Tag: vtv vitla
ಬೆಂಗಳೂರು: ಕಾಲೇಜಿನಲ್ಲಿ ಕಿರುಕುಳ ತಾಳಲಾರದೇ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ!
ಬೆಂಗಳೂರು: ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಕಣ್ಣು ನೋವಿನಿಂದ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಕ್ಲಾಸ್‌ನಲ್ಲಿ ಅವಮಾನ ಮಾಡಿ, ಕಿರುಕುಳ ನೀಡಿದ್ದನ್ನು ತಾಳಲಾರದೇ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ವಿದ್ಯಾರ್ಥಿನಿಯನ್ನು ಪರಿಮಳ-ಭೋದೆವಯ್ಯ ದಂಪತಿಯ ಮಗಳು...
ಬಂಟ್ವಾಳ : ಲಯನ್ಸ್ ಇಂಟರ್ ನ್ಯಾಷನಲ್ ಜಿಲ್ಲೆ 317-ಡಿಯ ಜಿಲ್ಲಾ ಗವರ್ನರ್ ಅರವಿಂದ್ ಶೆಣೈ...
ಬಂಟ್ವಾಳ : ಲಯನ್ಸ್ ಇಂಟರ್ ನ್ಯಾಷನಲ್ ಜಿಲ್ಲೆ 317-ಡಿಯ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ್ ಶೆಣೈ ಬಂಟ್ವಾಳ ಲಯನ್ಸ್ ಕ್ಲಬ್ ಗೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಸಂಪರ್ಕ ಅಧಿಕಾರಿ ರಾಜ್ಯೋತ್ಸವ...
ಕೆಲಿಂಜ: ದ ಕ ಜಿ ಪಂ ಹಿ ಪ್ರಾ ಶಾಲೆಯಲ್ಲಿ “ಮಕ್ಕಳ ಪ್ರತಿಭಾ ಪುರಸ್ಕಾರ”...
ಕೆಲಿಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ ಕ ಜಿ ಪಂ ಹಿ ಪ್ರಾ ಶಾಲೆ ವೀರಕಂಬ ಗ್ರಾಮ, ಬಂಟ್ವಾಳ ತಾಲೂಕು, "ಮಕ್ಕಳ ಪ್ರತಿಭಾ ಪುರಸ್ಕಾರ" ಹಳೆ ವಿದ್ಯಾರ್ಥಿಗಳ ಸಮ್ಮಿಲನ, ಕಂಪ್ಯೂಟರ್...
ಶಿವಮೊಗ್ಗ: ಕುಸಿದುಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!
ಶಿವಮೊಗ್ಗ: ವಾಜಪೇಯಿ ಬಡಾವಣೆಯ ಹಾಸ್ಟೆಲ್ ಒಂದರಲ್ಲಿ, ಇಂಜಿನಿಯರ್ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ, ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಮೃತನನ್ನು ಬಳ್ಳಾರಿ ಮೂಲದ ಗಣೇಶ್ (21) ಎಂದು ಗುರುತಿಸಲಾಗಿದೆ. ಈತ ನಗರದ...
ಆಸ್ಕರ್ ಸ್ಪರ್ಧೆಗೆ ಆಯ್ಕೆಯಾದ ‘ಕಾಂತಾರ – ಚಾಪ್ಟರ್ 1!
ರಿಷಬ್ ಶೆಟ್ಟಿ ನಿರ್ದೇಶನದ 'ಕಾಂತಾರ: ಚಾಪ್ಟರ್ 1' ಆಸ್ಕರ್ ಸ್ಪರ್ಧೆಗೆ ಪ್ರವೇಶಿಸಿದೆ. ಈ ಸಿನಿಮಾ 'ಅತ್ಯುತ್ತಮ ಚಿತ್ರ' ವಿಭಾಗದಲ್ಲಿ ಸ್ಪರ್ಧಿಸುತ್ತಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ನೀಡಿದೆ.
“ದೈವತ್ವದಿಂದ ಚಾಲಿತ...
ಉತ್ತರ ಪ್ರದೇಶ: ಕಾಲೇಜು ಎದುರುಗಡೆ ವಿದ್ಯಾರ್ಥಿಗೆ ಬೆಂಕಿ ಹಚ್ಚಿದ ಸಹಪಾಠಿಗಳು!
ಉತ್ತರ ಪ್ರದೇಶ: ಬರೇಲಿಯಲ್ಲಿನ ಹಿಂದು ಕಾಲೇಜಿನ ಎದುರುಗಡೆ ಗುರುವಾರ ಮಧ್ಯಾಹ್ನ 19 ವರ್ಷದ ವಿದ್ಯಾರ್ಥಿಗೆ ಸಹಪಾಠಿಗಳಿಬ್ಬರು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬಿಎ ಮೂರನೇ ಸೆಮಿಸ್ಟರ್ ವಿದ್ಯಾರ್ಥಿ ಆರುಷ್...
ಕೊಪ್ಪಳ: ಬಿಸಿಯೂಟದಲ್ಲಿ ಹುಳ ಪತ್ತೆ ಪ್ರಕರಣ: ಅಧಿಕಾರಿಗಳ ಅಮಾನತು!
ಕೊಪ್ಪಳ: ತಾಲ್ಲೂಕಿನ ಹೊಸನಿಂಗಾಪುರ ಗ್ರಾಮದ ಸರ್ಕಾರಿ ಶಾಲೆಯ ಬಿಸಿ ಊಟದಲ್ಲಿ ಹುಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಕ್ಷರ ದಾಸೋಹದ ಜಿಲ್ಲಾ ಅಧಿಕಾರಿ ಅನಿತಾ ಸೇರಿದಂತೆ ಒಟ್ಟು ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ....
ಉಕ್ಕುಡ: ಅಲ್-ಮುರಾಫಖಃ 2026 ಸಾಹಿತ್ಯ ಹಬ್ಬಕ್ಕೆ ಇಂದು ಅದ್ದೂರಿ ಚಾಲನೆ
ಉಕ್ಕುಡ: ಬದ್ರಿಯಾ ಜುಮಾ ಮಸೀದಿ ಉಕ್ಕುಡ ಇದರ ಆಶ್ರಯದಲ್ಲಿ ನಡೆಯುತ್ತಿರುವ ಮುಹ್ಯಿಸ್ಸುನ್ನ ದರ್ಸ್ ಇದರ ಮುತಅಲ್ಲಿಮರ ಕಲಾ–ಸಾಹಿತ್ಯ ಕಲರವ ಅಲ್-ಮುರಾಫಖಃ 2026 ಹಾಗೂ ಸದರಿ ಮಸೀದಿ ಮುದರ್ರಿಸ್ ಹಾಫಿಳ್ ಅಹ್ಮದ್ ಶರೀಫ್ ಕಾಮಿಲ್...
ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ ಮಾಡಿದ ಕೇರಳ ಸರ್ಕಾರ! ಸಿಎಂ ಸಿದ್ದರಾಮಯ್ಯ ಖಂಡನೆ
ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುತ್ತಿದೆ. ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಜಾರಿಗೆ ತರಲು ಹೊರಟ್ಟಿದ್ದು, ಕರ್ನಾಟಕದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಕೇರಳ ಸರ್ಕಾರದ...
ಉಡುಪಿ: ಮರಳು, ಕಲ್ಲು ಸಾಗಾಟದ ಟಿಪ್ಪರ್‌ಗಳಿಗೆ ಸ್ಪೀಡ್ ಗವರ್ನರ್, ಬಸ್‌ಗಳಿಗೆ ಬಾಗಿಲು ಕಡ್ಡಾಯ: ಎಸ್ಪಿ...
ಉಡುಪಿ : ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿತ ಸಲಕರಣೆಗಳನ್ನು ಸಾಗಾಟ ಮಾಡುವ ವಾಹನಗಳು ಅತೀ ವೇಗದಿಂದ ಚಲಾಯಿಸಿಕೊಂಡು ಅಪಘಾತಕ್ಕೆ ಕಾರಣವಾಗುತ್ತಿವೆ. ಹೀಗಾಗಿ ಟಿಪ್ಪರ್ ಗಳ ಆರ್ಭಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಪೊಲೀಸ್ ಮುಂದಾಗಿದೆ. ಈ...
















