡಿ ಬರುವ ಎಲ್ಲ ಸ್ಮಾರಕಗಳು, ವಸ್ತು ಸಂಗ್ರಹಾಲಯಗಳು ಹಾಗೂ ಇತರೆ ಪ್ರವಾಸಿ ತಾಣಗಳನ್ನು ತತ್‌ಕ್ಷಣದಿಂದಲೇ ಮುಚ್ಚುವಂತೆ ಕೇಂದ್ರ ಸರ್ಕಾರ ಗುರುವಾರ...
ಸುಬ್ರಹ್ಮಣ್ಯ: ಗುಡುಗು ಸಹಿತ ಬಾರೀ ಗಾಳಿ ಮಳೆಗೆ ಅಪಾರ ಪ್ರಮಾಣದ ಹಾನಿ!
ಸುಬ್ರಹ್ಮಣ್ಯ: ಕಡಬ ತಾಲೂಕಿನಾದ್ಯಂತ ಬುಧವಾರ ಸಂಜೆಯ ಗುಡುಗು ಸಹಿತ ಬಾರೀ ಗಾಳಿ ಮಳೆಗೆ ಮನೆ, ವಿದ್ಯುತ್ ಕಂಬ, ಕೃಷಿಗೆ ಹಾನಿಯಾಗಿದ್ದು, ಘಟನಾ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಿದರು.
ಸುಬ್ರಹ್ಮಣ್ಯ ಹಾಗೂ ಪಂಜ ಪರಿಸರದಲ್ಲಿ ಗಾಳಿ...
















