Tag: vtv vitla
ವಿಟ್ಲ: ಬೆಂಕಿ ಅವಘಡದಲ್ಲಿ ಸುಟ್ಟು ಕರಕಲಾದ ಶ್ರೀ ಎಲೆಕ್ಟ್ರಾನಿಕ್ಸ್ ಅಂಗಡಿ ಬೊಬ್ಬೆಕೇರಿ ಲ್ಯಾಂಪ್ಸ್ ಸೊಸೈಟಿ...
ವಿಟ್ಲ: ಬೆಂಕಿ ಅವಘಡದಲ್ಲಿ ಸುಟ್ಟು ಕರಕಲಾದಶ್ರೀ ಎಲೆಕ್ಟ್ರಿಕಲ್ಸ್ & ಸರ್ವೀಸಸ್ ಅಂಗಡಿಯನ್ನು ವಿಟ್ಲ ಮಂಗಳೂರು ರಸ್ತೆಯ ಬೊಬ್ಬೆಕೇರಿ ಲ್ಯಾಂಪ್ಸ್ ಸೊಸೈಟಿ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ.
ಡಿ. 31 ರಂದು ರಾತ್ರಿ ವಿಟ್ಲದಲ್ಲಿ ಇಲೆಕ್ಟ್ರಾನಿಕ್ ಐಟಂಗಳನ್ನೊಳಗೊಂಡ ಶ್ರೀ...
ಕಾಪು: ಸೇತುವೆಗೆ ಢಿಕ್ಕಿ ಹೊಡೆದ ಬೈಕ್: ವ್ಯಕ್ತಿ ಸ್ಥಳದಲ್ಲೇ ಸಾವು
ಕಾಪು: ಉದ್ಯಾವರ ರಾ.ಹೆ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದು ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ (ಜ.2)ಶುಕ್ರವಾರ ನಸುಕಿನ ವೇಳೆ ಸುಮಾರು 2.30ಕ್ಕೆ ಸಂಭವಿಸಿದೆ. ಮೃತರನ್ನು ಸುಬ್ರಹ್ಮಣ್ಯದ ಯುವರಾಜ್ ಎಂದು ಗುರುತಿಸಲಾಗಿದೆ.
ಮಂಗಳೂರಿಂದ ಉಡುಪಿ...
ವಿಟ್ಲದಲ್ಲಿ ನಡೆದ ಆಕಸ್ಮಿಕ ಅಗ್ನಿದುರಂತ ಪ್ರಕರಣ: ಅಪಾರ ನಷ್ಟ ಸಂಭವ…!
ಘಟನಾ ಸ್ಥಳಕ್ಕೆ ಪಕ್ಷದ ಮುಖಂಡರುಗಳು, ಸಂಬಂಧಪಟ್ಟ ಇಲಾಖಾಧಿಕಾರಿಗಳು ಭೇಟಿ, ಪರಿಶೀಲನೆ
ವಿಟ್ಲ ವ್ಯಾಪ್ತಿಯಲ್ಲಿ ಅಗ್ನಿಶಾಮಕದಳ ವ್ಯವಸ್ಥೆ ಇಲ್ಲದಿರುವುದು ನಿನ್ನೆ ನಡೆದ ಅವಘಡದ ತೀವ್ರತೆಗೆ ಕಾರಣ: ಸಾರ್ವಜನಿಕರ ಆಕ್ರೋಶ
ವಿಟ್ಲ: ನಿನ್ನೆ ರಾತ್ರಿ (ಡಿ.31) ವಿಟ್ಲದಲ್ಲಿ ನಡೆದ...
ವಿಟ್ಲ: ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ
ಶ್ರೀ ಅಯ್ಯಪ್ಪ ದೇವಸ್ಥಾನ ವಿಟ್ಲ ಕಾಲಾವಧಿ ಜಾತ್ರೆಯಲ್ಲಿ ಶ್ರೀ ದೇವರ ಉತ್ಸವ ಬಲಿ, ರಂಗ ಪೂಜೆ, ಶ್ರೀ ದುರ್ಗಾ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.
ನವದೆಹಲಿ: ದೇಶದ ಮೊದಲ ಬುಲೆಟ್ ರೈಲು ಸಂಚಾರ ಆರಂಭ
ನವದೆಹಲಿ: ದೇಶದ ಮೊದಲ ಬುಲೆಟ್ ರೈಲು 2027 ರ ಆಗಸ್ಟ್ 15 ರಂದು ಸಂಚಾರ ಪ್ರಾರಂಭಿಸಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಮೊದಲು ಸೂರತ್‌ನಿಂದ ಬಿಲಿಮೋರಾವರೆಗೆ ತೆರೆಯಲಾಗುತ್ತದೆ. ನಂತರ...
ಹೊಸ ವರ್ಷಕ್ಕೆ LPG ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆ
ನವದೆಹಲಿ: 19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗಳ ದರವನ್ನು 111 ರೂ. ಹೆಚ್ಚಿಸಲಾಗಿದ್ದು, ಇದು ಹೋಟೆಲ್, ರೆಸ್ಟೋರೆಂಟ್, ಕ್ಯಾಟರಿಂಗ್ ಸೇವೆ ಮತ್ತು ಸಣ್ಣ ವ್ಯಾಪಾರಗಳ ಮೇಲೆ ಪರಿಣಾಮ ಬೀರಲಿದೆ. ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಗೃಹ ಬಳಕೆಯ...
ಓಡಿಲ್ನಾಳ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಓಡಿಲ್ನಾಳ: ಗ್ರಾಮದ ಕಟ್ಟಡ ಬೈಲ್ ನಿವಾಸಿ ಮಂಜುನಾಥ ನಾಯಕ್ (42ವ) ಅವರು ಮನೆಯ ಕೊಠಡಿಯ ಒಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.1ರಂದು ನಡೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಬೆಳ್ತಂಗಡಿ ಸರ್ಕಾರಿ...
ಮಾಣಿ: ಸಾವಿತ್ರಿ ಭಾಯಿ ಪುಲೆ ಮಹಿಳಾ ಕೌಶಲ್ಯ ಕೇಂದ್ರದಲ್ಲಿ 3ನೇ ಹಂತದ ಕಸೂತಿ ತರಬೇತಿ...
ಮಾಣಿ: ಬಂಟ್ವಾಳ ತಾಲೂಕಿನ ಸಾವಿತ್ರಿ ಬಾಯಿ ಪುಲೆ ಮಹಿಳಾ ಸಬಲೀಕರಣ ಕೌಶಲ್ಯ ಕೇಂದ್ರ ಮಾಣಿ ಇಲ್ಲಿ ಮಾಣಿಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ), ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು,ಭಾರತೀಯ...
ಬಂಟ್ವಾಳ : ಮನೆ ಮಹಡಿಯಿಂದ ಬಿದ್ದು ಯುವಕ ಮೃತ್ಯು
ಬಂಟ್ವಾಳ : ಮನೆ ಮಹಡಿಯ ಮೇಲಿಂದ ಬಿದ್ದು ಯುವಕ ಮೃತಪಟ್ಟ ಘಟನೆ ಬಂಟ್ವಾಳದ ಮೂಡುನಡುಗೋಡು ಗ್ರಾಮದಲ್ಲಿ ನಡೆದಿದೆ. ಪ್ರವೀಣ್ (26) ಮೃತಪಟ್ಟ ವ್ಯಕ್ತಿ. ಬಾರ್ ನಲ್ಲಿ ಸಪ್ಲೆಯರ್ ಆಗಿದ್ದ ಪ್ರವೀಣ್ ಊಟ ಮುಗಿಸಿದ...
ಐಕಾನ್ ಆಫ್ ಇಂಡಿಯಾ- 2025 ವಿಜೇತ ಕರಾವಳಿಯ ಶೌರ್ಯ
ಮಂಗಳೂರು: ಶಿವಮೊಗ್ಗದ ಶಿರಳಕೊಪ್ಪದಲ್ಲಿ ಎಸ್.ಜೆ.ಫ್ಯಾಷನ್ ದಿವಾ ಸ್ಟಾರ್ ಸಂಸ್ಥೆ ವತಿಯಿಂದ ಆಯೋಜಿಸಲಾದ ಪ್ಯಾಶನ್ ಶೋ ಐಕಾನ್ ಆಫ್ ಇಂಡಿಯಾ 2025 ರಲ್ಲಿ ಪೊಲೀಸ್ ಲೈನ್ ಪಾಂಡೇಶ್ವರ ಮಂಗಳೂರಿನ ಶೌರ್ಯಾ ಎಂ. ಚಂದ್ರ ರವರು,...
















