Tag: vtv vitla
ಬೆಂಗಳೂರಿಂದ ಮಂಗಳೂರು ಕೇವಲ 5 ಗಂಟೆಯ ದಾರಿ: ಬರಲಿದೆ ವಂದೇ ಭಾರತ್!
ಮಂಗಳೂರು: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ಘಾಟ್ ರೈಲು ಮಾರ್ಗದ ವಿದ್ಯುದೀಕರಣ ಸಂಪೂರ್ಣಗೊಂಡಿದೆ. ಅಲ್ಲದೆ ಪ್ರಾಯೋಗಿಕ ರೈಲು ಸಂಚಾರ ಕೂಡ ಸಕ್ಸಸ್ ಆಗಿದೆ. ಇದರ ಬೆನ್ನಲ್ಲೇ ಇದೀಗ ವಂದೇಭಾರತ್ ರೈಲನ್ನು ಈ ಮಾರ್ಗದಲ್ಲಿ ಓಡಿಸುವ...
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿ ಮಾಡಿದ ಮಹಿಳೆ!
ರಾಯಚೂರು: ಗೃಹಿಣಿಯೊಬ್ಬರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸಂಗ್ರಹಿಸಿ ಫ್ರಿಡ್ಜ್ ಖರೀದಿ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಪ್ಪಲದೊಡ್ಡಿ ಗ್ರಾಮದ ನಿವಾಸಿ ಹನುಮಮ್ಮ ನಡುಲಮನಿ ಅವರು, ಸರ್ಕಾರದಿಂದ ದೊರೆಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ 2,000...
ಬಂಟ್ವಾಳ : ಪಾವತಿಯಾಗದ ಪುರಸಭೆ ವೇತನ- ಪುರಸಭಾ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ
ಬಂಟ್ವಾಳ: ಪುರಸಭೆಯಲ್ಲಿ ಕನಿಷ್ಠ ವೇತನದಡಿ ಮತ್ತು ಹೊರಗುತ್ತಿಗೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ವೇತನ ಪಾವತಿಸಿಲ್ಲ ಎಂಬ ಆರೋಪದ ಕಾರಣ ಜ.7 ರಂದು ಪುರಸಭಾ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುವುದಾಗಿ ಬಂಟ್ವಾಳ ಪುರಸಭಾ ಕನಿಷ್ಠ...
ವಿಟ್ಲ: ದ್ವಿಚಕ್ರ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ !
ವಿಟ್ಲ: ರಸ್ತೆ ಸುರಕ್ಷತಾ ನಿಯಮ ಪಾಲಿಸುವ ಪ್ರಯುಕ್ತ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ವಿಟ್ಲ ಪೊಲೀಸರು ಮನವಿ ಮಾಡಿದ್ದಾರೆ.
ವಿಟ್ಲ ಪೇಟೆಯಲ್ಲಿ ಕಾರ್ಯಾಚರಣೆ ಇಳಿದಿರುವ ವಿಟ್ಲ ಪೊಲೀಸರು...
ಘಾಜಿಯಾಬಾದ್: ನಿವೃತ್ತ ವಾಯುಪಡೆ ಅಧಿಕಾರಿಯನ್ನ ಗುಂಡಿಕ್ಕಿ ಹತ್ಯೆ!
ಭಾರತೀಯ ವಾಯುಪಡೆಯ (ಐಎಎಫ್) ನಿವೃತ್ತ ಸಿಬ್ಬಂದಿಯೊಬ್ಬರನ್ನು ಸ್ವಂತ ಮಕ್ಕಳೇ ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ ಬಾಗ್‌ಪತ್ ಜಿಲ್ಲೆಯಲ್ಲಿ ನಡೆದಿದೆ.ಕೊಲೆ ಮಾಡಿದ ಐದು ದಿನದ ನಂತರ ಈ ವಿಚಾರ ತಿಳಿದಿದೆ.
ಡಿಸೆಂಬರ್ 26...
ಉಳ್ಳಾಲ: ಹೃದಯಾಘಾತಕ್ಕೆ ವ್ಯಕ್ತಿ ಸಾವು!
ಉಳ್ಳಾಲ: ಮುಡಿಪು ಕೈರಂಗಳ ದುಗ್ಗಜ್ಜರಕಟ್ಟೆ ಸುಟ್ಟ ನಿವಾಸಿ ಹಾಜಿ ಉಮ್ಮರ್ ಸಿದ್ದೀಕ್ ಅವರ ಪುತ್ರ ಎನ್.ಎಸ್.ಶರೀಫ್ (47) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾದ ಘಟನೆ ನಡೆದಿದೆ. ಕೈರಂಗಳ ತೋಟಾಲ್ ಜುಮ್ಮಾ ಮಸೀದಿಯಲ್ಲಿ ಶುಕ್ರವಾರದ...
ತಿರುಪತಿ: ದೇಗುಲದಲ್ಲಿ ಮದ್ಯವ್ಯಸನಿ ಗೋಪುರ ಏರಿ ಅವಾಂತರ!
ತಿರುಪತಿ: ತಿರುಪತಿಯ ಪ್ರಸಿದ್ಧ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ಭದ್ರತಾ ಲೋಪ ಬೆಳಕಿಗೆ ಬಂದಿದ್ದು, ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ದೇಗುಲದ ಕಂಪೌಂಡ್ ಹಾರಿ ಒಳಪ್ರವೇಶಿಸಿ ಗೋಪುರ ಏರಿ ಅವಾಂತರ ಸೃಷ್ಟಿಸಿದ ಘಟನೆ ಶುಕ್ರವಾರ(ಜ.03) ರಾತ್ರಿ...
ಜರ್ಮನಿ: ಮನೆಯಲ್ಲಿ ಅಗ್ನಿ ಅವಘಡ; ಭಾರತೀಯ ವಿದ್ಯಾರ್ಥಿ ಮೃತ್ಯು!
ಬರ್ಲಿನ್: ಜರ್ಮನಿಯಲ್ಲಿರುವ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಹೊಸ ವರ್ಷದಂದೇ ಭಾರತೀಯ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ತೆಲಂಗಾಣದ ಜನಗಾಂವ್ ಜಿಲ್ಲೆಯ ಮಲ್ಕಾಪುರ್ ಗ್ರಾಮದ ಹೃತಿಕ್ ರೆಡ್ಡಿ(25)...
ನ್ಯೂ ಇಯರ್ ಪಾರ್ಟಿ: ಯುವಕ ಹೃದಯಾಘಾತಕ್ಕೆ ಬಲಿ
ಹಾಸನ: ಗೋವಾದಲ್ಲಿ ನ್ಯೂ ಇಯರ್ ಪಾರ್ಟಿಗೆ ಹೋಗಿದ್ದ ಯುವಕ ಹೃದಯಾಘಾತಕ್ಕೆ ಬಲಿ. ಮೃತರನ್ನು ಹಾಸನದ ಆಲೂರು ತಾಲೂಕಿನ ಹೊಸಳ್ಳಿ ಗ್ರಾಮದ ಯುವಕ ರಕ್ಷಿತ್ (26) ಎಂದು ಗುರುತಿಸಲಾಗಿದೆ.
ಸಂಬಂಧಿಕರು ಹಾಗೂ ಸಹೋದರರಾದ ಚಿದಂಬರಂ, ಪ್ರವೀಣ್...
ಪಿಕಪ್ ಪಲ್ಟಿ: ಮೂವರು ಸಾವು
ಹಾಸನ : ಅರಸೀಕೆರೆಯ ಚಿಕ್ಕಾರಹಳ್ಳಿ ಗೋಶಾಲೆ ಬಳಿ, ಬೊಲೆರೋ ಪಿಕಪ್ ಟೈರ್ ಬ್ಲಾಸ್ಟ್ ಆಗಿ ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಒಬ್ಬರಿಗೆ ಗಂಭೀರ ಗಾಯವಾಗಿದೆ.ಕಡೂರು ತಾಲೂಕಿನ ತಂಗ್ಲಿ ಗ್ರಾಮದ ಶಬ್ಬಿರ್(55), ತಿಮ್ಮಣ್ಣ (53),...
















