Wednesday, November 4, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಳ್ಳಾಲ : ಎಮ್.ಡಿ.ಎಮ್.ಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ..!

ಉಳ್ಳಾಲ : ಬಂಟ್ವಾಳದ ನಂದಾವರ ಸಜಿಪ ಮುನ್ನೂರು ನಿವಾಸಿ ಇಮ್ಮಿಯಾಜ್ ಯಾನೆ ಮೊಹಮ್ಮದ್ ಇಮ್ಮಿಯಾಜ್(40) ಮುನ್ನೂರು ಗ್ರಾಮದ, ರಾಣಿಪುರ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದು, ಅವರನ್ನು ಉಳ್ಳಾಲ ಪೊಲೀಸರು...

ಅರುಣಾಚಲದ ಸೆಲಾ ಸರೋವರದಲ್ಲಿ ಮುಳುಗಿ ಇಬ್ಬರು ಕೇರಳದ ಪ್ರವಾಸಿಗರು ಸಾವು

ಅರುಣಾಚಲ ಪ್ರದೇಶ: ಇಬ್ಬರು ಕೇರಳದ ಯುವಕರು ಅರುಣಾಚಲದ ಹೆಪ್ಪುಗಟ್ಟಿದ ಸೆಲಾ ಸರೋವರದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಅರುಣಾಚಲ ಪ್ರದೇಶದ ತವಾಂಗ್ ಜಿಲ್ಲೆಯ ಹೆಪ್ಪುಗಟ್ಟಿದ ಸೆಲಾ ಸರೋವರದಲ್ಲಿ ಶುಕ್ರವಾರ ಏಳು ಸದಸ್ಯರ ಪ್ರವಾಸಿ...

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ 3 ಮೊಬೈಲ್ ಜೊತೆ ಸಿಮ್ ಹಾಗೂ ಚಾರ್ಜರ್ ಪತ್ತೆ…!

ಮಂಗಳೂರು: ಬೆಂಗಳೂರಿನಲ್ಲಿ ಬಂದೀಖಾನೆ ಡಿಜಿಪಿಯಾಗಿ ಅಲೋಕ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಬಂದಿಖಾನೆ ಭದ್ರತೆಯನ್ನು ಹೆಚ್ಚುಗೊಳಿಸಲಾಗಿದೆ. ಮಂಗಳೂರಿನ ಬಂದೀಖಾನೆಗೂ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿ ಎಚ್ಚರಿಕೆ ನೀಡಿ ತೆರಳಿದ್ದರು. ಜನವರಿ 14ರಂದು...

ಪುತ್ತೂರು:(18,20&21) ಮಾಯ್ ದೆ ದೇವುಸ್ ಚರ್ಚ್, ವಾರ್ಷಿಕ ಹಬ್ಬ

ಪುತ್ತೂರು; ಮಾಯ್ ದೆ ದೇವುಸ್ ಚರ್ಚ್ ಪುತ್ತೂರು ಇಲ್ಲಿ ವಾರ್ಷಿಕ ಹಬ್ಬ ನಡೆಯಲಿದೆ. ದಿ.18-01-2026 ಪರಮ ಪ್ರಸಾದ ಬಾನುವಾರ, ಬೆಳಿಗ್ಗೆ ಗಂಟೆ 8ಕ್ಕೆ ದಿವ್ಯ ಬಲಿಪೂಜೆ ನಂತರ ಪರಮ ಪ್ರಸಾದದ ಮೆರವಣಿಗೆ ನಡೆಯಲಿದೆ....

ಬೀದರ್ : ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ನಿಧನ…!

ಬೀದರ್: ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ಅವರು ವಯೋಸಹಜ ಕಾಯಿಲೆಯಿಂದ ಬಳಲಿ ತಮ್ಮ 102 ನೇ ವಯಸ್ಸಿನಲ್ಲಿ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ 15 ದಿನಗಳಿಂದ ಬೀದರ್‌ನ ಗುದಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ...

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಮೂರನೇ ದಿನದ ಜಾತ್ರೋತ್ಸವ-ನಿತ್ಯೋತ್ಸವ, ಸಮರ್ಪಣ್ ಕಲೋತ್ಸವ 2026 ಕಾರ್ಯಕ್ರಮದ...

ಸಮರ್ಪಣ್ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಪ್ರಯುಕ್ತ ಶ್ರೀದೇವರ ನಿತ್ಯೋತ್ಸವದ ಶುಭದಿನ ದಿನಾಂಕ 16-01-2026 ರಂದು ಸಮರ್ಪಣ್ ಕಲೋತ್ಸವ 2026 ಕಾರ್ಯಕ್ರಮದ ಅಂಗವಾಗಿ ಚೈತನ್ಯ ಕಲಾವಿದರು ಬೈಲೂರು ಇವರ ಈ...

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ, ದಿನಾಂಕ 17-01-2026 ನೇ ಶನಿವಾರ ಸಂಜೆ ಗಂಟೆ 7ಕ್ಕೆ ನಿತ್ಯೋತ್ಸವ ನಡೆಯಲಿದೆ. ಸಂಜೆ ಗಂಟೆ 5.30 ರಿಂದ 8 ಗಂಟೆಯವರೆಗೆ...

ವಿಜಯಪುರ: ಟ್ರ್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ…!

ವಿಜಯಪುರ : ಚಡಚಣ ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರಾಕರ್, ಜಿಪಿಎಸ್ ಹಾಗೂ ಕ್ಯಾಮರಾ ಮಾದರಿಯ ಉಪಕರಣಗಳನ್ನು ಹೊಂದಿದ್ದ ರಣಹದ್ದು ಪತ್ತೆಯಾಗಿದೆ. ತೋಟದಲ್ಲಿ ಅಸಹಜ ಸ್ಥಿತಿಯಲ್ಲಿ ಕುಳಿತಿದ್ದ ದೊಡ್ಡ ಪಕ್ಷಿಯನ್ನು ಕಂಡ ಸ್ಥಳೀಯರು...

ಬೆಂಗಳೂರು: ನಾಲ್ಕು ವರ್ಷದ ಮಗಳನ್ನು ಬೆಂಕಿ ಹಚ್ಚಿ ಕೊಂದ ತಾಯಿ!

ಬೆಂಗಳೂರು : ನಾಲ್ಕು ವರ್ಷದ ಮಗಳನ್ನು ಬೆಂಕಿ ಹಚ್ಚಿ ಕೊಂದು ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಜಯನಗರ ಕೃಷ್ಣಪ್ಪ ಲೇಔಟ್‌ನಲ್ಲಿ ಈ ಘಟನೆ ನಡೆದಿದ್ದು, ಪತಿ - ಪತ್ನಿ...

ಚಂಡಮಾರುತದ ಪ್ರಭಾವ: ಉಡುಪಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ತಮಿಳುನಾಡು:ಕರಾವಳಿಯಲ್ಲಿ ಉಂಟಾದ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದ ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಮತ್ತು ಮೈಸೂರು, ಕೊಡಗು, ಚಿಕ್ಕಮಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು ಕರಾವಳಿಯಲ್ಲಿ ಬಲಗೊಳ್ಳುತ್ತಿರುವ ಚಂಡಮಾರುತದ ಪ್ರಭಾವದಿಂದ...
error: Content is protected !!