Wednesday, November 4, 2026
spot_imgspot_img
spot_imgspot_img
Home Tags Vtv vitla

Tag: vtv vitla

‘ಮಂಗಳೂರು’ ಭಾರತದ ಅತ್ಯಂತ ಸುರಕ್ಷಿತ ನಗರ; ನಂಬಿಯೋ ವರದಿ..!

ಮಂಗಳೂರು: ಇತ್ತೀಚೆಗೆ ಬಿಡುಗಡೆಯಾದ ನಂಬಿಯೊ ಸುರಕ್ಷತಾ ಸೂಚ್ಯಂಕ-2026 ರಲ್ಲಿ ಮಂಗಳೂರು ಭಾರತದ ಅತ್ಯಂತ ಸುರಕ್ಷಿತ ನಗರವೆಂದು ತಿಳಿದುಬಂದಿದೆ. ವಿಶ್ವದಾದ್ಯಂತ ಮೌಲ್ಯಮಾಪನ ಮಾಡಲಾದ 304 ನಗರಗಳಲ್ಲಿ 74.4 ಸುರಕ್ಷತಾ ಅಂಕಗಳೊಂದಿಗೆ ಜಾಗತಿಕವಾಗಿ 46 ನೇ ಸ್ಥಾನದಲ್ಲಿದ್ದು,...

ಬಂಟ್ವಾಳ: ಕಾರು-ಸ್ಕೂಟರ್‍ ಡಿಕ್ಕಿ: ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವು..!

ಬಂಟ್ವಾಳ: ಮಡಂತ್ಯಾರು ಎಂಬಲ್ಲಿ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.ಕಾವಳಮೂಡೂರು ಕಾರಿಂಜ ಪಾಡಿ ನಿವಾಸಿ ಪದ್ಮನಾಭ ದೇವಾಡಿಗ (45) ಮೃತಪಟ್ಟ ವ್ಯಕ್ತಿ. ಪದ್ಮನಾಭ ಅವರು ಉಪ್ಪಿನಂಗಡಿ ಹೋಟೆಲ್ ಒಂದರಲ್ಲಿ ಸಪ್ಲಾಯರ್...

ಅಯೋಧ್ಯೆ: ಶ್ರೀ ರಾಮ ಮಂದಿರಕ್ಕೆ 286 ಕೆಜಿ ತೂಕದ ಬಂಗಾರದ ಧನಸ್ಸು ಸಮರ್ಪಣೆ

ಅಯೋಧ್ಯೆ: ಒಡಿಶಾದಿಂದ ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀ ರಾಮ ಮಂದಿರಕ್ಕೆ ಜ.23 ರಂದು 286 ಕೆಜಿ ತೂಕದ ಬಂಗಾರದ ಧನಸ್ಸನ್ನು ಸಮರ್ಪಿಸಿ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿರುವ ಈ ಅಪರೂಪದ...

ಬೆಳ್ತಂಗಡಿ :ಸಾಲ ಕಟ್ಟದೇ, ನಕಲಿ ಪತ್ರ ತಯಾರಿಸಿ ಬ್ಯಾಂಕ್‌ಗೆ ವಂಚನೆ..!

ಬೆಳ್ತಂಗಡಿ: ವಾಹನ ಖರೀದಿಗೆ ಬ್ಯಾಂಕ್ ಆಫ್ ಬರೋಡದಿಂದ ತೆಗೆದ ಲಕ್ಷಾಂತರ ರೂ. ಸಾಲವನ್ನು ಕಟ್ಟದೆ ವಂಚಿಸಿದ ಘಟನೆ ನಡೆದಿದೆ. ಬ್ಯಾಂಕ್ ಮುಖ್ಯಸ್ಥರ ಫೋರ್ಜರಿ ಸಹಿಯನ್ನು ಲೆಟರ್ ಹೆಸ್ ನಲ್ಲಿ ಬಳಸಿ ಸಾಲ ಸಂಪೂರ್ಣ...

ವಿಜಯಪುರ: ಕಬ್ಬು ಸಾಗಾಟದ ಲಾರಿಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು…!

ವಿಜಯಪುರ: ದೇವರಹಿಪ್ಪರಗಿ ತಾಲೂಕಿನ ಮಾರ್ಕಬ್ಬಿನಹಳ್ಳಿ ಕ್ರಾಸ್ ಬಳಿ ಕಬ್ಬು ಸಾಗಿಸುತ್ತಿದ್ದ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾತಿಹಾಳ ಗ್ರಾಮದ ನಿವಾಸಿ, ಹಣಮಂತ ಪಾಳ್ಯ(21) ಮೃತಪಟ್ಟ ಸವಾರ. ದೇವರಹಿಪ್ಪರಗಿ...

ಕಾರ್ಕಳ: ಭೀಕರ ರಸ್ತೆ ಅಪಘಾತ; ನಾಲ್ವರು ಮೃತ್ಯು..!

ಕಾರ್ಕಳ: ಮಿಯಾರು ಗ್ರಾಮದ ಕಂಬಳಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟು, ಮಗು ಸಹಿತ 9 ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಮೃತರನ್ನು ತೂಫನ್ ವಾಹನ ಚಾಲಕ...

ವಿಟ್ಲ:ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ-ನ್ಯೂ ಶೈನ್ ಮ್ಯೂಸಿಕಲ್ ವಿಟ್ಲ ಇವರಿಂದ ಕಡಂಬುವಿನಲ್ಲಿ...

ವಿಟ್ಲ:ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯಲ್ಲಿ ಶ್ರೀ ದೇವರ ಅವಭೃತ ಸ್ನಾನಕ್ಕೆ ಕೊಡಂಗಾಯಿ ಸವಾರಿ ಸಂದರ್ಭದಲ್ಲಿ ನ್ಯೂ ಶೈನ್ ಮ್ಯೂಸಿಕಲ್ ವಿಟ್ಲ ಇವರಿಂದ ಕಡಂಬುವಿನಲ್ಲಿ "ಕಡಂಬೋತ್ಸವ...

ವಿಟ್ಲ: “ಮಗಳನ್ನು ಉಳಿಸಿ ಮಗಳನ್ನು ಓದಿಸಿ” ಯೋಜನೆಯಡಿ ಕಿಶೋರಿಯರ ಬಲವರ್ಧನ ಕಾರ್ಯಕ್ರಮ

ವಿಟ್ಲ: ಕರ್ನಾಟಕ ಸರ್ಕಾರ ದ. ಕ. ಜಿಲ್ಲಾಡಳಿತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ವಿಟ್ಲಾ ಇವರ ಆಶ್ರಯದಲ್ಲಿ ಮಗಳನ್ನು ಉಳಿಸಿ ಮಗಳನ್ನು ಓದಿಸಿ ಯೋಜನೆಯಡಿ ಕಿಶೋರಿಯರ ಬಲವರ್ಧನ...

ವಿಷ್ಣು ಫ್ರೆಂಡ್ಸ್ ಕುಂಡಡ್ಕ ಇವರ ವತಿಯಿಂದ ದಿ/ಉಮೇಶ್ ಗೌಡ ಅರ್ಕಲ್ ತೋಟ ಇವರ ಸ್ಮರಣಾರ್ಥ...

ಕುಂಡಡ್ಕ: ವಿಷ್ಣು ಫ್ರೆಂಡ್ಸ್ ಇವರ ವತಿಯಿಂದ ದಿ/ಉಮೇಶ್ ಗೌಡ ಅರ್ಕಲ್ ತೋಟ ಇವರ ಸ್ಮರಣಾರ್ಥ ನೂತನ ಬಸ್ ಸ್ಟ್ಯಾಂಡ್ ದಿ. 26/01/2026 ಸೋಮವಾರದಂದು ಕುಂಡಡ್ಕ ಜಂಕ್ಷನ್ ನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು...

ಯಾದಗಿರಿ: ಬೈದದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ – ಮುಖ್ಯ ಶಿಕ್ಷಕ ಸೇರಿ 6 ಜನರ...

ಯಾದಗಿರಿ: ಜಿಲ್ಲೆಯ ವಡಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಪವನ್ (15) ಮೃತ ಬಾಲಕ. 9ನೇ ತರಗತಿಯಲ್ಲಿ ಓದುತ್ತಿದ್ದ ಎನ್ನಲಾಗಿದೆ. ಶಿಕ್ಷಕರು ಬೈದಿದ್ದಕ್ಕೆ ಮನನೊಂದು ಜ.21ರಂದು ಶಾಲೆ ಆವರಣದ ಹಿಂಭಾಗದಲ್ಲಿರುವ ಗಿಡಕ್ಕೆ ನೇಣು...
error: Content is protected !!