Tag: vtv vitla
ಕಾಸರಗೋಡು: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ಪ್ರಕರಣ ದಾಖಲು
ಕಾಸರಗೋಡು: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 29 ಪವನ್ ಚಿನ್ನಾಭರಣ, 25 ಸಾವಿರ ರೂ. ಮೌಲ್ಯದ ಬೆಳ್ಳಿ ಸಾಮಗ್ರಿಗಳು ಹಾಗೂ 5 ಸಾವಿರ ರೂ. ನಗದು ಕಳವುಗೈದ ಘಟನೆ ಕುಂಬಳೆ ಸಮೀಪದ...
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ – ಶ್ರೀ ದೇವರ ದರ್ಶನ ಬಲಿ,...
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯಲ್ಲಿ ಇಂದು ಬೆಳಿಗ್ಗೆ ಶ್ರೀ ದೇವರ ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ ನಡೆಯಿತು.
ಕಡಬ: ವಿನಾಕಾರಣ ಜಗಳ, ಜಾತಿನಿಂದನೆ ಆರೋಪ:ಪ್ರಕರಣ ದಾಖಲು
ಕಡಬ: ಕಡಬ ಗ್ರಾಮದ ಸುರಭಿ ಬಾರ್ ಮತ್ತು ರೆಸ್ಟೋರೆಂಟ್‌ನಲ್ಲಿ ವಿನಾಕಾರಣ ಜಗಳ, ಜಾತಿನಿಂದನೆ ಆರೋಪ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಾಲ್ತಾಡು ಗ್ರಾಮ, ಕಡಬ ತಾಲೂಕು ನಿವಾಸಿ ಜಗದೀಶ (28) ದಿನಾಂಕ...
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ – ಬಯ್ಯದ ಬಲಿ ಉತ್ಸವ; ಕೇಪುವಿನಿಂದ...
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯಲ್ಲಿ ಕೇಪುವಿನಿಂದ ಶ್ರೀ ಮಲರಾಯ ದೈವದ ಭಂಡಾರ ಬಂದು ಶ್ರೀ ದೇವರ ಬಯ್ಯದ ಬಲಿ ಉತ್ಸವ ನಡೆಯಿತು.
ಪುತ್ತೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಾರು ಸುಟ್ಟು ಭಸ್ಮ…!
ಪುತ್ತೂರು: ಶ್ರೀ ಪೂಮಾಣಿ-ಕಿನ್ನಿಮಾನಿ ಬಳಿಯ ಪಡುಮಲೆ ಹಾಗೂ ಬಡಗನ್ನೂರು ಗ್ರಾಮ ಪಂಚಾಯತ್‌ನ ಮೈಂದಿನಡ್ಕ ವ್ಯಾಘ್ರ ಚಾಮುಂಡಿ ದೈವಸ್ಥಾನದ ಬಳಿಯ ಪಡುಮಲೆಯಲ್ಲಿ ಭಾನುವಾರ ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ...
ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ನಂತರ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ನವೀನ್ ಸಿಕ್ವೇರಾ (52) ತೊಕ್ಕೊಟ್ಟು ಚಂಬುಗುಡ್ಡೆ, ಪೆರ್ಮನ್ನೂರು ನಿವಾಸಿ, ಎಂಬಾತನ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಕ್ರ ನಂಬರ್ 195/2011 ಕಲಂ 392 ಐಪಿಸಿ...
ವಿಟ್ಲದ ‘ ಡ್ರೈವರ್ ಮಾಲಿಂಗಣ್ಣ’ ಖ್ಯಾತಿಯ ಮಹಾಲಿಂಗ ನಾಯ್ಕ ಇನ್ನಿಲ್ಲ
ವಿಟ್ಲ : ವಿಟ್ಲದ ನಿವಾಸಿ ಹಿರಿಯ ಚಾಲಕರಾದ ಮೇಗಿನ ಪೇಟೆ ನಿವಾಸಿ ಡ್ರೈವರ್ ಮಾಲಿಂಗಣ್ಣ ಎಂದೇ ಖ್ಯಾತರಾದ ಮಾಹಾಲಿಂಗ ನಾಯ್ಕ (75) ಜ.19ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ತನ್ನ 18ನೇ ವಯಸ್ಸಿನಿಂದ ಚಾಲಕ...
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ, ದಿನಾಂಕ 19-01-2026 ನೇ ಸೋಮವಾರ ಬೆಳಿಗ್ಗೆ ಗಂಟೆ 9.30ಕ್ಕೆ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ...
ವಿಟ್ಲ: ಶ್ರೀ ಪಂಚಲಿಂಗೇಶ್ವರ ಕಾಲಾವಧಿ ಜಾತ್ರೆಯ ನೇರಪ್ರಸಾರ ಇಂದಿನಿಂದ ಆರಂಭ
ವಿಟ್ಲ: ಶ್ರೀ ಪಂಚಲಿಂಗೇಶ್ವರ ಕಾಲಾವಧಿ ಜಾತ್ರೆಯ 14ರಿಂದ 21ರವರೆಗೆ ನಡೆಯಲಿದ್ದು, ಕಾರ್ಯಕ್ರಮ ನೇರಪ್ರಸಾರ ಇಂದಿನಿಂದ Vtv ಯೂಟ್ಯೂಬ್ ಚಾನೆಲ್, ಕೇಬಲ್ ಸಂಖ್ಯೆ 92ರಲ್ಲಿ ಪ್ರಸಾರಗೊಳ್ಳಲಿದೆ.
ನೇರಪ್ರಸಾರ ಜಾಹಿರಾತು ನೀಡಲು ಇಚ್ಚಿಸುವವರು 8431114626 ಈ ನಂಬರ್...
ಬೆಂಗಳೂರು: ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ; ಅಪಾಯದಿಂದ ಪಾರಾದ ಚಾಲಕ
ಬೆಂಗಳೂರು: ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಕಾರಿಗೆ ರಸ್ತೆ ಮಧ್ಯೆ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ.
ಇಂದು ಬೆಳಗ್ಗೆ ಸುಮಾರು 7 ಗಂಟೆಗೆ ಯಶವಂತಪುರದಿಂದ ಮಲ್ಲೇಶ್ವರಂ ಕಡೆಗೆ ತೆರಳುತ್ತಿದ್ದ ವೇಳೆ ಕಾರಿನ...
















