Thursday, November 5, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಧರ್ಮಸ್ಥಳ ಶಾಂತಿವನ ಟ್ರಸ್ಟ್ ಏರ್ಪಡಿಸಿದ್ದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಿ ಎಂ...

ವಿಟ್ಲ: ಧರ್ಮಸ್ಥಳ ಶಾಂತಿವನ ಟ್ರಸ್ಟ್ ಇವರು ಏರ್ಪಡಿಸಿದ್ದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆ RMSA ವಿಟ್ಲ ಇಲ್ಲಿನ ಏಳನೇ ತರಗತಿಯ ವಿದ್ಯಾರ್ಥಿನಿ ಪ್ರಾಪ್ತಿ ಟಿ ಎನ್...

ಚಿತ್ರದುರ್ಗ: ಮದುವೆ ಮಾಡಲಿಲ್ಲವೆಂದು ಹೆತ್ತ ತಂದೆಯನ್ನೇ ಕೊಂದ ಮಗ !

ಚಿತ್ರದುರ್ಗ: ಮದುವೆ ಮಾಡಲಿಲ್ಲವೆಂದು ಆಕ್ರೋಶಗೊಂಡ ಪುತ್ರನೋರ್ವ ಹೆತ್ತ ತಂದೆಯನ್ನೇ ಕೊಲೆಗೈದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿಘಟ್ಟ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಣ್ಣನಿಂಗಪ್ಪ ಮೃತ ತಂದೆ. ಚಿಕ್ಕಮಗ ನಿಂಗರಾಜ್, ನನ್ನ ಜೊತೆಗೆ...

ಮಂಗಳೂರು: ಶ್ವಾಸನಾಳದಲ್ಲಿ ಕಡಲೆ ಬೀಜ ಸಿಲುಕಿ ಪರದಾಡಿದ ಮಗುವಿನ ರಕ್ಷಣೆ!

ಮಂಗಳೂರು : 10 ತಿಂಗಳ ಮಗುವಿನ ಶ್ವಾಸನಾಳದಲ್ಲಿ ಕಡಲೆ ಬೀಜ ಸಿಲುಕಿ ತೀವ್ರ ಉಸಿರಾಟದ ಸಮಸ್ಯೆ ಎದುರಾಗಿತ್ತು. ಇದೀಗ ಮಗುವನ್ನು ರಕ್ಷಿಸುವಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿದೆ. ಮನೆಯಲ್ಲಿ ಆಟವಾಡುತ್ತಿರುವಾಗ...

ಬೆಂಗಳೂರು: ಮಂಗಳೂರು ಮೂಲದ ಟೆಕ್ಕಿ ಆತ್ಮಹತ್ಯೆ!

ಬೆಂಗಳೂರು: ಮಂಗಳೂರು ಮೂಲದ ಟೆಕ್ಕಿಯೊಬ್ಬರು ಬೆಂಗಳೂರಿನ ಅಪಾರ್ಟ್‌ಮೆಂಟ್‌ ಕಟ್ಟಡವೊಂದರ 16ನೇ ಫ್ಲೋರ್‌ನಿಂದ ಬಿದ್ದು, ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮೃತರನ್ನು ಮಂಗಳೂರು ಮೂಲದ ಸಾಫ್ಟ್ವೇರ್ ಇಂಜಿನಿಯರ್ ನಿಕ್ಷೇಪ್ ಬಂಗೇರ(26) ಎಂದು ಗುರುತಿಸಲಾಗಿದೆ. ನಿಕ್ಷೇಪ್ ಅವರು ವಿದೇಶದಲ್ಲಿ...

ಕಡಂಬು: ಅನಿಲಕಟ್ಟೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ..!

ವಿಟ್ಲ: ಶಾರ್ಟ್‌ ಸರ್ಕ್ಯೂಟ್‌ ಸಂಭವಿಸಿ ಅರಣ್ಯ ಪ್ರದೇಶ ಬೆಂಕಿಗಾಹುತಿಯಾದ ಘಟನೆ ವಿಟ್ಲ ಕಡಂಬು ಸಮೀಪದ ಅನಿಲಕಟ್ಟೆ ಎಂಬಲ್ಲಿ ನಡೆದಿದೆ. ಅರಣ್ಯದಲ್ಲಿ ಬೆಂಕಿ ಕಾಣಿಸುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಸಾರ್ವಜನಿಕರು, ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟಿದ್ದಾರೆ. ಬಳಿಕ...

ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಅವಹೇಳನಕಾರಿ ಪೋಸ್ಟ್: ದೂರು ದಾಖಲು!

ಸುಳ್ಯ: ವಿಧಾನ ಸಭಾ ಶಾಸಕಿಯವರ ಫೋಟೊವನ್ನು ಅವಹೇಳನ ರೀತಿಯಲ್ಲಿ ಬರಹಗಳನ್ನು ಹಾಕಿ, ಸುಳ್ಳು ಅಪಪ್ರಚಾರವನ್ನು ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ಕಿನಲ್ಲಿ ಪ್ರಚಾರ ಮಾಡಿರುವ ಆರೋಪಿ ಸಂದೇಶ ಯಾನೆ ಸೀತಾರಾಮ, ಬಂಟ್ವಾಳ ತಾಲೂಕು ಎಂಬಾತನ...

ಚಿಕ್ಕಮಗಳೂರು:ಸರ್ಕಾರಿ ಶಾಲಾ ಮಕ್ಕಳ ವಿಮಾನ ಪ್ರಯಾಣ!

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಕುಗ್ರಾಮದ ಸರ್ಕಾರಿ ಶಾಲೆ 32 ಮಕ್ಕಳನ್ನ ಫ್ಲೈಟ್‍ನಲ್ಲಿ ಪ್ರವಾಸಕ್ಕೆ ಕರೆದೊಯ್ದಿದ್ದಾರೆ.ಈವರೆಗೆ ಯಾವ ಖಾಸಗಿ ಶಾಲೆಯೂ ಮಾಡದ ಹೊಸದೊಂದು ಸಾಧನೆ ಮಾಡಿ ಸರ್ಕಾರಿ ಶಾಲೆಯ ಮಕ್ಕಳ ಮುಖದಲ್ಲಿ...

ಶಿವಮೊಗ್ಗ: ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ!

ಶಿವಮೊಗ್ಗ : ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ವಾಟ್ಸಾಪ್‌ನಲ್ಲಿ ಡೆತ್ ನೋಟ್ ಕಳುಹಿಸಿ ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮುಹಮ್ಮದ್ ಝಕ್ರಿಯಾ(55) ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್‌ಸ್ಟೇಬಲ್. ಮುಹಮ್ಮದ್...

ಮುಂಬೈ: ಖ್ಯಾತ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ನಿಧನ

ಮುಂಬೈ: ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿ ರಚಿಸಿದ್ದ ಹಿರಿಯ ಪರಿಸರ ವಿಜ್ಞಾನಿ, ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ (83) ಬುಧವಾರ ರಾತ್ರಿ ಪುಣೆಯಲ್ಲಿ ನಿಧನರಾದರು. ಮಾಧವ ಗಾಡ್ಗೀಳ್ ಅವರು ಪ್ರಧಾನ...

ವಿಟ್ಲ: ತಾಯಿ-ಮಗಳು ನಾಪತ್ತೆ! ದೂರು ದಾಖಲು

ವಿಟ್ಲ: ಠಾಣಾ ವ್ಯಾಪ್ತಿಯಲ್ಲಿ ತಾಯಿ, ಮಗಳು ನಾಪತ್ತೆಯಾಗಿದ್ದು, ಕೊಳ್ನಾಡು ಅಗರಿ ಮನೆ ಸಾಲೆತ್ತೂರು ಎಂಬಲ್ಲಿನ ಮಹಮ್ಮದ್ ಮುಸ್ತಾಫ(30ವ.) ಎಂಬವರು ಈ ಕುರಿತು ದೂರು ನೀಡಿದ್ದಾರೆ. ತಾಯಿ ಮತ್ತು ಅಕ್ಕ ನಾಪತ್ತೆಯಾಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ....
error: Content is protected !!