Wednesday, November 4, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ, ದಿನಾಂಕ 21-01-2026 ಬುಧವಾರದಂದು ಬೆಳಿಗ್ಗೆ ಗಂಟೆ 9.30 ಕ್ಕೆ ದರ್ಶನ ಬಲಿ, ರಾಜಂಗಣದ ಬಟ್ಟಲು ಕಾಣಿಕೆ , ಪ್ರಸಾದ ವಿತರಣೆ...

ಗದಗ: ಲಕ್ಕುಂಡಿಯಲ್ಲಿ 5ನೇ ದಿನದ ಉತ್ಖನನ ಕಾರ್ಯ- ಮಡಿಕೆ ಆಕೃತಿಯ ಅವಶೇಷ ಪತ್ತೆ!

ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ 5ನೇ ದಿನದ ಉತ್ಖನನ ಕಾರ್ಯ ಮುಂದುವರೆದಿದೆ. ಭೂಮಿ ಅಗೆದಂತೆಲ್ಲಾ ಅನೇಕ ಶಿಲಾಕೃತಿಗಳು, ಕುರುಹುಗಳು ಪತ್ತೆಯಾಗುತ್ತಿವೆ. ಒಡೆದ ಮಡಿಕೆ ಆಕೃತಿಯ ಪ್ರಾಚ್ಯಾವಶೇಷಗಳು ಪತ್ತೆಯಾಗಿವೆ. ಇನ್ನು ಐತಿಹಾಸಿಕ ದೇವಸ್ಥಾನವನ್ನು ಮನೆಯನ್ನಾಗಿಸಿಕೊಂಡು ನಾಲ್ಕೈದು...

ಸೂರಿಕುಮೇರು:ಬದ್ರಿಯಾ ಜುಮ್ಮಾ ಮಸೀದಿಯ ನೂತನ ಅಧ್ಯಕ್ಷರಾಗಿ ಉದ್ಯಮಿ ಆರ್ ಆರ್ ಸ್ಕ್ರ್ಯಾಪ್ ಮಾಲಕ ಎಸ್,ಎ...

ಮಾಣಿ : ಬದ್ರಿಯಾ ಜುಮ್ಮಾ ಮಸೀದಿ ಸೂರಿಕುಮೇರು ಇದರ ವಾರ್ಷಿಕ ಮಹಾಸಭೆ ಶುಕ್ರವಾರ ಮದ್ರಸಾ ಹಾಲ್ ನಲ್ಲಿ ನಡೆಯಿತು. ಅಧ್ಯಕ್ಷ ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ಕಾರ್ಯದರ್ಶಿ ಅಮೀರುದ್ದೀನ್ ಮತ್ತು...

ಉತ್ತರ ಪ್ರದೇಶ: ಒಂದೇ ಕುಟುಂಬದ ಐವರು ಗುಂಡೇಟಿಗೆ ಬಲಿ….!

ಉತ್ತರ ಪ್ರದೇಶ: ಸಹರಾನ್‌ಪುರ ಜಿಲ್ಲೆಯ ಸರ್ಸಾವ ಪೊಲೀಸ್ ಠಾಣೆ ವ್ಯಾಪ್ತಿಯ ಕೌಶಿಕ್ ವಿಹಾರ್ ಕಾಲೋನಿಯ ಮನೆಯೊಂದರಲ್ಲಿ ಮಂಗಳವಾರ ಬೆಳಿಗ್ಗೆ ಒಂದೇ ಕುಟುಂಬದ ಐದು ಸದಸ್ಯರು ಗುಂಡೇಟಿಗೆ ಬಲಿಯಾಗಿ ಮೃತಪಟ್ಟಿರುವುದು ಪತ್ತೆಯಾಗಿದೆ. ಮೃತರನ್ನು ಭೂಮಾಪಕ ಅಶೋಕ್...

ಮಂಗಳೂರು: ಹೆಂಚಿನ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ!

ಮಂಗಳೂರು: ಜ.20 ರಂದು ನಗರದ ಹೊಯ್ದೆ ಬಝಾರ್ ನಲ್ಲಿರುವ ಹೆಂಚಿನ ಕಾರ್ಖಾನೆವೊಂದರಲ್ಲಿ ಮಂಗಳವಾರ ಬೆಂಕಿ ಅವಘಡ ಸಂಭವಿಸಿದೆ. ಮಂಗಳವಾರ ಮುಂಜಾನೆಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಅದು ಕಾರ್ಖಾನೆಯನ್ನು ಆವರಿಸಿದೆ. ಕಾರ್ಖಾನೆಯ ಆವರಣದಲ್ಲಿ ಹೆಂಚು...

ಜೈಪುರ: ಬಾಲಕಿ ಮೇಲೆ ಆಸಿಡ್ ದಾಳಿ – ಫೋಟೋಗ್ರಾಫರ್ ಅರೆಸ್ಟ್!

ಜೈಪುರ: ಅಪರಿಚಿತರೊಂದಿಗೆ ಮಾತನಾಡಲ್ಲ ಎಂದಿದ್ದಕ್ಕೆ ಫೋಟೋಗ್ರಾಫರ್, ಬಾಲಕಿ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಓಂಪ್ರಕಾಶ್ ಅಲಿಯಾಸ್ ಜಾನಿ (19) ಕೃತ್ಯ ಎಸಗಿದ ಫೋಟೋಗ್ರಾಫರ್, ಮದುವೆಯೊಂದರಲ್ಲಿ ಫೋಟೋಗ್ರಾಫರ್ ಆಗಿ ಹೋಗಿದ್ದ...

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ನವದೆಹಲಿ: ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರಿಂದು ಅಧಿಕಾರ ಸ್ವೀಕರಿಸಿದ್ದಾರೆ. 1980ರಲ್ಲಿ ಸ್ಥಾಪನೆಯಾದ ಬಿಜೆಪಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ ನಬಿನ್‌ ಅವರು ಅಧಿಕಾರ ವಹಿಸಿಕೊಂಡಿದ್ದು, 45 ನೇ ವಯಸ್ಸಿಗೆ ಪಕ್ಷ...

ಕಾಸರಗೋಡು: ಭೀಕರ ರಸ್ತೆ ಅಪಘಾತ; ಮಂಗಳೂರು ಮೂಲದ ಇಬ್ಬರು ಸಾವು

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಚಟ್ಟಂಚಾಲ್ ತೆಕ್ಕಿಲ್ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಮೃತರನ್ನು ದ.ಕ. ಜಿಲ್ಲೆಯ ಸಜಿಪ...

ಪುತ್ತೂರು: 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ!

ಪುತ್ತೂರು: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿಲೋಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಜ.19 ರಂದು ಸಂಜೆ, ಒಂದು ಕಾರು ಮತ್ತು ಒಂದು ಅಶೋಕ್‌...

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ; ನಡುದೀಪೋತ್ಸವ, ತೆಪ್ಪೋತ್ಸವ

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯಲ್ಲಿ ಜ.19 ರಂದು ರಾತ್ರಿ ನಡುದೀಪೋತ್ಸವ ಮತ್ತು ತೆಪ್ಪೋತ್ಸವ ನಡೆಯಿತು.
error: Content is protected !!