Tag: vtv vitla
ಉಡುಪಿ : ರಸ್ತೆ ಅಪಘಾತ: ಸ್ಕೂಟರ್ ಸವಾರ ಮೃತ್ಯು!
ಕಾಪು : ಬಸ್ಸೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರೊಬ್ಬರು ಮೃತಪಟ್ಟ ಘಟನೆ ಪಾಂಗಾಳ ರಾ.ಹೆ 66ರಲ್ಲಿ ಸೋಮವಾರ ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಮಲ್ಪೆ ಪಡುಕೆರೆ ಮೂಲದ ಕಾಪು ಮೂಳೂರು ನಿವಾಸಿ...
ತುಮಕೂರು:ಅರಣ್ಯ ಪ್ರದೇಶದಲ್ಲಿ ಕೋತಿಗಳ ನಿಗೂಢ ಸಾವು–ವಿಷ ಪ್ರಾಶನ ಶಂಕೆ
ತುಮಕೂರು: ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ 11 ಕೋತಿಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.ದೇವರಾಯನದುರ್ಗ ಹಾಗೂ ದುರ್ಗದ ಹಳ್ಳಿ ನಡುವಿನ ಅರಣ್ಯ ಪ್ರದೇಶದಲ್ಲಿ ಎರಡು ದಿನಗಳಲ್ಲಿ 11 ಕೋತಿಗಳ ಮೃತದೇಹ ಪತ್ತೆಯಾಗಿದ್ದು, ಒಂದರ ನಂತರ...
ಉಡುಪಿ : ಅಯ್ಯಪ್ಪ ಮಾಲಾಧಾರಿಗಳು ಪ್ರಯಾಣಿಸುತ್ತಿದ್ದ ಟಿಟಿ ವಾಹನಕ್ಕೆ ಕಾರು ಡಿಕ್ಕಿ!
ಉಡುಪಿ : ಹಿರಿಯಡ್ಕ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಪರ್ಕಳ ಕೆನರಾ ಬ್ಯಾಂಕ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಟಿಟಿ ವಾಹನಕ್ಕೆ ಡಿಕ್ಕಿಯಾದ ಘಟನೆ ನಡೆದಿದ್ದು, ಟಿಟಿ ವಾಹನದಲ್ಲಿ ತೆಲಂಗಾಣ ಮೂಲದ ಅಯ್ಯಪ್ಪ...
ನವದೆಹಲಿ: ವಾಟ್ಸಾಪ್‌ನಲ್ಲೇ ಉಚಿತ ಕಾನೂನು ಸಲಹೆ – ಕೇಂದ್ರದ ‘ನ್ಯಾಯ ಸೇತು’ ಸೇವೆ ಆರಂಭ!
ನವದೆಹಲಿ: ಕಾರ್ಪೊರೇಟ್, ಅಪರಾಧ, ಕುಟುಂಬ ಸಂಬಂಧಿತ ವಿವಾದಗಳು ಸೇರಿದಂತೆ ವಿವಿಧ ಕಾನೂನು ಸಮಸ್ಯೆಗಳ ಕುರಿತು ಇದೀಗ ವಾಟ್ಸಾಪ್‌ನಲ್ಲೇ ಉಚಿತವಾಗಿ ತಜ್ಞರ ಸಲಹೆ ಪಡೆಯುವ ಅವಕಾಶ ಲಭ್ಯವಾಗಿದೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು...
ವಿಟ್ಲ: ಶ್ರೀ ಸಿದ್ದಿವಿನಾಯಕ ಯುವಕ ಮಂಡಲ ಧರ್ಮನಗರ- 2026 ಕುಣಿತ ಭಜನಾ ಸ್ಪರ್ಧೆ ವಿಜೇತರು
ಪ್ರಥಮ:ಶ್ರೀ ದೇವಿ ಭಜನಾ ಮಂಡಳಿ ನೀರೆ ಬೈಲೂರು ಕಾರ್ಕಳ
ದ್ವಿತೀಯ:ಶ್ರೀ ರಾಜಶ್ರೀ ಭಜನಾ ಮಂಡಳಿ ಅಂಬೆಲ ನೆಕ್ಕಿಲಾಡಿ
ತೃತೀಯ:ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ದೈಲಬೆಟ್ಟು ಕಲ್ಲಮುಂಡ್ಕೂರು, ಮೂಡಬಿದ್ರೆ
ಚತುರ್ಥ:ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಉಳಿ ಕಕ್ಕೆಪದವು
ಪದ್ಯಾಣ ಬ್ರಹ್ಮಕಲಶೋತ್ಸವ: ಶ್ರೀ ರಾಘವೇಶ್ವರ ಸ್ವಾಮೀಜಿ ಭೇಟಿ
ವಿಟ್ಲ: ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾ.30ರಿಂದ ಏ.6ರವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ದೇವಸ್ಥಾನದ...
ಪದ್ಯಾಣ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ
ವಿಟ್ಲ: ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾ.30ರಿಂದ ಏ.6ರವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ದೇವಸ್ಥಾನದ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ...
ಮಂಗಳೂರು : ಪ್ಲೈವುಡ್ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ!
ಪಣಂಬೂರು : ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿನ ಪ್ರೈವುಡ್ ಫ್ಯಾಕ್ಟರಿಯೊಂದರಲ್ಲಿ ರವಿವಾರ ಬೆಳಗ್ಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟವಾದ ಬಗ್ಗೆ ವರದಿಯಾಗಿದೆ. ರಝಾಕ್ ಎಂಬವರಿಗೆ ಸೇರಿದ ಅಕೋಲೈಟ್ ಇಂಡಸ್ಟ್ರಿಯಲ್ ಸಿಸ್ಟಮ್ ಪ್ರೈವೇಟ್...
ಲಕ್ನೋ: ಲ್ಯಾಂಡಿಂಗ್ ವಿಫಲ; 28 ಬಾರಿ ಸುತ್ತು ಹೊಡೆದ ವಿಮಾನ !
ಲಕ್ನೋ: ದಟ್ಟವಾದ ಮಂಜು ಮುಸುಕಿದ ವಾತಾವರಣದಿಂದಾಗಿ ಲಕ್ನೋದಲ್ಲಿ ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ರಾಷ್ಟ್ರ ರಾಜಧಾನಿಯಿಂದ ಸಂಪರ್ಕ ಕಲ್ಪಿಸುವ ಏರ್‌ಇಂಡಿಯಾ ಎಕ್ಸೆಸ್ ಬೋಯಿಂಗ್ 737 ಮ್ಯಾಕ್ಸ್ 8 ವಿಮಾನ ಎರಡು ದಿನದಲ್ಲಿ 28 ಬಾರಿ...
ಉಡುಪಿ: ಕಡಲ ತೀರಕ್ಕೆ ಬಂದ ಲಕ್ಷಾಂತರ ಮೀನುಗಳು!
ಉಡುಪಿ: ಜಿಲ್ಲೆಯ ಹೆಜಮಾಡಿಯಲ್ಲಿ ಲಕ್ಷಾಂತರ ಮೀನುಗಳು ಕಡಲ ತೀರಕ್ಕೆ ಬಂದು ಬಿದ್ದಿದ್ದು, ಮೀನನ್ನು ಕಂಡು ಖುಷಿಗೊಂಡ ಜನ ಮುಗಿಬಿದ್ದು, ಸಿಕ್ಕ ಮೀನನ್ನು ತುಂಬಿಸಿ ಮನೆಗೆ ಒಯ್ದಿದ್ದಾರೆ.
ಸ್ಥಳೀಯ ಮೀನುಗಾರರ ಪ್ರಕಾರ, ಸಾಂಪ್ರದಾಯಿಕ ಕಡಲತೀರದ ಬಲೆಗಳನ್ನು...
















