Wednesday, November 4, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

ವಿಟ್ಲ : ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವವನ್ನುಉತ್ಸಾಹದಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿಟ್ಲ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಮಕೃಷ್ಣ ಧ್ವಜಾರೋಹಣ ಮಾಡಿ ವಿದ್ಯಾರ್ಥಿಗಳ ಪೆರೇಡ್‌ಗೆ ಗೌರವ ಸಲ್ಲಿಸಿದರು. ಅವರು...

ಮಂಗಳೂರು: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ, ನಗರದ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ...

ಮಂಗಳೂರು: 2026 ನೇ ಸಾಲಿನ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ, ಮಂಗಳೂರು ನಗರದ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಸಮಾರಂಭವನ್ನು ನಗರದ ಪುರಭವನದಲ್ಲಿ ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು,...

ದಾವಣಗೆರೆ: ಮದುವೆಯಾದ ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ ಪರಾರಿ – ಪತಿ ಆತ್ಮಹತ್ಯೆ!

ದಾವಣಗೆರೆ: ಮದುವೆಯಾದ ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ ಪರಾರಿಯಾಗಿದ್ದಕ್ಕೆ ಪತಿ ಮನನೊಂದು ನೇಣಿಗೆ ಶರಣಾದ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ನಡೆದಿದೆ. ನೇಣಿಗೆ ಶರಣಾದ ವ್ಯಕ್ತಿಯನ್ನು ಹರೀಶ್ (32) ಎಂದು ಗುರುತಿಸಲಾಗಿದೆ....

ಬೆಂಗಳೂರು: ಬಿಎಂಟಿಸಿ ಬಸ್ ಗೆ ರೈಲು ಡಿಕ್ಕಿ

ಬೆಂಗಳೂರು: ಬೆಂಗಳೂರಿನ ಕಾಡುಗೋಡಿಯ ಸಾದರಮಂಗಲದಲ್ಲಿ ಬಿಎಂಟಿಸಿ ಬಸ್ಸಿಗೆ ರೈಲು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಬಸ್ಸಿನಲ್ಲಿ ಪ್ರಯಾಣಿಕರಿಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾದರಮಂಗಲದಲ್ಲಿ ಪ್ರಯಾಣಿಕರನ್ನು ಇಳಿಸಿ ಖಾಲಿ...

ವಿಟ್ಲ: ಎಡ್ವರ್ಡ್ ಮಸ್ಕರೇನಸ್ ನಿಧನ..!

ವಿಟ್ಲ: ಮೇಗಿನಪೇಟೆ ಕಲ್ಲಕಟ್ಟ ನಿವಾಸಿ ಎಡ್ವರ್ಡ್ ಮಸ್ಕರೇನಸ್(80) ರವರು ಇಂದು ಜ.27 ರ ಬೆಳಿಗ್ಗೆ 4 ಗಂಟೆಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಕೃಷಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು. ಇವರು ಪತ್ನಿ...

ಪುತ್ತೂರು: ಕರೋಪಾಡಿ ಅಕ್ಷಯ್ ನಾಯಕ್ ನಿರ್ದೇಶನದ “ಜೆವಣ್” ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ ...

ಪುತ್ತೂರಿನ ಗೌರವಕ್ಕೊಂದು ಗರಿ ಮೂಡಿದ ಸುದ್ಧಿ ಬಂದಿದೆ. ಪುತ್ತೂರಿನ ಹುಡುಗ ಅಕ್ಷಯ್ನಾಯಕ್ ಅವರು ರಚಿಸಿ, ನಿರ್ಮಿಸಿ, ನಿರ್ದೇಶಿಸಿರುವ ಕೊಂಕಣಿ ಚಿತ್ರ "ಜೆವಣ್" ೧೭ನೇ ಬೆಂಗಳೂರು ಅಂತರರಾಷ್ಟೀಯ ಚಿತ್ರೋತ್ಸವದ ಅನ್ಸಂಗ್ ಇನ್ಕ್ರೆಡಿಬಲ್ ಇಂಡಿಯಾಭಾರತೀಯ ಉಪಭಾಷಾ...

ಬೆಂಗಳೂರು: ಎಟಿಎಂಗಳಿಗೆ ಠೇವಣಿ ಹಾಕಬೇಕಿದ್ದ ಹಣ ದೋಚಿ ಸಿಬ್ಬಂದಿ ಪರಾರಿ…!

ಬೆಂಗಳೂರು: ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಟಿಎಂಗಳಿಗೆ ನಗದು ಠೇವಣಿ ಮಾಡುವ ನೆಪದಲ್ಲಿ ಒಂದು ಕೋಟಿಗೂ ಅಧಿಕ ಹಣವನ್ನು ದೋಚಿ, ಸಿಬ್ಬಂದಿಯೇ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಹಿಟಾಚಿ ಪೇಮೆಂಟ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್...

ವಿಜಯಪುರದಲ್ಲಿ ಸಿನಿಮೀಯ ಶೈಲಿಯಲ್ಲಿ ದರೋಡೆ; ಪಿಸ್ತೂಲ್ ತೋರಿಸಿ ಚಿನ್ನದಂಗಡಿ ಲೂಟಿ

ವಿಜಯಪುರ: ಬೈಕ್ ನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಕಂಟ್ರಿ ಪಿಸ್ತೂಲ್ ತೋರಿಸಿ ಸಿನಿಮೀಯ ಶೈಲಿಯಲ್ಲಿ ಚಿನ್ನದ ಅಂಗಡಿ ದರೋಡೆ ಮಾಡಿರುವ ಘಟನೆ ಸೋಮವಾರ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ನಡೆದಿದೆ. ಸೋಮವಾರ 3 ಗಂಟೆಗೆ...

ಮೈಸೂರು: ಬೈಕ್‌ಗೆ,ಬಸ್ ಡಿಕ್ಕಿ: ಮಹಿಳೆ ಸಾವು, ಇಬ್ಬರಿಗೆ ಗಾಯ

ಮೈಸೂರು: ಜಿಲ್ಲೆಯಲ್ಲಿ ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ತಾಲೂಕಿನ ನಾಗಮಂಗಲ ಗ್ರಾಮದ ನಿವಾಸಿ ಜೀವನ್ ಪತ್ನಿ ಅಶ್ವಿನಿ (36) ಮೃತ ದುರ್ದೈವಿ. ಹಿಂಬದಿ ಸವಾರರಾಗಿದ್ದ...

ಮೂಡುಬಿದಿರೆ: 60 ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ..!

ಮೂಡುಬಿದಿರೆ: ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಮಿಜಾರಿನಲ್ಲಿ 60 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದ ಹಸುವೊಂದನ್ನು ಮೂಡುಬಿದಿರೆ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಸೋಮವಾರ(ಜ.26) ನಡೆದಿದೆ. ಬಡಗಮಿಜಾರು ನಿವಾಸಿ...
error: Content is protected !!