Tag: vtv vitla
‘ಥಾರ್’ ಎಸ್‌ಯುವಿ ವಾಹನ ಬಿಡುಗಡೆಯಾದ 6 ತಿಂಗಳೊಳಗೆ 50ಸಾವಿರಕ್ಕೂ ಅಧಿಕ ಬುಕಿಂಗ್!
ನವದೆಹಲಿ: ‘ಥಾರ್’ ಎಸ್‌ಯುವಿ ಬಿಡುಗಡೆಯಾದ ಆರು ತಿಂಗಳೊಳಗೆ 50 ಸಾವಿರಕ್ಕೂ ಅಧಿಕ ಬುಕಿಂಗ್ ಆಗಿದೆ ಎಂದು ಮಹೀಂದ್ರ ಆ್ಯಂಡ್ ಮಹೀಂದ್ರ ಕಂಪನಿ ಸೋಮವಾರ ತಿಳಿಸಿದೆ.
‘ಹೊಸ ಥಾರ್‌ಗೆ ವ್ಯಕ್ತವಾಗಿರುವ ಅಭೂತಪೂರ್ವ ಸ್ಪಂದನೆಯು ಸಂತೋಷ ತಂದಿದೆ....
ಕಾರವಾರ: ಸೆಲ್ಫಿ ತೆಗೆಯಲು ಹೋಗಿ ನದಿಪಾಲಾದ ಯುವಕ ಯುವತಿ!
ಕಾರವಾರ: ಸೆಲ್ಫಿ ತೆಗೆಯಲು ಹೋಗಿ ಜೋಡಿಯೊಂದು ಸೂಪಾ ಡ್ಯಾಂಗೆ ಬಿದ್ದ ಕೇಸ್ ಸಂಬಂಧ ಜಲಾಶಯಕ್ಕೆ ಬಿದ್ದಿದ್ದ ಜೋಡಿಯ ಮೃತದೇಹ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಜೊಯಿಡಾ ತಾಲೂಕಿನ ಜಲಾಶಯದಲ್ಲಿ ಬೀದರ್‌ನ ರಕ್ಷಿತಾ ಚಿದ್ರಿ...
ಬಜ್ಪೆ: ಹವಾಮಾನ ವೈಪರೀತ್ಯದಿಂದಾಗಿ ಮಂಗಳೂರಿಗೆ ತಲುಪಬೇಕಾದ ವಿಮಾನ ಕೊಚ್ಚಿಯಲ್ಲಿ ಲ್ಯಾಂಡಿಂಗ್!
ಮಂಗಳೂರು: ಇಲ್ಲಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಧ್ಯರಾತ್ರಿ ಲ್ಯಾಂಡ್ ಆಗಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಹವಾಮಾನ ವೈಪರೀತ್ಯದ ಕಾರಣದಿಂದ ಕೊಚ್ಚಿಯಲ್ಲಿ ಇಳಿಯಿತು. ಇದರಿಂದ ಪ್ರಯಾಣಿಕರು ಪರದಾಟ ನಡೆಸಬೇಕಾದ ಪ್ರಸಂಗ ಎದುರಾಯಿತು.
ದುಬೈನಿಂದ...
ಸುರತ್ಕಲ್: ಮಸೀದಿಗೆ ಕಲ್ಲೆಸೆದ ಬಾಲಕರು ಪೊಲೀಸ್ ವಶಕ್ಕೆ!
ಮಂಗಳೂರು: ಸುರತ್ಕಲ್ ಸಮೀಪದ ಜನತಾ ಕಾಲನಿಯ ಸಾದುಲಿ ಜುಮಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಮದ್ರಸಕ್ಕೆ ಕಲ್ಲೆಸೆದ ಪ್ರಕರಣದ ಆಪ್ರಾಪ್ತ ಬಾಲಕರನ್ನು ಮಂಗಳೂರಿನ ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗಿದೆ. ಅಲ್ಲದೆ ಕೃತ್ಯಕ್ಕೆ ಬಳಸಿದ್ದ...
IPL ಐದನೇ ಪಂದ್ಯಾಟ: ಕೊಲ್ಕತ್ತಾ ನೈಟ್ ರೈಡರ್ಸ್ Vs ಮುಂಬೈ ಇಂಡಿಯನ್ಸ್!
ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ ಐದನೇ ಪಂದ್ಯ ಇಂದು ( ಏಪ್ರಿಲ್ 13 ) ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು...
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಹಡಗೊಂದು ಬೋಟ್‌ಗೆ ಢಿಕ್ಕಿ; 3 ಸಾವು!
ಮಂಗಳೂರು: ನವಮಂಗಳೂರಿನಿಂದ ಸುಮಾರು 43 ನಾಟಿಕಲ್ ಮೈಲ್ ದೂರದ ಅರಬ್ಬೀ ಸಮುದ್ರದಲ್ಲಿ ಹಡಗೊಂದು ಬೋಟ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೋಟ್‌ನಲ್ಲಿದ್ದ ಮೂವರು ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಸೋಮವಾರ ತಡರಾತ್ರಿ ಸುರಿದ...
ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಮಹಿಳೆಯ ಮಾನಭಂಗಕ್ಕೆ ಯತ್ನ!
ಬೆಂಗಳೂರು: 35 ವರ್ಷದ ವ್ಯಕ್ತಿಯೊಬ್ಬ ಮಹಿಳೆಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕಿರಾಣಿ ಅಂಗಡಿಗೆ ಬರುತ್ತಿದ್ದ ಸಂತ್ರಸ್ತೆಯೊಬ್ಬಳನ್ನು ಹಿಂಬಾಲಿಸುತ್ತಿದ್ದನು. ಆಕೆಯ ಪತಿ ಮನೆಯಲ್ಲಿ...
ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಪೊಲೀಸ್ ವಶ!
ಬೆಂಗಳೂರು: ಮಾದಕವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ನಾಲ್ವರನ್ನು ಬಂಧಿಸಿರುವ ಎಚ್‍ಎಸ್‍ಆರ್ ಲೇಔಟ್ ಠಾಣಾ ಪೊಲೀಸರು 60 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಕೇರಳದ ಕಾಸರಗೋಡಿನ ಮಸ್ತಾಕ್(31), ಆಶೀಕ್ (19),...
ಕರ್ನಾಟಕದ ಹಲವು ಜಿಲ್ಲೆಗಳಿಗೆ 4 ದಿನಗಳ ಕಾಲ ಹಳದಿ ಅಲರ್ಟ್!
ಕರ್ನಾಟಕ: ಕರ್ನಾಟಕದ ಹಲವೆಡೆ ಕಳೆದ 3-4 ದಿನಗಳಿಂದ ತುಂತುರು ಮಳೆಯಾಗುತ್ತಿದೆ. ಇಂದಿನಿಂದ ಏ.16ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ 4 ದಿನಗಳ ಕಾಲ ಮಳೆ ಹೆಚ್ಚಳವಾಗಿದ್ದು,...
ಕೋಡಿಕಲ್: ತಡೆಗೋಡೆ ಕುಸಿದು ಮೂರು ಮನೆಗಳಿಗೆ ಹಾನಿ!
ಮಂಗಳೂರು: ನಗರದ ಕೋಡಿಕಲ್‌ನಲ್ಲಿ ಫ್ಲ್ಯಾಟ್‌ವೊಂದರ ತಡೆಗೋಡೆ ಕುಸಿದ ಪರಿಣಾಮ ಸಮೀಪದ ಮೂರು ಮನೆಗಳಿಗೆ ಹಾನಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ.
ತಡರಾತ್ರಿ ಸುಮಾರು 12 ಗಂಟೆಗೆ ಗುಡುಗು ಮಿಂಚು ಸಹಿತ ಭಾರೀ ಗಾಳಿ ಮಳೆಗೆ...
















