Thursday, November 5, 2026
spot_imgspot_img
spot_imgspot_img
Home Tags Vtv vitla

Tag: vtv vitla

ಇಂದಿನಿಂದ ರೈಲು ಪ್ರಯಾಣ ದರ ಏರಿಕೆ

ನವದೆಹಲಿ: ಭಾರತದಲ್ಲಿ ದೀರ್ಘ ದೂರದ ರೈಲು ಪ್ರಯಾಣ ಇದೀಗ ಮತ್ತಷ್ಟು ದುಬಾರಿಯಾಗಿದೆ. ರೈಲ್ವೆ ಸಚಿವಾಲಯವು ಶುಕ್ರವಾರ ಟಿಕೆಟ್ ದರಗಳನ್ನು ಹೆಚ್ಚಿಸಿದ್ದು, ಇದು ಆರು ತಿಂಗಳೊಳಗಿನ ಎರಡನೇ ದರ ಏರಿಕೆಯಾಗಿದೆ. “ಪ್ರಯಾಣಿಕರಿಗೆ ಕೈಗೆಟುಕುವಿಕೆಯನ್ನು ಕಾಪಾಡಿಕೊಳ್ಳುವುದರ ಜೊತೆಗೆ...

ಮಂಗಳೂರು: ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಕಳ್ಳ ಪರಾರಿ; ಪ್ರಕರಣ ದಾಖಲು

ಮಂಗಳೂರು: ಕೆಲಸ ಮುಗಿಸಿ ಮನೆಗೆ ವಾಪಸ್ ಹೋಗುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಮೂರುವರೆ ಪವನ್ ತೂಕದ ಚಿನ್ನದ ಸರ ಕಸಿದು ಕಳ್ಳನೊಬ್ಬ ಪರಾರಿಯಾದ ಘಟನೆ ಮಂಗಳೂರಿನ ಕೊಂಚಾಡಿ ಕೊಪ್ಪಲಕಾಡಿನಲ್ಲಿ ಗುರುವಾರ ಸಂಜೆ ನಡೆದಿದೆ. ಈ...

ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ; 9 ಮಂದಿ ಅಪಾಯದಿಂದ ಪಾರು

ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾದ ಪರಿಣಾಮ 9 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ ಘಟನೆ ಗುರುವಾರ ಮುಂಜಾನೆ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಬಳಿ ನಡೆದಿದೆ. ಕೇರಳದಿಂದ ಗೋವಾಕ್ಕೆ ತೆರಳುತ್ತಿದ್ದಾಗ ಟೆಂಪೋ ಟ್ರಾವೆಲರ್ ಅಪಘಾತಕ್ಕೀಡಾಗಿದೆ....

ವಿಟ್ಲ: ಶೋಕ ಮಾತೆಯ ಇಗರ್ಜಿಯ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬಲಿ ಪೂಜೆ

ವಿಟ್ಲ: ಶೋಕ ಮಾತೆಯ ಇಗರ್ಜಿಯ ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಫಾ. ಅಮಿತ್ ಪ್ರಕಾಶ್ ರೋಡ್ರಿಗಸ್ ಬಲಿ ಪೂಜೆ ನೆರವೇರಿಸಿದರು. ಅತಿಥಿ ಧರ್ಮ ಗುರುಗಳಾಗಿ ಬೊನವೆಂಚರ್ ರೋಡ್ರಿಗಸ್ ಮತ್ತು ಮಾರ್ಸೆಲ್ ರೋಡ್ರಿಗಸ್ ಹಾಗೂ ವಿಟ್ಲ ಚರ್ಚ್‌ನ...

ಉಪ್ಪಿನಂಗಡಿ: ಕರ್ತವ್ಯದ ವೇಳೆ ಚಾಲಕನಿಗೆ ಎದೆನೋವು; ಪ್ರಯಾಣಿಕನ ಸಮಯಪ್ರಜ್ಞಯಿಂದ ತಪ್ಪಿದ ಅನಾಹುತ

ಉಪ್ಪಿನಂಗಡಿ: ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಪ್ರಯಾಣಿಕರೋರ್ವರ ಸಮಯ ಪ್ರಜ್ಞೆಯಿಂದ ಸಂಭವನೀಯ ಅಪಾಯ ತಪ್ಪಿಸಿ ಬಸ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಉಪ್ಪಿನಂಗಡಿಯ ಪೆರ್ನೆ ಎಂಬಲ್ಲಿ ನಡೆದಿದೆ. ಗುರುವಾರ ಸುಬ್ರಹ್ಮಣ್ಯದಿಂದ ಕಾರವಾರಕ್ಕೆ ಕೆಎಸ್‌ಆರ್‌ಟಿಸಿ...

ಕಡಬ: ಬಾರ್‌ ಸಿಬ್ಬಂದಿಯಿಂದ ಮಾಲಕನಿಗೆ 6.57 ಲಕ್ಷ ರೂ ವಂಚನೆ; ಪ್ರಕರಣ ದಾಖಲು

ಕಡಬ: ಬಾರ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊರ್ವ 6,57,104 ಮೌಲ್ಯದ ಮಧ್ಯ ಮಾರಾಟ ಮಾಡಿ ವ್ಯಾಪಾರದ ನಗದನ್ನು ಕಳವು ಮಾಡಿ ಪರಾರಿಯಾದ ಘಟನೆ ಕಡಬ ಬಿಳಿನೆಲೆ ಗ್ರಾಮದ ನೆಟ್ಟಣ ಎಂಬಲ್ಲಿ ನಡೆದಿದೆ. ವಿಶಾಲ್ ಸ್ಟೀಫನ್(25) ಬಿಳಿನೆಲೆ...

ಉಡುಪಿ: ನಕಲಿ ಚಿನ್ನ ನೀಡಿ ವಂಚನೆ; ಆರೋಪಿಯ ಬಂಧನ

ಉಡುಪಿ: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚಿತ್ರದುರ್ಗ ಜಿಲ್ಲೆಯ ಜಯಪ್ರಕಾಸ್.ಡಿ ಎಂದು ಗುರುತಿಸಲಾಗಿದೆ. ಸಿದ್ದಾಪುರದ ಕಮಲಶಿಲೆ ರಸ್ತೆಯಲ್ಲಿ ಆರೋಪಿಗಳು ರಾಯಚೂರಿನ ಗೋಪಾಲ ಎಂಬವರಿಗೆ...

ಮೈಸೂರು ಅರಮನೆ ಬಳಿ ನೈಟ್ರೋಜನ್ ಗ್ಯಾಸ್ ಸ್ಪೋಟ; ಓರ್ವ ಸಾವು

ಮೈಸೂರು: ನೈಟ್ರೋಜನ್ ಗ್ಯಾಸ್ ಸ್ಪೋಟಗೊಂಡ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಅರಮನೆಯ ಮುಂಭಾಗ ನಡೆದಿದೆ. ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಘಟನೆ ಸಂಭವಿಸಿದ್ದು, ಬಲೂನ್‌ಗೆ ಗ್ಯಾಸ್ ತುಂಬುವ...

ಖೋಟಾ ನೋಟು ಚಲಾವಣೆ; ಬಾಲಕ ಸೇರಿ 6 ಮಂದಿ ಆರೋಪಿಗಳ ಬಂಧನ

ವಿಜಯನಗರ : ಹರಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಬಾಲಕ ಸೇರಿ 6 ಮಂದಿ ಆರೋಪಿಗಳನ್ನು ಬಂಧಿಸಿ 500 ರೂ. ಮುಖ ಬೆಲೆಯ...

ಸುಳ್ಯ: ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಆಟೋ ಚಾಲಕ

ಸುಳ್ಯ: ಸಂಪಾಜೆ ಗ್ರಾಮದ ಕಲ್ಲುಗುಂಡಿ ಕೈಪಡ್ಕ ಎಂಬಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಹಿಳೆಯೊಬ್ಬರನ್ನು ಆಟೋ ಚಾಲಕ ಗುರುಪ್ರಕಾಶ್ ಅವರು ರಕ್ಷಿಸಿದ್ದಾರೆ. ಮಂಗಳವಾರದಂದು ಕೈಪಡ್ಕದಲ್ಲಿ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದರು. ಈ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ...
error: Content is protected !!