Friday, April 19, 2024
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: (ನ.24) ವಿ.ಹೆಚ್ ಕಾಂಪ್ಲೆಕ್ಸ್‌ನಲ್ಲಿ ‘ಟ್ರೆಂಡ್ ಸ್ಟೋರ್’ ಶುಭಾರಂಭ

ವಿಟ್ಲ : ಪುತ್ತೂರು ರಸ್ತೆಯ ವಿ.ಹೆಚ್ ಕಾಂಪ್ಲೆಕ್ಸ್‌ನಲ್ಲಿ ನ.24 ರಂದು ಬೆಳಿಗ್ಗೆ 10ಕ್ಕೆ 'ಟ್ರೆಂಡ್ ಸ್ಟೋರ್‍' ಶುಭಾರಂಭಗೊಳ್ಳಲಿದೆ. ಗ್ರಾಹಕರಿಗೆ ಅನುಕೂಲವಾಗುವಂತಹ ಬ್ರಾಂಡೆಡ್ ವಸ್ತುಗಳನ್ನು ಇನ್ನು ವಿಟ್ಲದಲ್ಲೇ ಖರೀದಿಸಲು ಅವಕಾಶವಿದೆ. ಬ್ಯಾಗ್ಸ್, ಕನ್ನಡಕಗಳು, ಫರ್ಫ್ಯೂಮ್ಸ್, ಶರ್ಟ್ಸ್,...

ಉಡುಪಿ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು..!

ಉಡುಪಿ: ವ್ಯಕ್ತಿಯೋರ್ವರು ಕಟ್ಟಿಗೆ ಕಡಿಯುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಮಣಿಪಾಲದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಮಣಿಪಾಲ ನಿವಾಸಿ ಮುರುಗೇಶ್‌ ಎಂದು ಗುರುತಿಸಲಾಗಿದೆ. ಮನೆಯ ಹತ್ತಿರವಿರುವ ಹಾದಿಯಲ್ಲಿ ಮರವನ್ನು ಹತ್ತಿ ಒಣ ಕಟ್ಟಿಗೆಯನ್ನು ಕಡಿಯುತ್ತಿದ್ದರು. ಸ್ವಲ್ಪ ಸಮಯದ...

ಮಂಗಳೂರು: ಟೆಲಿಗ್ರಾಂ ಆ್ಯಪ್ ಮೂಲಕ ಪಾರ್ಟ್‌‌ಟೈಮ್‌ ಕೆಲಸದ ಹೆಸರಿನಲ್ಲಿ ವಂಚನೆ..!

ಮಂಗಳೂರು: ವ್ಯಕ್ತಿಯೋರ್ವರು ಟೆಲಿಗ್ರಾಂ ಆ್ಯಪ್‌ನಲ್ಲಿ ಪಾರ್ಟ್‌‌ಟೈಮ್‌ ಕೆಲಸದ ಹೆಸರಿನಲ್ಲಿ ಮೋಸ ಹೋದ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಾಟ್ಸ್ಅಪ್ ನಂಬರ್‌ಗೆ ಬಂದ ಮೆಸೇಜ್ನಲ್ಲಿ ಟಾಸ್ಕ್ ಕಂಪ್ಲೀಟ್ ಮಾಡಿ ಹಣ ಗಳಿಸಬಹುದು ಎಂದು ಹೇಳಿ ಇದನ್ನು ನಂಬಿದ...

ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಪತಿರಾಯ; ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಹತ್ಯೆಗೈದ ಪತ್ನಿ..!

ಅನೈತಿಕ ಸಂಬಂಧಕ್ಕೆ ಪತಿ ಅಡ್ಡಪಡಿಸ್ತಿದ್ದಾನೆಂದು ಪ್ರಿಯಕರನ ಜೊತೆ ಪತ್ನಿ ಸೇರಿ ಗಂಡನನ್ನೇ ಹತ್ಯೆ ಮಾಡಿರುವ ಆರೋಪ ಬೀದರ್‌ನ ಹುಮನಬಾದ್​ನಲ್ಲಿ ನಡೆದಿದೆ. ರೇವಣಸಿದ್ದ ಹತ್ಯೆಯಾದ ವ್ಯಕ್ತಿ. ರೇವಣಸಿದ್ದ ನಗರದ ಟೀಚರ್ಸ್ ಕಾಲೋನಿಯಲ್ಲಿ ವಾಸವಿದ್ದರು. ಇವರು ನಗರದ...

ಬಂಟ್ವಾಳ: ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ : ನೂತನ ಡಿವೈಎಸ್ಪಿ ಆಗಿ...

ಬಂಟ್ವಾಳ: ಕರ್ನಾಟಕದಲ್ಲಿ ಒಟ್ಟು 44 ಜನ ಡಿವೈಎಸ್ಪಿಗಳನ್ನು ವರ್ಗಾವಣೆ ನವೆಂಬರ್ 17ರಂದು ಮಾಡಲಾಗಿದ್ದು, ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವ್ಯಾಪ್ತಿಯ ಪ್ರತಾಪ್ ಸಿಂಗ್ ಥೋರಟ್ ಕೂಡಾ ಒಬ್ಬರು. ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್...

ಶಾಲೆಯಲ್ಲಿ ಸಾಂಬಾರ್​ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ

ಬಿಸಿಯೂಟದ ಸಾಂಬರ್​ ಪಾತ್ರೆಗೆ ವಿದ್ಯಾರ್ಥಿನಿ ಬಿದ್ದ ಪರಿಣಾಮ ಗಂಭೀರ ಗಾಯಗಳಾಗಿರುವಂತಹ ಘಟನೆ ಕಲುಬುರುಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರಿಯಲ್ಲಿ ನಡೆದಿದೆ. ಸರ್ಕಾರಿ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಮಹಂತಮ್ಮಗೆ ಗಾಯಗಳಾಗಿದ್ದು, ಸದ್ಯ ಜಿಮ್ಸ್ ಆಸ್ಪತ್ರೆಯಲ್ಲಿ...

ಕೇರಳದ ನರ್ಸ್‍ಗೆ ಮರಣದಂಡನೆ- ಮೇಲ್ಮನವಿ ವಜಾಗೊಳಿಸಿದ ಯೆಮೆನ್ ಕೋರ್ಟ್

ಯೆಮೆನ್ ಪ್ರಜೆಯ ಹತ್ಯೆ ಪ್ರಕರಣದಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾಗೆ ಅಲ್ಲಿನ ಸುಪ್ರೀಂಕೋರ್ಟ್‍ನಿಂದ ರಿಲೀಫ್ ಸಿಕ್ಕಿಲ್ಲ. ಗಲ್ಲುಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ನವೆಂಬರ್ 14ರಂದು ಯೆಮೆನ್ ಸುಪ್ರೀಂಕೋರ್ಟ್ ವಜಾ...

ಪುತ್ತೂರು: ಪುತ್ತೂರು ಉಪವಿಭಾಗ ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್ ವರ್ಗಾವಣೆ

ಪುತ್ತೂರು:ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ. ಈ ಹಿಂದೆ ಎರಡು ವರ್ಷಗಳ ಕಾಲ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ಸರಕಾರ...

ಬೀಟ್ರೂಟ್‌ನಲ್ಲಿರುವ ಅತ್ಯಮೂಲ್ಯ ಗುಣಗಳು

ರಕ್ತಹೀನತೆಯಿಂದ ನರಳುವವರು ಕಡ್ಡಾಯವಾಗಿ ಬೀಟ್‌ರೂಟ್ ತಿನ್ನಬೇಕು. ಇದು ಹಿಮೋಗ್ಲೋಬಿನ್ ಪ್ರಮಾಣವನ್ನು ಹೆಚ್ಚಿಸುತ್ತದೆ. ಚರ್ಮ ಮತ್ತು ಕೂದಲಿಗೆ ಮನೆಮದ್ದಾಗಿ ಬೀಟ್ರೂಟ್ ರಸ ಬಳಕೆ ಮಾಡುವುದು ಸಾಮಾನ್ಯ. ಹಾಗೆಯೇ ಬೀಟ್ರೂಟ್ ನ್ನು ಆರೋಗ್ಯ ಸಮಸ್ಯೆ ನಿವಾರಣೆಗೆ...

ವಿರೋಧ ಪಕ್ಷ ನಾಯಕರಾಗಿ ಆರ್. ಅಶೋಕ್ ಆಯ್ಕೆ

ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ, ಶಾಸಕ ಆರ್. ಅಶೋಕ್ ವಿಪಕ್ಷ ನಾಯಕನನ್ನಾಗಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ಮಾಡಿ ಘೋಷಣೆ ಮಾಡಲಾಗಿದೆ. ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕರಾಗಿರುವ ಅವರನ್ನು...
error: Content is protected !!