Tag: vtv vitla
ಇಂಡಿಯನ್ ಗ್ರಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ಎ ಪಿ ಉಸ್ತಾದರ 3ನೇ ಕೇರಳ...
ಕೇರಳ ಯಾತ್ರೆ ಯಶಸ್ವಿಗೊಳಿಸಿ - ಕರ್ನಾಟಕ ಮುಸ್ಲಿಂ ಜಮಾಅತ್ ದ. ಕ. ಈಸ್ಟ್ ಜಿಲ್ಲೆ ಕರೆ
ಪುತ್ತೂರು : ಮನುಷ್ಯರೊಂದಿಗೆ ಎಂಬ ಧ್ಯೇಯವಾಕ್ಯದಲ್ಲಿ ಕೇರಳ ಮುಸ್ಲಿಂ ಜಮಾಅತ್ ಆಯೋಜಿಸಿರುವ ಇಂಡಿಯನ್ ಗ್ರಾಂಡ್ ಮುಫ್ತಿ ಶೈಖುನಾ...
ಕಡಬ: ಟೆಂಪೊ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು
ಕಡಬ: ಗೂಡ್ಸ್ ಟೆಂಪೊ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಕಡಬ ಠಾಣಾ ವ್ಯಾಪ್ತಿಯ ಆತೂರಿನಲ್ಲಿ ನಡೆದಿದೆ.
ಮೃತರನ್ನು ಕಡಬ ತಾಲೂಕಿನ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ ಎಂದು ಗುರುತಿಸಲಾಗಿದೆ.
ಅಬ್ದುಲ್...
ಮಂಗಳೂರು ಜೈಲಿನಲ್ಲಿ ದಿಢೀರ್ ತಪಾಸಣೆ; 2 ಮೊಬೈಲ್, ಸಿಮ್ ಕಾರ್ಡ್ ಪತ್ತೆ
ಮಂಗಳೂರು: ಮಂಗಳೂರಿನ ಜೈಲಿನಲ್ಲಿ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿ ಸೋಮವಾರ ತಡರಾತ್ರಿ ನಡೆಸಿದ ದಿಢೀರ್ ತಪಾಸಣೆ ಸಂದರ್ಭ 2 ಮೊಬೈಲ್‌ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್...
ನೆಲ್ಲಿಕಟ್ಟೆ: ಕನ್ಯಾನ-ಮುಗುಳಿ-ಉಪ್ಪಳ ಅಂತರ್ರಾಜ್ಯ ರಸ್ತೆ ದುರಸ್ಥಿಗಾಗಿ ಗ್ರಾಮಸ್ಥರಿಂದ ಪ್ರತಿಭಟನೆ
ಕನ್ಯಾನ ಮತ್ತು ಕರೋಪಾಡಿ ಗ್ರಾಮಗಳ ಮೂಲಕ ಹಾದುಹೋಗುವ ಕನ್ಯಾನ-ಮುಗುಳಿ-ಉಪ್ಪಳ ಅಂತರ್ರಾಜ್ಯ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿರುವುದನ್ನು ಖಂಡಿಸಿ ಸಾರ್ವಜನಿಕರು ನೆಲ್ಲಿಕಟ್ಟೆ ಜಂಕ್ಷನಲ್ಲಿ ಪ್ರತಿಭಟನೆ ನಡೆಸಿದರು.
ಬಾರಿಗೆ ನಿಯಮಬಾಹಿರವಾಗಿ ಹನ್ನೆರಡು, ಹದಿನಾಲ್ಕು, ಹದಿನಾರು ಹಾಗೂ ಇಪ್ಪತ್ತೆರಡು...
ಎರುಂಬು ಶ್ರೀ ವಿಷ್ಣುಮೂರ್ತಿ (ಮಂಗಳ) ದೇವರ ಸನ್ನಿಧಿಯಲ್ಲಿ 25ನೇ ವರ್ಷದ ಭಜನೋತ್ಸವ ಕಾರ್ಯಕ್ರಮ
ಎರುಂಬು ಶ್ರೀ ವಿಷ್ಣುಮೂರ್ತಿ (ಮಂಗಳ) ದೇವರ ಸನ್ನಿಧಿಯಲ್ಲಿ 25ನೇ ವರ್ಷದ ಭಜನೋತ್ಸವ ಕಾರ್ಯಕ್ರಮ 30/12/2025ನೇ ಮಂಗಳವಾರ ನಡೆಯಿತು.
ದಿನಾಂಕ: 30/12/2025ನೇ ಮಂಗಳವಾರ ಬೆಳಿಗ್ಗೆ ಗೋಪಾಲ ಬೆಳ್ಚಾಡ ಆಚಾರಪಟ್ಟವರು ಉಪ್ಪಳ ಶ್ರೀ ಭಗವತೀ ಕ್ಷೇತ್ರ ಇವರು...
ಉಡುಪಿ: ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ಉಡುಪಿ: ಓದಿನ ಕಡೆಗೆ ಗಮನ ಹರಿಸುವಂತೆ ಪೋಷಕರು ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಬಾಲ್ಕಟ್ಟು ನಿವಾಸಿ ಸಮನ್ವಿ ಎಂದು ಗುರುತಿಸಲಾಗಿದೆ. ಈಕೆ...
ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಖಲೀದಾ ಜಿಯಾ ನಿಧನ
ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಹಾಗೂ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕಿ ಖಲೀದಾ ಜಿಯಾ (80) ಅವರು ಮಂಗಳವಾರ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ...
99 ಲ.ರೂ. ಸಾಲ ಪಡೆದು ವಂಚನೆ ಆರೋಪ: ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ...
ಬೀದರ್: 99 ಲಕ್ಷ ರೂ. ಸಾಲ ಮರುಪಾವತಿಸದ ಆರೋಪದ ಹಿನ್ನೆಲೆ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಬಸವಕಲ್ಯಾಣ ನಗರ ಠಾಣೆಯಲ್ಲಿ ಉದ್ಯಮಿಯೊಬ್ಬರು ದೂರು ದಾಖಲಿಸಿದ್ದಾರೆ. 2023ರ ಚುನಾವಣೆ ವೇಳೆ ಉದ್ಯಮಿಯಿಂದ...
ವಿಟ್ಲ: ಕುಲಾಲ ಸಂಘ (ರಿ.) 27n ವರ್ಷದ ವಾರ್ಷಿಕೋತ್ಸವ ಮತ್ತು ಸತ್ಯನಾರಾಯಣ ಪೂಜೆ
ಕುಲಾಲ ಸಂಘ (ರಿ.)ವಿಟ್ಲ ಇದರ 27ನೆ ವರ್ಷದ ವಾರ್ಷಿಕೋತ್ಸವ ಮತ್ತು ಸತ್ಯನಾರಾಯಣ ಪೂಜೆಯು "ಕುಲಾಲ ರಜತಭವನ" ವಿಟ್ಲ ದಲ್ಲಿ ಜರಗಿತು. ವಿಟ್ಲ ಉದಯೇಶ ಕೆದಿಲಾಯರ ಪೌರೋಹಿತ್ಯದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆಯು ಸಮಾಜದ ಬಂಧು...
ಅಳಿಕೆ: ಶ್ರೀ ಸ್ಟಂದ ಬಾಲ ಕಲಾ ವೃಂದ, ಅಳಿಕೆ ಹಾಗೂ ಯಕ್ಷಗಾನ ತರಬೇತಿ ಪಡೆದ...
'ಸಂಸ್ಕಾರ ಭಾರತೀ' ದಕ್ಷಿಣ ಕನ್ನಡ ಜಿಲ್ಲೆ ಆಶ್ರಯದಲ್ಲಿ ಆಳಿಕೆ `ಸಂಸ್ಕಾರ ಸೌರಭ' ಮಕ್ಕಳಿಂದ 'ಮಾತೃಪೂಜನ' ಕಾರ್ಯಕ್ರಮ
ಅಳಿಕೆ: ಶ್ರೀ ಸ್ಟಂದ ಬಾಲ ಕಲಾ ವೃಂದ, ಅಳಿಕೆ ಹಾಗೂ ಯಕ್ಷಗಾನ ತರಬೇತಿ ಪಡೆದ ಬಾಲ ಕಲಾವಿದರ...
















