Thursday, May 2, 2024
spot_imgspot_img
spot_imgspot_img
Home Tags Vtv vitla

Tag: vtv vitla

ಕೆಟ್ಟು ನಿಂತಿದ್ದ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿ; ಮೂವರು ಮೃತ್ಯು

ಕೆಟ್ಟು ನಿಂತಿದ್ದ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಇವಣಿ ಗ್ರಾಮದ ಬಳಿ ನಡೆದಿದೆ. ಹೈದರಾಬಾದ್, ಬೀದರ್ ಮೂಲದ ಪ್ರಶಾಂತ್, ವಿಠ್ಠಲ್,...

ಆಯುರ್ವೇದಿಕ್ ಸಿರಪ್ ಸೇವಿಸಿ 5 ಮಂದಿ ಸಾವು

ಮಿಥೈಲ್ ಆಲ್ಕೋಹಾಲ್ ಹೊಂದಿರುವ ಕಲುಷಿತ ಆಯುರ್ವೇದಿಕ್ ಸಿರಪ್ ಸೇವಿಸಿದ ಶಂಕೆಯಿಂದ ಕಳೆದ ಎರಡು ದಿನಗಳಲ್ಲಿ ಐದು ಜನರು ಸಾವನ್ನಪ್ಪಿದ್ದು,. ಇಬ್ಬರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ನಡೆದಿದೆ. ‘ಕಲ್ಮೇಘಸವ್ – ಅಸವ...

ಏರ್ ಇಂಡಿಯಾ ವಿಮಾನದೊಳಗೆ ನೀರು ಸೋರಿಕೆ

ಲಂಡನ್‌ನಿಂದ ಅಮೃತಸರಕ್ಕೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಒಳಗಡೆ ನೀರು ಸೋರಿಕೆಯಾಗಿರುವ ಪ್ರಸಂಗ ನಡೆದಿದೆ. ಈ ಅನಿರೀಕ್ಷಿತ ಘಟನೆಯಿಂದ ಪ್ರಯಾಣಿಕರಿಗೆ ಅನಾನುಕೂಲವಾಗಿದ್ದು, ಇದಕ್ಕೆ ಏರ್ ಇಂಡಿಯಾ ವಿಷಾದ ವ್ಯಕ್ತಪಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಎಕ್ಸ್‌ನಲ್ಲಿ ವ್ಯಕ್ತಿಯೊಬ್ಬರು...

ಕಾಸರಗೋಡು; ರೈಲು ಡಿಕ್ಕಿ ಹೊಡೆದು ಯುವಕ ಸಾವು

ಕಾಸರಗೋಡು: ಮೊಬೈಲ್ ನಲ್ಲಿ ಮಾತನಾಡುತ್ತಾ ಹಳಿ ದಾಟುತ್ತಿದ್ದ ಯುವಕ ರೈಲಿಗೆ ಡಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ಪಲ್ಲಿಕ್ಕರ ರೈಲ್ವೆ ಮೇಲ್ಸೇತುವೆಯಲ್ಲಿ ನಡೆದಿದೆ. ಪವ‌ರ್ ಮ್ಯಾನ್ ಕೆಲಸ ಮಾಡುತ್ತಿದ್ದ ಸುಧಾಕರನ್ ( 33 ವರ್ಷ) ಮೃತಪಟ್ಟ...

ಹಿಮೋಗ್ಲೋಬಿನ್ ಮಟ್ಟ ಕಡಿಮೆ ಇರುವವರು ಈ ಜ್ಯೂಸ್‌ಗಳನ್ನು ಕುಡಿಯಲೇಬೇಕು

ಕಬ್ಬಿಣದ ಕೊರತೆ ಅಥವಾ ರಕ್ತಹೀನತೆ ಜನರಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ನೀವು ಈ ನೈಸರ್ಗಿಕ ಪಾನೀಯಗಳ ಮೊರೆ ಹೋಗಬಹುದು. ನಿಮ್ಮ ದೇಹದಲ್ಲಿ ಕಬ್ಬಿಣದ ಅಂಶದ ಕೊರತೆಯನ್ನು ಸರಿದೂಗಿಸಲು ಅಗತ್ಯ...

ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು

ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ  ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ. 11 ತಿಂಗಳ ಮಗು ಹಾಗೂ 4 ವರ್ಷದ ಪುತ್ರಿ ಜೊತೆ ವಿಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....

ಸಂಬಂಧಿಕರ ಮದುವೆ ಮುಗಿಸಿ ವಾಪಸ್ ಬರುವಾಗ ಬೈಕ್ ಅಪಘಾತ; ಪೊಲೀಸ್ ಪೇದೆ ಸೇರಿ ಇಬ್ಬರು...

ಸಂಬಂಧಿಗಳ ಮದುವೆ ಮುಗಿಸಿ ವಾಪಸ್ ತೆರಳುತ್ತಿದ್ದಾಗ ಬೈಕ್ ಅಪಘಾತವಾಗಿ ಪೊಲಿಸ್ ಪೇದೆ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಸಿದ್ದರಬೆಟ್ಟ ಬಳಿ ನಡೆದಿದೆ. ಮಹೇಶ್, ಚಂದ್ರಯ್ಯ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿಗಳು....

ಅಂತರ್ಜಾತಿ ಪ್ರೇಮಿಗಳು ನಾಪತ್ತೆ: ಯುವಕನ ಸಹೋದರನ ಆಟೋಗೆ ಬೆಂಕಿ ಹಚ್ಚಿದ ಯುವತಿಯ ಪೋಷಕರು

ಅಂತರ್ಜಾತಿಯ ಯುವಕ ತಮ್ಮ ಮಗಳನ್ನು ಪ್ರೀತಿಸಿ ಕರೆದುಕೊಂಡು ಹೋಗಿದ್ದಾನೆಂದು ಕೋಪಗೊಂಡ ಯುವತಿಯ ಪೋಷಕರು ಯುವಕನ ಸಹೋದರನ ಆಟೋಗೆ ಬೆಂಕಿ ಹಚ್ಚಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಅಪ್ಪಿರೆಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುರೇಶ್ ಕುಮಾರ್...

ಶೂಟಿಂಗ್ ವೇಳೆ ಅವಘಡ: ಮಂಡ್ಯ ರಮೇಶ್ ಗೆ ತೀವ್ರ ಗಾಯ

ಸಿನಿಮಾ ಹಾಗೂ ರಂಗಭೂಮಿ ನಟ ಮಂಡ್ಯ ರಮೇಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸೆ ಧಾರಾವಾಹಿ ಶೂಟಿಂಗ್ ವೇಳೆ ಅವಘಡ ನಡೆದಿದ್ದು, ಅವರಿಗೆ ತೀವ್ರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು...

ಪತ್ನಿಯ ಮೇಲೆ ಅನುಮಾನ; ಚಾಕುವಿನಿಂದ ಇರಿದು ಬಳಿಕ ಆತ್ಮಹತ್ಯೆಗೆ ಶರಣಾದ ಪತಿ..!

ಹೆಂಡತಿಗೆ ಚಾಕುವಿನಿಂದ ಇರಿದು ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ‌ ಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪ್ರಸನ್ನ ಪತ್ನಿ ಶ್ವೇತಾ ಎಂದು ಗುರುತಿಸಲಾಗಿದೆ. ಈತ ಆತ್ಮಹತ್ಯೆ ಮಾಡಿಕೊಳ್ಳುವುದರ ಮೊದಲು...
error: Content is protected !!