Tag: vtv vitla
ಉಡುಪಿ: ಖನಿಜ ಸಾಗಾಟದ 163 ವಾಹನಗಳಿಗೆ ವೇಗ ನಿಯಂತ್ರಕ ಅಳವಡಿಕೆ…
ಉಡುಪಿ: ಜಿಲ್ಲೆಯಲ್ಲಿ ಜ.14ರಂದು ಕಲ್ಲು-ಮಣ್ಣು-ಜಲ್ಲಿ-ಮರಳುಗಳನ್ನು ಸಾಗಿಸುವ ವಾಹನಗಳ ಜಾಗೃತಿ ಮೂಡಿಸುವ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ 832 ವಾಹನಗಳನ್ನು ಪರಿಶೀಲಿಸಲಾಗಿದ್ದು, 182 ವಾಹನಗಳಿಗೆ ನೋಟಿಸ್ ನೀಡಲಾಗಿದೆ. ಅಧಿಕ ಭಾರ ಹಾಗೂ ಇತರೆ...
ಬೆಳ್ತಂಗಡಿ: ಚಿರತೆ ದಾಳಿ-ಅಡಿಕೆ ಮರವೇರಿ ಜೀವ ಉಳಿಸಿಕೊಂಡ ವ್ಯಕ್ತಿ!
ಬೆಳ್ತಂಗಡಿ: ಮನೆಯಂಗಳದಲ್ಲಿ ನಿಂತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಕನ್ಯಾಡಿ ಗ್ರಾಮದ ಅಂಡೀರುಮಾರು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಂಡೀರುಮಾರು ನಿವಾಸಿ ಮಂಜಪ್ಪ ನಾಯ್ಕ(62) ಚಿರತೆ ದಾಳಿಯಿಂದ ಗಾಯಗೊಂಡವರು.
ಮಂಜಪ್ಪ...
ಸಾಣೂರು: ಗ್ಯಾಸ್ ಸಿಲಿಂಡರ್ ಸ್ಫೋಟ!
ಕಾರ್ಕಳ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾದ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ಸಂಭವಿಸಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ...
ಉಡುಪಿ: ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ…!
ಉಡುಪಿ: ಅನಧಿಕೃತವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೆಮ್ಮಣ್ಣು ನಿವಾಸಿ, ವಸೀಂ ಅಕ್ರಮ್ ಮತ್ತು ಮೊಹಮ್ಮದ್ ಖಾಜಾ ಎಂದು ಗುರುತಿಸಲಾಗಿದ್ದು,...
ವಿಟ್ಲ:ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಎರಡನೇ ದಿನದ ಜಾತ್ರಾಮಹೋತ್ಸವ- ನಿತ್ಯೋತ್ಸವ
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಎರಡನೇ ದಿನದ ನಿತ್ಯ ಬಲಿ ನಡೆಯಿತು. ವಿಟ್ಲ ಅರಮನೆಯ ಬಂಗಾರು ಅರಸರು ಉಪಸ್ಥಿತರಿದ್ದರು.
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ, ದಿನಾಂಕ 16-01-2026 ನೇ ಶುಕ್ರವಾರ ಸಂಜೆ ಗಂಟೆ 7ಕ್ಕೆ ನಿತ್ಯೋತ್ಸವ ನಡೆಯಲಿದೆ. ಸಂಜೆ ಗಂಟೆ 5.30 ರಿಂದ ಸಂಗೀತ ಕಲಾ...
ಸೂರಿಕುಮೇರ್: (ಜ.16) ಹೆದ್ದಾರಿಯಲ್ಲಿ ಕ್ರಾಸಿಂಗ್ ನೀಡಬೇಕಾಗಿ ಬೃಹತ್ ಪ್ರತಿಭಟನಾ ಪ್ರದರ್ಶನ
ಸೂರಿಕುಮೇರ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರಾಸಿಂಗ್ ನೀಡುವ ಸಲುವಾಗಿ ಜ.16 ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಸಾವಿರಾರು ಜನರಿಂದ ಬೃಹತ್ ಪ್ರತಿಭಟನಾ ಪ್ರದರ್ಶನ ನಡೆಯಲಿದೆ. ಸಾವಿರಾರು ಮನೆಗಳ ಸಂಪರ್ಕ ಕಡಿತ ಹಾಗೂ ಮಂದಿರ, ಮಸೀದಿ,...
ಮಲಪ್ಪುರಂ: ದೇವರ ಉತ್ಸವಕ್ಕೆ ತಂದಿದ್ದ ಆನೆ ಕುಸಿದು ಬಿದ್ದು ಸಾವು !
ಮಲಪ್ಪುರಂ: ದೇವರ ಉತ್ಸವಕ್ಕೆ ತಂದ ಆನೆಯೊಂದು ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ಮಲಪ್ಪುರಂ ವಲ್ಲಿಕ್ಕುನು ಅಲ್ಲಿ ನಡೆದಿದೆ. ವಲ್ಲಿಕುನ್ನು ಅಯ್ಯಪ್ಪ ದೇವಸ್ಥಾನದ ಉತ್ಸವಕ್ಕೆ ಬಾಲುಸ್ಸೇರಿ ಗಜೇಂದ್ರನ್ ಎಂಬ ಆನೆಯನ್ನು ಕರೆತರಲಾಗಿತ್ತು. ಉತ್ಸವದ...
ಬೆಳ್ತಂಗಡಿ: ಕೆರೆಯಲ್ಲಿ ಬಾಲಕನ ಮೃತದೇಹ ಪತ್ತೆ ಪ್ರಕರಣ: ಕತ್ತಿ ಮತ್ತು ಟಾರ್ಚ್ ಲೈಟ್ ಪತ್ತೆ!
ಬೆಳ್ತಂಗಡಿ : ದಿ.14-01-2026 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ಸಂಬೋಳ್ಯದ ಪ್ರಕರಣದಲ್ಲಿ ಮೃತ ಸುಮಂತ್ (15)ರವರ ಶವಪರೀಕ್ಷೆಯ ನಂತರ ಬಂದ ಪ್ರಾಥಮಿಕ ವರದಿಯ ಪ್ರಕಾರ, ಹುಡುಗನು ಕೆರೆಯಲ್ಲಿ ಮುಳುಗುವ...
ಕಾರ್ಕಳ: ವಿದ್ಯುತ್ ಕಂಬದಿಂದ ಆಕಸ್ಮಿಕವಾಗಿ ಬಿದ್ದು ಯುವಕ ಮೃತ್ಯು!
ಕಾರ್ಕಳ: ಬೃಹತ್ ಗಾತ್ರದ ವಿದ್ಯುತ್ ಕಂಬ ಅಳವಡಿಸುವ ಸಂದರ್ಭದಲ್ಲಿ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ನೆಲಕ್ಕೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಬಜಗೋಳಿಯ ಮುಡ್ರಾಲು ಕ್ರಾಸ್ ನಲ್ಲಿ ನಡೆದಿದೆ. ಯುವಕ 11 ಮೀಟರ್...
















