Tag: vtv vitla
ವಿಟ್ಲ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ, ಶ್ರೀ ವಿಷ್ಣು ಮೂರ್ತಿ...
ವಿಟ್ಲ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ ಇದರ ಶ್ರೀ ವಿಷ್ಣು ಮೂರ್ತಿ ದೇವಸ್ಥಾನ ಕುಂಡಡ್ಕ ಶಾಖೆಯಲ್ಲಿ ದಿನಾಂಕ...
ಬಂಟ್ವಾಳ : ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ನಿಶ್ಮಿತಾ!
ಬಂಟ್ವಾಳ: ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಲು ತಾಲೂಕಿನ ಕರಿಯಂಗಳ ಗ್ರಾಮದ ಜೇರ್ಲಗುಡ್ಡೆ ನಿಶ್ಮಿತಾ ಆಯ್ಕೆಯಾಗಿದ್ದಾರೆ.ಇವರು ಜೇರ್ಲಗುಡ್ಡೆ ಕೂಸ ಬಂಗೇರಾ ಹಾಗೂ ಪ್ರೇಮಲತಾ ದಂಪತಿಗಳ ಪುತ್ರಿ.
(ಜ.06) ಕರಿಯಂಗಳ ಗ್ರಾಮ ಪಂಚಾಯತಿಯಲ್ಲಿ...
ಬೆಳಗಾವಿ: ಸಕ್ಕರೆ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಕಾರ್ಮಿಕರು ಸಾವು!
ಬೆಳಗಾವಿ: ಗ್ರಾಮದ ಹೊರವಲಯದಲ್ಲಿರುವ ವಿಕ್ರಮ್ ಇನಾಮದಾರ್ ಗೆ ಸೇರಿದ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 6 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ...
ಚಿಕ್ಕಮಗಳೂರು:ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ತಂದೆ!
ಚಿಕ್ಕಮಗಳೂರು: ತಾಯಿ ಜೊತೆ ಸೇರಿ ಹಣಕ್ಕಾಗಿ ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. 16 ವರ್ಷದ ಅಪ್ರಾಪ್ತ ಮಗಳನ್ನ ತಂದೆಯೇ ಮಾರಾಟ ಮಾಡಿ ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸಹಕರಿಸಿದ್ದಾನೆ....
ಕುಂದಾಪುರ: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಲಾರಿ: ಸವಾರ ಮೃತ್ಯು!
ಕುಂದಾಪುರ: ಮರಳು ತುಂಬಿದ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕೃಷ್ಣಮೂರ್ತಿ ಅಡಿಗ ಬೀಜಾಡಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಹಂಗಳೂರು ಯೂನಿಟಿ ಹಾಲ್ ಬಳಿ ಸಂಭವಿಸಿದೆ.
ಇವರು ತನ್ನ...
ಸರಪಾಡಿ: (ಜ.24&25)ಬಾಚಕೆರೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ 31ನೇ ವರ್ಷದ ಜಾತ್ರೋತ್ಸವ
ಸರಪಾಡಿ: ಬಾಚಕೆರೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ , ಮಣಿನಾಲ್ಕೂರು ಗ್ರಾಮ ಮತ್ತು ಅಂಚೆ , ಬಂಟ್ವಾಳ ತಾಲೂಕಿನ 31ನೇ ವರ್ಷದ ಬಾಚಕೆರೆ ಜಾತ್ರೋತ್ಸವವು ದಿ.24-01-2026ನೇ ಶನಿವಾರದಿಂದ ತಾ. 25-01-2026ರ ಆದಿತ್ಯವಾರದವರೆಗೆ ನಡೆಯಲಿದೆ. ಕ್ಷೇತ್ರದ...
ಮಹಾರಾಷ್ಟ್ರ: ಅಳಿವಿನಂಚಿನಲ್ಲಿರುವ ಭಾರತೀಯ ರಣಹದ್ದುಗಳ ಬಿಡುಗಡೆ!
ಅಮರಾವತಿ: ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿ (ಬಿಎನ್ಎಚ್ಎಸ್) ತನ್ನ ನಡೆಯುತ್ತಿರುವ ರಣಹದ್ದು ಸಂರಕ್ಷಣಾ ಯೋಜನೆಯ ಭಾಗವಾಗಿ ಮಹಾರಾಷ್ಟ್ರದ ಮೆಲ್ಘಾಟ್ ಹುಲಿ ಮೀಸಲು ಪ್ರದೇಶದಲ್ಲಿ ತೀವ್ರವಾಗಿ ಅಳಿವಿನಂಚಿನಲ್ಲಿರುವ 15 ಭಾರತೀಯ ರಣಹದ್ದುಗಳನ್ನು ಯಶಸ್ವಿಯಾಗಿ ಕಾಡಿಗೆ...
ಬಂಟ್ವಾಳ: ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ನೆಟ್ಲ ದಲ್ಲಿ 2025-26ನೇ ಸಾಲಿನ ಕಲ್ಲಡ್ಕ ಕ್ಲಸ್ಟರ್ ಮಟ್ಟದ...
ಬಂಟ್ವಾಳ: ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ನೆಟ್ಲ ಇಲ್ಲಿ 2025-26ನೇ ಸಾಲಿನ ಕಲ್ಲಡ್ಕ ಕ್ಲಸ್ಟರ್ ಮಟ್ಟದ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾ ಜ್ಞಾನಕ್ಕೆ ಸಂಬಂಧಿಸಿದ ಕಲಿಕಾ ಹಬ್ಬ ಕಾರ್ಯಕ್ರಮ ಡಿಸೆಂಬರ್ 30 ಮಂಗಳವಾರ ಜರಗಿತು.ಕಾರ್ಯಕ್ರಮವನ್ನು...
ಪುತ್ತೂರು: ವಿದ್ಯುತ್ ತಂತಿ ಕಡಿತ : 900 ಅಡಿಕೆ ಗಿಡಗಳು ಸುಟ್ಟು ಭಸ್ಮ!
ಪುತ್ತೂರು: ಕುರಿಯ ಗ್ರಾಮದ ಬೂದಿಯಾರು ನಿವಾಸಿ ಗಣೇಶ್ ರೈ ಅವರಿಗೆ ಸೇರಿದ ಅಡಿಕೆ ತೋಟಕ್ಕೆ ವಿದ್ಯುತ್ ತಂತಿ ತುಂಡಾಗಿ ಬಿದ್ದು,900 ಕ್ಕೂಅಧಿಕ ಅಡಿಕೆ ಸಸಿಗಳು ಸುಟ್ಟು ಬೂದಿಯಾಗಿದೆ. ಸುಮಾರು ಒಂದು ವರ್ಷದ ಹಿಂದೆ...
ಬ್ರಹ್ಮಾವರ: ಸಾಲಿಗ್ರಾಮ ಡಿವೈನ್ ಪಾರ್ಕ್ ಸ್ಥಾಪಕ ಎ.ಚಂದ್ರಶೇಖರ್ ಇನ್ನಿಲ್ಲ!
ಬ್ರಹ್ಮಾವರ: ಸ್ವಾಮಿ ವಿವೇಕಾನಂದರ ಚಿಂತನೆಗಳ ಪ್ರಸಾರಕ್ಕಾಗಿ ಸಾಲಿಗ್ರಾಮದಲ್ಲಿ ಡಿವೈನ್ ಪಾರ್ಕ್ ಸ್ಥಾಪಿಸಿದ್ದ ಡಾ.ಎ.ಚಂದ್ರಶೇಖರ್ ಉಡುಪ (75) ಹೃದಯಾಘಾತದಿಂದ ಜ.7ರಂದು ಬೆಳಗಿನ ಜಾವ ನಿಧನರಾದರು. ಇವರು ವೃತ್ತಿಯಲ್ಲಿ ವೈದ್ಯರಾಗಿದ್ದು, ಡಿವೈನ್ ಪಾರ್ಕ್ ಮೂಲಕ ಹಲವು...
















