Wednesday, November 4, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ: ವ್ಯಕ್ತಿ ನಾಪತ್ತೆ! ದೂರು ದಾಖಲು

ಬಂಟ್ವಾಳ: ಟ್ರೇಡಿಂಗ್ ಮಾರ್ಕೆಟ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಯಿ ಗ್ರಾಮದ ಕೊಯಿಲ ನಿವಾಸಿ ಶ್ವಾನ್ ಫ್ರಾನ್ಸಿಸ್ ಸಿಲ್ವೇರಾ (29) ಕಾಣೆಯಾದ ವ್ಯಕ್ತಿ. ಶ್ವಾನ್...

ವಿಟ್ಲ: ಜನಪ್ರಿಯ ಫೌಂಡೇಶನ್ ಚೇಯರ್ಮ್ಯಾನ್ ಡಾ. ಅಬ್ದುಲ್ ಬಶೀರ್ ವಿ.ಕೆ ಅವರ ಪುತ್ರನ ಮದುವೆಗೆ...

ವಿಟ್ಲ: ಜನಪ್ರಿಯ ಫೌಂಡೇಶನ್ ಚೇಯರ್ಮ್ಯಾನ್ ಡಾ. ಅಬ್ದುಲ್ ಬಶೀರ್ ವಿ.ಕೆ ಅವರ ಪುತ್ರನ ಮದುವೆಗೆ ಉಪ ಮುಖ್ಯಂತ್ರಿ ಡಿಕೆ ಶಿವಕುಮಾರ್ ಅವರು ಭಾಗವಹಿಸಿ ಶುಭ ಹಾರೈಸಿದರು.ಜನಪ್ರಿಯ ಫೌಂಡೇಶನ್ ಚೇಯರ್ಮ್ಯಾನ್ ಡಾ. ಅಬ್ದುಲ್ ಬಶೀರ್...

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ…!

ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ….! ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ವಿಟ್ಲ ಮಂಗಳೂರು ರಸ್ತೆಯ ಬೊಬ್ಬೆಕೇರಿ ಎಂಬಲ್ಲಿ ನಡೆದಿದೆ. ಪ್ರಯಾಣಿಕರನ್ನು ಕೂರಿಸಿಕೊಂಡು ತೆರಳುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ...

ಕೆಲಿಂಜ: ದ. ಕ ಜಿ ಪಂ ಹಿರಿಯ ಪ್ರಾಥಮಿಕ ಶಾಲೆ ಕೆಲಿಂಜದಲ್ಲಿ ಮಕ್ಕಳ ಪ್ರತಿಭಾ...

ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೆಲಿಂಜ ಇಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ, ಹಳೆ ವಿದ್ಯಾರ್ಥಿಗಳ ಸಮ್ಮಿಲನ ಹಾಗೂ ಕಂಪ್ಯೂಟರ್ ಗಳ...

ಕಾರ್ಕಳ : ತಾಮ್ರದ ಹೊದಿಕೆ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ!

ಕಾರ್ಕಳ: ಪರಶುರಾಮ್ ಥೀಮ್ ಪಾರ್ಕ್ ನ ಕಟ್ಟಡದ ಮೇಲ್ಟಾವಣಿಗೆ ಅಳವಡಿಸಿದ ತಾಮ್ರದ ಹೊದಿಕೆ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದು, ಮಂಗಳೂರು ಕಳವಾರು ಚರ್ಚ್ ಗುಡ್ಡೆಯ ಆರೀಫ್ ಯಾನೆ...

ಉಳ್ಳಾಲ: ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ…! ಚಿಕಿತ್ಸೆ ಫಲಕಾರಿಯಾಗದೆ ಸವಾರ ಮೃತ್ಯು!

ಉಳ್ಳಾಲ: ಕಾರಿಗೆ ಸ್ಕೂಟರ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ಮುಹಮ್ಮದ್ ಮಹಾಝ್ ಬಟ್ಟಪ್ಪಾಡಿ (24) ಎಂದು ಗುರುತಿಸಲಾಗಿದೆ. ಅಹ್ಮದ್ ಹಾಶೀರ್ ಹಾಗೂ ಮುಹಮ್ಮದ್...

ಮುಂಬೈ: ನಾಯಿ ಬೊಗಳಿದ್ದಕ್ಕೆ ಬಾಲಕನಿಗೆ ಚಾಕು ಇರಿತ!

ಮುಂಬೈ: ಸಾಕು ನಾಯಿ ಬೊಗಳಿದ್ದಕ್ಕೆ 15 ವರ್ಷದ ಬಾಲಕನಿಗೆ ಚಾಕು ಇರಿದ ಘಟನೆ ಆಂಟೋಪ್ ಹಿಲ್ ಪ್ರದೇಶದಲ್ಲಿ ನಡೆದಿದೆ. ದೂರುದಾರ ನರೇಶ್ ಉದಯಭನ್ ಬಿಡ್ಲಾನ್ (47), ಬೃಹನ್ಮುಂಬೈ ಮುನ್ಸಿಪಲ್...

ಬೆಳ್ತಂಗಡಿ : ಅಕ್ರಮ ಮರಳು ಸಾಗಾಟ- ಪೊಲೀಸ್ ದಾಳಿ!

ಬೆಳ್ತಂಗಡಿ: ಅಕ್ರಮವಾಗಿ ಸರಕಾರಕ್ಕೆ ರಾಜಧನ ಕಟ್ಟದೆ ನದಿಯ ಬದಿಯಿಂದ ಹಿಟಾಚಿ ಬಳಸಿ ಮರಳು ತೆಗೆಯುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸರು ಜ.8 ರಂದು ಬೆಳಗ್ಗೆ ಖಚಿತ...

ಗದಗ : ಹೊಸಮನೆಯ ನಿರ್ಮಾಣಕ್ಕಾಗಿ ಭೂಮಿ ಅಗೆಯುವ ಸಂದರ್ಭ ನಿಧಿ ಪತ್ತೆ!

ಗದಗ : ಹೊಸಮನೆಯ ಅಡಿಪಾಯ ಅಗೆಯುವ ಸಮಯದಲ್ಲಿ ಮಣ್ಣಿನ ಚೆಂಬೊಂದರಲ್ಲಿ 1 ಕೆಜಿಯಷ್ಟು ತೂಕದ ಹಳೆಯ ಚಿನ್ನಾಭರಣಗಳು ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ವಾರ್ಡ್ ಸಂಖ್ಯೆ 4ರ...

ಬೆಂಗಳೂರು: ಲೇಖಕಿ, ಕಾದಂಬರಿಕಾರ್ತಿ, ಪ್ರಕಾಶಕಿ ಆಶಾ ರಘು ನಿಧನ…!

ಬೆಂಗಳೂರು: ಕನ್ನಡದ ಖ್ಯಾತ ಲೇಖಕಿ, ಕಾದಂಬರಿಕಾರ್ತಿ, ಪ್ರಕಾಶಕಿ ಹಾಗೂ ಕಲಾವಿದೆ ಆಶಾ ರಘು (47) ಅವರು ನಿಧನರಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ತಮ್ಮ ನಿವಾಸದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.ಅವರ ಪತಿ, ಖ್ಯಾತ...
error: Content is protected !!