Tag: vtv vitla
ಬಾಗಲಕೋಟೆ: ಖಾಸಗಿ ಅಂಗ ತೋರಿಸಿ ಅಸಭ್ಯ ವರ್ತನೆ; ಕಾಮುಕನನ್ನ ಬಿಟ್ಟು ವಿದ್ಯಾರ್ಥಿನಿ ಸಹಾಯಕ್ಕೆ ಬಂದ...
ಬಾಗಲಕೋಟೆ: ಹಾಸ್ಟೆಲ್ ವಿದ್ಯಾರ್ಥಿನಿಯೊಬ್ಬಳಿಗೆ ನಡು ರಸ್ತೆಯಲ್ಲೇ ಖಾಸಗಿ ಅಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಗಲಕೋಟೆಯ ನವನಗರ ಪೊಲೀಸರ ಕ್ರಮದ ವಿರುದ್ಧ ಕುಟುಂಬಸ್ಥರು ಹಾಗೂ ನೊಂದ ವಿದ್ಯಾರ್ಥಿನಿ ಆಕ್ರೋಶ...
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತ್ಯು
ರಾಯಚೂರು: ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವನ್ನಪ್ಪಿದ್ದು, ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ.
ಸುಚಿತ್(14), ಚರಣಕುಮಾರ್16 ಮೃತ ದುರ್ದೈವಿಗಳು. ವಿಜಯಕುಮಾರ್(36)ಗೆ ಗಂಭೀರ ಗಾಯಗಳಾಗಿದ್ದು,...
ಪುತ್ತೂರು: ದರ್ಬೆ ಗಲಾಟೆ ಪ್ರಕರಣದ ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
ಪುತ್ತೂರು: ರಾಜ್ಯಾದ್ಯಂತ ಸುದ್ದಿಯಾಗಿದ್ದ ಪುತ್ತೂರಿನ ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ನಾಮಿನೇಷನ್‌ಗೆ ನೀಡಿದ್ದ ಜನನ ಪ್ರಮಾಣ ಪತ್ರವೊಂದಕ್ಕೆ...
ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ: ಧಕ್ಕೆ ಬಂದ್ ಮಾಡಿಸಿದವರ...
ಮಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ(ಸೆ.19) ಬೆಳ್ಳಂಬೆಳಗ್ಗೆ ಮಂಗಳೂರು ಮೀನುಗಾರಿಕೆ ಬಂದರು ಬಳಿಯ ಧಕ್ಕೆ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ಅವರು...
ವಿಟ್ಲ: ದ.ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ ದ.ಕ,...
ಬಾಲಕ-ಬಾಲಕಿಯರ ವಿಭಾಗದಲ್ಲಿ ಪುತ್ತೂರು ತಾಲೂಕಿಗೆ ಪ್ರಥಮ ಸ್ಥಾನ
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ ದ.ಕ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ವಿಟ್ಠಲ ಪದವಿ...
ಮಂಗಳೂರು:ತುಳುವಿಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ -ಮುಖ್ಯಮಂತ್ರಿಗಳಿಗೆ ಅಖಿಲ ಭಾರತ ತುಳು ಒಕ್ಕೂಟದಿಂದ...
ಮಂಗಳೂರು: ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಣೆ ಮಾಡಿ ವಿಶೇಷ ಮಾನ್ಯತೆ ನೀಡಿರುವುದು ಚಾರಿತ್ರಿಕ ನಿರ್ಧಾರವಾಗಿದ್ದು, ಈ ಘೋಷಣೆ ಮಾಡಿದ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಹಾರ್ದಿಕವಾಗಿ...
ತುಳು ಅಧಿಕೃತ ರಾಜ್ಯ ಭಾಷೆಯಾಗಿ ಅನುಮೋದನೆ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ
ಮಂಗಳೂರು : ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ ನೀಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಸತತ ಮೂರು ಗಂಟೆಗಳ ಕಾಲ ನಡೆದ ಸಚಿವ ಸಂಪುಟ ಸಭೆಯ ಬಳಿಕ...
ಮಕ್ಕಳ ಪಾಸ್‌ಪೋರ್ಟ್ ನಿಯಮದಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ
ನವದೆಹಲಿ: ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ‘ಪಾಸ್‌ಪೋರ್ಟ್‌ಗಳ(ತಿದ್ದುಪಡಿ) ನಿಯಮಗಳು, 2026’ ಅನ್ನು ಅಧಿಕೃತವಾಗಿ ಪ್ರಕಟಿಸಿದ್ದು, ಮಕ್ಕಳ ಪಾಸ್‌ಪೋರ್ಟ್ ಮಾನ್ಯತೆಯ ಅವಧಿ ಹಾಗೂ ಅರ್ಜಿ ಶುಲ್ಕದ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳನ್ನು ತಂದಿದೆ.
5 ವರ್ಷದೊಳಗಿನ ಮಕ್ಕಳಿಗೆ...
ದಾವಣಗೆರೆ: ಕುಡಿದ ಮತ್ತಲ್ಲಿ ಗೋಡೆಗೆ ಗುದ್ದಿ ತಾಯಿ ಕೊಂದ ಪಾಪಿ ಮಗ
ದಾವಣಗೆರೆ: ಕುಡಿದ ಮತ್ತಲ್ಲಿ ಮಗನೇ ತಾಯಿಯನ್ನು ಗೋಡೆಗೆ ಗುದ್ದಿ ಹತ್ಯೆಗೈದ ಪ್ರಕರಣ ದಾವಣಗೆರೆ ತಾಲೂಕಿನ ಆರನೇಕಲ್ಲು ಗ್ರಾಮದಲ್ಲಿ ನಡೆದಿದೆ.
ಪ್ರೇಮ (60) ಮಗನಿಂದ ಕೊಲೆಯಾದ ದುರ್ದೈವಿ. ಆನಂದ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಕಳೆದ ರಾತ್ರಿ...
ಅಮೃತಸರ: ಗಸ್ತಿನಲ್ಲಿದ್ದ ಸಬ್ ಇನ್ಸ್‌ಪೆಕ್ಟರ್‌ಗೆ ಗುಂಡಿಕ್ಕಿ ಹತ್ಯೆ: 1 ಕೋಟಿ ಪರಿಹಾರ ಘೋಷಿಸಿದ ಸಿಎಂ
ಚಂಡೀಗಡ: ಪಂಜಾಬ್‌ನ ಅಮೃತಸರದಲ್ಲಿ ಗುರುವಾರ ಮುಂಜಾನೆ ಗಸ್ತು ತಿರುಗುತ್ತಿದ್ದ ಸಹಾಯಕ ಸಬ್-ಇನ್ಸ್‌ಪೆಕ್ಟರ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ.
ಗೇಟ್ ಹಕಿಮಾ ಪೊಲೀಸ್ ಠಾಣಾ ವ್ಯಾಪ್ತಿಯ ಭಾಗ್ತವಾಲಾದ ಧಾನ್ಯ ಮಾರುಕಟ್ಟೆ...
















