Tag: vtv vitla
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ
ವಿಟ್ಲ: ದಿ. 22-01-2026 ಗುರುವಾರದಂದು ಬೆಳಿಗ್ಗೆ ಗಂಟೆ 8.30ಕ್ಕೆ ಕವಟೋದ್ಘಾಟನೆ , ಮಹಾಪೂಜೆ, ಕಾಲಾವಧಿ ಬಟ್ಟಲು ಕಾಣಿಕೆ, ತುಲಾಭಾರ ಸೇವೆ ನಡೆಯಲಿದೆ. ರಾತ್ರಿ ಗಂಟೆ 7.30ರಿಂದ ಓಕುಳಿ ಕಟ್ಟೆಪೂಜೆಯ ನಂತರ ಶ್ರೀ ದೇವರಿಗೆ...
ವಿಟ್ಲ: ಸರಗಳ್ಳರಿದ್ದಾರೆ ಎಚ್ಚರಿಕೆ! ದೇವಸ್ಥಾನದ ಜಾತ್ರೆ ಸಮಯದಲ್ಲಿ ಚಿನ್ನದ ಕರಿಮಣಿ ಸರ ಕಳವು: ದೂರು...
ವಿಟ್ಲ: ಇಂದು ದಿ. 21-1-2026 ರಂದು ಬೆಳಗ್ಗೆ 10.30 ಗಂಟೆಗೆ ಕುಳ ಗ್ರಾಮದ, ಅಳಕೆ ಮಜಲು ನಿವಾಸಿ ವೆಂಕಮ್ಮ ಎಂಬುವವರ ಚಿನ್ನದ ಕರಿಮಣಿ ಸರ ಕಳವು ಆದ ಬಗ್ಗೆ ವಿಟ್ಲ ಪೋಲಿಸ್ ಠಾಣೆಯಲ್ಲಿ...
ಕಲಬುರಗಿ: ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ
ಕಲಬುರಗಿ: ನಗರದ ಲಾಡ್ಜ್ ಒಂದರ ಹಿಂಭಾಗದ ಪಾಳುಬಿದ್ದ ಪಾರ್ಕ್ನಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ಯುವಕನನ್ನು ಸಯ್ಯದ್ ಮೆಹಬೂಬ್ ಅಲಿಯಾಸ್ ಬಾಡಿ (21) ಎಂದು ಗುರುತಿಸಲಾಗಿದೆ. ಅಪರಿಚಿತ ದುಷ್ಕರ್ಮಿಗಳು...
ಬೆಳ್ತಂಗಡಿ: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ!
ಬೆಳ್ತಂಗಡಿ: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ: 60/2009, ಕಲಂ:420 ಐಪಿಸಿ ಪ್ರಕರಣದಲ್ಲಿ, ಬಯೋಗ್ಯಾಸ್ ಸಂಪರ್ಕ ಮಾಡಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿದ...
ಬೀದರ್: ವೈದ್ಯರ ನಿರ್ಲಕ್ಷ್ಯ ಆರೋಪ – ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವು!
ಬೀದರ್: ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ದಾಖಲಾಗಿದ್ದ ಬಾಣಂತಿ ಸಾವನ್ನಪ್ಪಿದ ಘಟನೆ ಬೀದರ್ನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಾಗಿ ಮಗಳು ಮೃತಪಟ್ಟಿರುವುದಾಗಿ ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಮೀನಾಕ್ಷಿ(26) ಮೃತ ಬಾಣಂತಿ.
(ಜ.20) ಮಂಗಳವಾರ ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು...
ಸುಳ್ಯ: ಸೇತುವೆ ಕುಸಿದು ತೋಡಿಗೆ ಬಿದ್ದ ಟಿಪ್ಪರ್ !
ಸುಳ್ಯ:ಮಂಡೆಕೋಲು ಗ್ರಾಮದ ಉದ್ಯಂತಡ್ಕದಲ್ಲಿ ಶಿಥಿಲಗೊಂಡಿದ್ದ ಕಿರು ಸೇತುವೆ ಮೇಲೆ ಜಲ್ಲಿ ತುಂಬಿದ ಲಾರಿ ಚಲಿಸಿ ಸೇತುವೆ ಕುಸಿದು ಲಾರಿ ತೋಡಿಗೆ ಬಿದ್ದ ಘಟನೆ ಸೋಮವಾರ ಸಂಭವಿಸಿದೆ. ಈ ಘಟನೆಯಲ್ಲಿ ಲಾರಿಯ ಚಾಲಕ ಗಾಯಗೊಂಡಿದ್ದಾರೆ.
ಸುಳ್ಯ...
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ – ಶ್ರೀ ದೇವರ ದರ್ಶನ ಬಲಿ,...
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯಲ್ಲಿ ಇಂದು ಬೆಳಿಗ್ಗೆ ಶ್ರೀ ದೇವರ ದರ್ಶನ ಬಲಿ ಮತ್ತು ರಾಜಾಂಗಣದ ಬಟ್ಟಲು ಕಾಣಿಕೆ ನಡೆಯಿತು.
ಸುರತ್ಕಲ್: ಎಂ.ಆರ್.ಪಿ.ಎಲ್. ನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ…!
ಸುರತ್ಕಲ್: ಎಂ.ಆರ್.ಪಿ.ಎಲ್.ನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ ಬೆಳಗ್ಗೆ11 ಗಂಟೆಯ ಸುಮಾರಿಗೆ ನಡೆದಿರುವ ಬಗ್ಗೆ ವರದಿಯಾಗಿದೆ.ಜೋಕಟ್ಟೆ-ಬಜ್ಪೆ ನಡುವಿನ ಫೇಸ್-3 ಘಟಕದ ಪೆಟ್ರೋಲಿಯಂ ತ್ಯಾಜ್ಯ ಸಂಸ್ಕರಣಾ ಘಟಕದ ಬಳಿ...
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕಾಲಾವಧಿ ಜಾತ್ರೆಯ ಹೂ ತೇರಿನಂದು VRC ವಿಟ್ಲ...
ವಿಟ್ಲ :ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಹೂ ತೇರಿನಂದು VRC ವಿಟ್ಲ ಇದರ ಆಶ್ರಯದಲ್ಲಿ ರಮಾನಾಥ ವಿಟ್ಲ ಇವರ ಸಾರಥ್ಯದಲ್ಲಿ 33 ನೇ ವರ್ಷದ...
ಬೆಂಗಳೂರು: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವ್ಯಕ್ತಿ ಬಂಧನ!
ಬೆಂಗಳೂರು: ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ ವಿಕೃತ ಕಾಮಿಯನ್ನು ಹೆಬ್ಬಗೋಡಿಯ ವಿದ್ಯಾನಗರದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಕೇರಳ ಮೂಲದ ಅಮಲ್ (23) ಬಂಧಿತ ಆರೋಪಿ. ಈತ ಮನೆ ಮಹಡಿ, ಹಾಗೂ ಆಚೆ...
















