Thursday, November 5, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ : ಮನೆ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಬಂಟ್ವಾಳ : ಮನೆ ಮಹಡಿಯ ಮೇಲಿಂದ ಬಿದ್ದು ಯುವಕ ಮೃತಪಟ್ಟ ಘಟನೆ ಬಂಟ್ವಾಳದ ಮೂಡುನಡುಗೋಡು ಗ್ರಾಮದಲ್ಲಿ ನಡೆದಿದೆ. ಪ್ರವೀಣ್ (26) ಮೃತಪಟ್ಟ ವ್ಯಕ್ತಿ. ಬಾರ್ ನಲ್ಲಿ ಸಪ್ಲೆಯರ್ ಆಗಿದ್ದ ಪ್ರವೀಣ್ ಊಟ ಮುಗಿಸಿದ...

ಐಕಾನ್ ಆಫ್ ಇಂಡಿಯಾ- 2025 ವಿಜೇತ ಕರಾವಳಿಯ ಶೌರ್ಯ

ಮಂಗಳೂರು: ಶಿವಮೊಗ್ಗದ ಶಿರಳಕೊಪ್ಪದಲ್ಲಿ ಎಸ್.ಜೆ.ಫ್ಯಾಷನ್ ದಿವಾ ಸ್ಟಾರ್ ಸಂಸ್ಥೆ ವತಿಯಿಂದ ಆಯೋಜಿಸಲಾದ ಪ್ಯಾಶನ್ ಶೋ ಐಕಾನ್ ಆಫ್ ಇಂಡಿಯಾ 2025 ರಲ್ಲಿ ಪೊಲೀಸ್ ಲೈನ್ ಪಾಂಡೇಶ್ವರ ಮಂಗಳೂರಿನ ಶೌರ್ಯಾ ಎಂ. ಚಂದ್ರ ರವರು,...

ಹೊಸದಿಲ್ಲಿ: ಸಿಗರೇಟ್, ಬೀಡಿ, ಪಾನ್ ಮಸಾಲಾ ಮೇಲೆ ಹೆಚ್ಚುವರಿ ಸುಂಕ

ಹೊಸದಿಲ್ಲಿ: ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಪಾನ್ ಮಸಾಲಾದ ಮೇಲೆ ಹೊಸ ಸೆಸ್ ಅನ್ನು ಫೆ.1ರಿಂದ ವಿಧಿಸಲಾಗುವುದು ಎಂದು ಸರಕಾರ ಅಧಿಸೂಚನೆ ನೀಡಿದೆ. ತಂಬಾಕು ಮತ್ತು ಪಾನ್ ಮಸಲಾದ ಮೇಲಿನ...

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ಶಿಕ್ಷಣ ತಜ್ಞ, ಕೆ. ಎಸ್.ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್...

ಹೊಸವರ್ಷ ಆಗಮನದ ಸಂತಸದ ಮಧ್ಯೆಯೇ ಜನವರಿ 1ರ ಮುಂಜಾನೆ ಶಿಕ್ಷಣ ತಜ್ಞ ವಿನಯ್ ಹೆಗ್ಡೆ ನಿಧನದ ಸುದ್ದಿ ಆಘಾತವನ್ನುಂಟು ಮಾಡಿದೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ. ಎಸ್.ಹೆಗ್ಡೆ ಅವರ ದ್ವಿತೀಯ ಪುತ್ರರಾದ ವಿನಯ್...

ನವದೆಹಲಿ: ಹೊಸ ವರ್ಷಕ್ಕೆ ದೇಶದ ಜನತೆಗೆ ಆರೋಗ್ಯ, ಸಮೃದ್ಧಿ ತರಲಿ ಎಂದು ಶುಭಕೋರಿದ ಪ್ರಧಾನಿ...

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ಸಾಮಾಜಿಕಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಎಲ್ಲರಿಗೂ 2026ರ ಶುಭಾಶಯಗಳು. ​ಈ...

ಕಡಬ: ಬಸ್‌ ತಂಗುದಾಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ; ಆತ್ಮಹತ್ಯೆ ಶಂಕೆ

ಕಡಬ: ಬಸ್‌ ತಂಗುದಾಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ನೂಜಿಬಾಳ್ತಿಲ ಗ್ರಾಮದ ಕನ್ವಾರೆ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನೂಜಿಬಾಳ್ತಿಲ ಗ್ರಾಮದ ಕುಬಲಾಡಿ ನಿವಾಸಿ ದೇವಯ್ಯ (54) ಎಂದು ಗುರುತಿಸಲಾಗಿದೆ. ಡಿ.29ರಂದು ನೂಜಿಬಾಳ್ತಿಲ ಗ್ರಾಮದ ಕನ್ವಾರೆ...

ಲಿಫ್ಟ್ ನೀಡುವ ನೆಪದಲ್ಲಿ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ

ಚಂಡೀಗಢ: ಲಿಫ್ಟ್ ನೀಡುವುದಾಗಿ ತಿಳಿಸಿ ಮಹಿಳೆಯನ್ನು ಕಾರಿನಲ್ಲಿ ಅಪಹರಿಸಿ, ಚಲಿಸುತ್ತಿದ್ದ ವಾಹನದಲ್ಲೇ 2 ಗಂಟೆ ಸಾಮೂಹಿಕ ಅತ್ಯಾಚಾರ ನಡೆಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ. ಸಂತ್ರಸ್ತೆಯು ವಿವಾಹಿತೆಯಾಗಿದ್ದು (28)...

ಚಮೋಲಿಯ ಜಲವಿದ್ಯುತ್ ಸುರಂಗದೊಳಗೆ ಎರಡು ಲೋಕೋ ರೈಲುಗಳು ಡಿಕ್ಕಿ; 65 ಕಾರ್ಮಿಕರಿಗೆ ಗಾಯ

ಡೆಹ್ರಾಡೂನ್: ಎರಡು ಲೋಕೋ ರೈಲುಗಳು ಸುರಂಗದೊಳಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 65 ಕಾರ್ಮಿಕರು ಗಾಯಗೊಂಡಿರುವ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯ ಪಿಪಲ್ಕೋಟಿ ಪ್ರದೇಶದ ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್ ಕಾರ್ಪೊರೇಷನ್ ಜಲವಿದ್ಯುತ್ ಯೋಜನಾ...

ಉಡುಪಿ: ದ್ವಿಚಕ್ರ ವಾಹನ ಕಳವು ಪ್ರಕರಣ; ಆರೋಪಿಯ ಬಂಧನ

ಉಡುಪಿ: ಜಿಲ್ಲೆಯ ಶಿರ್ವ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಶಿರ್ವ, ಕಾಪು, ಬೆಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವುಗೈದ ಆರೋಪಿಯೋರ್ವನನ್ನು ಬಂಧಿಸಿ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಓಂ ಕೋಲಾರ...

ಸುಳ್ಯ: ಜಬ್ಬಾರ್ ಕೊಲೆ ಆರೋಪ ಪ್ರಕರಣದಲ್ಲಿ ಆರೋಪಿ ಶಾಂತಿನಗರ ರಫೀಕ್ ಪಡು ಪೊಲೀಸರ ವಶಕ್ಕೆ…!

ಮತ್ತೋರ್ವ ಆರೋಪಿ ಗಡಿಪಾರಾಗಿದ್ದ ಮನು ಪೊಲೀಸರ ವಶದಲ್ಲಿ…?! ಸುಳ್ಯ: ಬಾಡಿಗೆ ನೆಪದಲ್ಲಿ ಕರೆದುಕೊಂಡು ಹೋಗಿ ಮಾರಣಾಂತಿಕ ಹಲ್ಲೆ – ವ್ಯಕ್ತಿ ಸಾವು, ಕೊಲೆ ಪ್ರಕರಣ ದಾಖಲಿಸಿ ಇಬ್ಬರ ಬಂಧನಸುಳ್ಯ ಕಸ್ಬಾ ಗ್ರಾಮದ ನಿವಾಸಿ ಅಬ್ದುಲ್...
error: Content is protected !!