Thursday, November 5, 2026
spot_imgspot_img
spot_imgspot_img
Home Tags Vtv vitla

Tag: vtv vitla

ಹೈದರಾಬಾದ್: 10 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ

ಹೈದರಾಬಾದ್: ಕೌಟುಂಬಿಕ ವಿವಾದದಿಂದ ಬೇಸತ್ತ ಸುಷ್ಮಾ(27), ತನ್ನ 10 ತಿಂಗಳ ಮಗನಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಸುಷ್ಮಾ ನಾಲ್ಕು ವರ್ಷಗಳ ಹಿಂದೆ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದ ಯಶವಂತ್ ರೆಡ್ಡಿ...

ಇರಾನ್ ಸರಕಾರದ ವಿರುದ್ದ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುವು..! 200ಕ್ಕೂ ಅಧಿಕ ಮಂದಿ ಸಾವು..!

ಇರಾನ್ ಸರಕಾರದ ವಿರುದ್ದ ನಡೆಯುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಇದೀಗ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಖಮೇನಿ ಸರಕಾರ ಪ್ರತಿಭಟನಕಾರರ ಮೇಲೆ ಗುಂಡಿನ ಮಳೆಗೆರೆದಿದ್ದು, ಈಗಾಗಲೇ 200ಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ. ಇರಾನ್‌ ಸರ್ಕಾರದ...

ಕಡಬ: ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವೇಳೆ ಅರಣ್ಯಾಧಿಕಾರಿಗಳ ದಾಳಿ..!

ಲಾರಿ ಸೇರಿದಂತೆ ಅಪಾರ ಮೌಲ್ಯದ ಸೊತ್ತು ಪೊಲೀಸ್‌ ವಶಕ್ಕೆ..! ಕಡಬ: ಸಕಲೇಶಪುರದಿಂದ ಅಕ್ರಮವಾಗಿ ಮರದ ದಿಮ್ಮಿಗಳನ್ನು ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ 7-8 ಲಕ್ಷ ಮೌಲ್ಯದ ಸೊತ್ತು ಸೇರಿದಂತೆ...

ಉಡುಪಿ : ಬೈಕ್ ಸ್ಕಿಡ್ ಆಗಿ ಯುವಕ ಮೃತ್ಯು..!

ಉಡುಪಿ : ಬೈಕ್ ಸ್ಕಿಡ್ ಆಗಿ ವಿವಾಹಿತನೋರ್ವ ಮೃತಪಟ್ಟ ಘಟನೆ ಮಣಿಪಾಲದ ಲಕ್ಷ್ಮೀನಗರದ ಫರ್ನೀಚರ್ ಶಾಪೊಂದರ ಬಳಿ ನಡೆದಿದೆ. ಮೃತ ದುರ್ದೈವಿಯನ್ನು ಇಂದಿರಾನಗರದ ಬುಡ್ನಾರ್ ನಿವಾಸಿ ಪ್ರವೀಣ್ ಶೆಟ್ಟಿ (36) ಎಂದು ಗುರುತಿಸಲಾಗಿದೆ. ರಿಯಲ್...

ನವದೆಹಲಿ: ಯೂಟ್ಯೂಬ್ ವಿಡಿಯೋ ನೋಡಿ ಆಪರೇಷನ್ ಮಾಡಿದ ನಕಲಿ ವೈದ್ಯ…!

ನವದೆಹಲಿ : ಬಿಹಾರದ ಭಾಗಲ್ಪುರದಲ್ಲಿ ನಕಲಿ ವೈದ್ಯನೋರ್ವ ಹೆರಿಗೆ ನೋವಿನಿಂದ ನರಳುತ್ತಿದ್ದ ಗರ್ಭಿಣಿಗೆ ಯೂಟ್ಯೂಬ್‌ನಲ್ಲಿ ಪೋಸ್ಟ್ ಮಾಡಲಾಗಿದ್ದ ವಿಡಿಯೋ ನೋಡಿಕೊಂಡು ಆಪರೇಷನ್ ಮಾಡಿದ್ದು, ಇದರ ಪರಿಣಾಮ ಆಪರೇಷನ್ ಸಮಯದಲ್ಲಿ ಮಹಿಳೆ ಮೃತಪಟ್ಟಿದ್ದು, ಮಗು...

ನೆಲಮಂಗಲ : 200 ರೂ. ವಿಚಾರವಾಗಿ ಗಂಡ-ಹೆಂಡತಿ ನಡುವೆ ಜಗಳ..! ಪತ್ನಿ ಆತ್ಮಹತ್ಯೆಗೆ ಶರಣು..!

ನೆಲಮಂಗಲ: ಸಂಘದ ಕಂತು ಕಟ್ಟಲೆಂದು ಇಟ್ಟಿದ್ದ ಹಣದಿಂದ ಗಂಡ 200 ರೂಪಾಯಿ ತೆಗೆದು ಸ್ವಂತ ಖರ್ಚಿಗೆ ಬಳಸಿದ್ದ ವಿಚಾರವಾಗಿ ನಡೆದ ಜಗಳದಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಮಡ ಘಟನೆ ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ....

ಬಿ.ಸಿ ರೋಡ್‌: ಬ್ರೇಕ್ ಫೇಲ್‌ ಆಗಿ ಅಡ್ಡಾದಿಡ್ಡಿ ರಸ್ತೆಯಲ್ಲಿ ಚಲಿಸಿ ಕೆಲವು ವಾಹನಗಳಿಗೆ ಢಿಕ್ಕಿ...

ಬಿ.ಸಿ ರೋಡ್‌: ಬ್ರೇಕ್ ವೈಫಲ್ಯಗೊಂಡು ಬಸ್‌ ಅಡ್ಡಾದಿಡ್ಡಿ ಚಲಿಸಿದ ಪರಿಣಾಮ ಕೆಲವು ವಾಹನಗಳಿಗೆ ಢಿಕ್ಕಿ ಹೊಡೆದ ಘಟನೆ ಬಂಟ್ವಾಳದ ಬಿಸಿರೋಡಿನಲ್ಲಿ ನಡೆದಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಮಂಗಳೂರಿನಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ...

ಲಿಪೈನ್ಸ್‌: ಭೀಕರ ಭೂಕುಸಿತ: ಓರ್ವ ಮೃತ್ಯು, 27 ಮಂದಿ ನಾಪತ್ತೆ..!

ಲಿಪೈನ್ಸ್‌ನ ಸೆಬು ನಗರದಲ್ಲಿ ಭಾರೀ ಭೂಕುಸಿತ ಸಂಭವಿಸಿ, ಬೃಹತ್ ಕಸದ ರಾಶಿ ಕುಸಿದು ಬಿದ್ದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿ, 27 ಮಂದಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಕಸದ ರಾಶಿಯೊಳಗೆ ಹಲವರು ಸಿಲುಕಿಕೊಂಡಿದ್ದು,...

ಬಂಟ್ವಾಳ: ಚಾಲಕ‌ನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ..!

ಆಟೋ ರಿಕ್ಷಾವೊಂದು ಚಾಲಕ‌ನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಉರುಳಿದ ಘಟನೆ ಅಲ್ಲಿಪಾದೆ ಸಮೀಪದ ಉಜಿರಾಡಿಯಲ್ಲಿ ನಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾ ಚಾಲಕ, ಪೆರಿಯಪಾದೆ ನಿವಾಸಿ ಸಂಶುದ್ದೀನ್ ಹಾಗೂ ಇತರ ನಾಲ್ಕೈದು ಮಂದಿ...

ತುಮಕೂರು: ರಸ್ತೆ ಅಪಘಾತ; ಏಳು ವರ್ಷದ ಬಾಲಕಿ ಸೇರಿ ನಾಲ್ವರು ಸಾವು!

ತುಮಕೂರು: ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ದಾರುಣವಾಗಿ...
error: Content is protected !!