Tag: vtv vitla
ಡ್ರಗ್ಸ್ ಮಾರಾಟ ಪ್ರಕರಣ; ಮಹಿಳಾ ಟೆಕ್ಕಿ ಸೇರಿದಂತೆ ನಾಲ್ವರ ಬಂಧನ
ಹೈದರಾಬಾದ್: ಮಾದಕವಸ್ತು ಜಾಲಕ್ಕೆ ಸಂಬಂಧಿಸಿದಂತೆ 21 ವರ್ಷದ ಮಹಿಳಾ ಸಾಫ್ಟ್‌ವೇರ್ ಎಂಜಿನಿಯರ್, ಆಕೆಯ ಗೆಳೆಯ ಮತ್ತು ಇಬ್ಬರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುಶ್ಮಿತಾ ದೇವಿ ಅಲಿಯಾಸ್ ಲಿಲ್ಲಿ(21), ಉಮ್ಮಿಡಿ ಇಮ್ಯಾನುಯೆಲ್(25), ಜಿ...
ಮಂಗಳೂರು: ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ
ಮಂಗಳೂರು: ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಂಗಳೂರಿನ ವೆಲೆನ್ಸಿಯಾ ಪ್ರದೇಶದಲ್ಲಿರುವ ರಿಟ್ರೀಟ್ ಹೌಸ್ ಸಮೀಪ ಗುರುವಾರ ಮುಂಜಾನೆ ನಡೆದಿದೆ.
ಮೂಲಗಳ ಪ್ರಕಾರ, ನಂದಿಗುಡ್ಡ ಕಡೆಯಿಂದ ಕಂಕನಾಡಿ ಕಡೆಗೆ ತೆರಳುತ್ತಿದ್ದ ಕಾರು...
ಕಡಂಬು:(ಡಿ.26-28) ಶ್ರೀ ಕಲ್ಕುಡ ಕಲ್ಲುರ್ಟಿ, ಕೊಡಮಣಿತ್ತಾಯ,ರುದ್ರಾಂಡಿ ಹಾಗೂ ಪರಿವಾರ ದೈವಂಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ನೇಮೋತ್ಸವ...
ಕಡಂಬು: ಶ್ರೀ ಕಲ್ಕುಡ ಕಲ್ಲುರ್ಟಿ, ಕೊಡಮಣಿತ್ತಾಯ, ರುದ್ರಾಂಡಿ ಹಾಗೂ ಪರಿವಾರ ದೈವಂಗಳ ದೈವಸ್ಥಾನದಲ್ಲಿ ಡಿಸೆಂಬರ್ 26/12/2025ನೇ ಶುಕ್ರವಾರ ಪ್ರತಿಷ್ಠಾ ನೇಮೋತ್ಸವ ಮತ್ತು ನಾಗಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಲಿದೆ.
ದಿನಾಂಕ: 26/12/2025ನೇ ಶುಕ್ರವಾರ ಸಂಜೆ 6:00ಕ್ಕೆ ಕೊಡಮಣಿತ್ತಾಯ...
ಬಂಟ್ವಾಳ: ಅಕ್ರಮ ಮದ್ಯ ಮಾರಾಟ; ಆರೋಪಿಯ ಬಂಧನ
ಬಂಟ್ವಾಳ: ಹೋಟೆಲ್‌ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನೆತ್ರಕೆರೆ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ.
ಕಳ್ಳಿಗೆ ಗ್ರಾಮದ ನೆತ್ರಕೆರೆ ಹೊಟೇಲ್‌ನಲ್ಲಿ ಪರವಾನಗಿ ಇಲ್ಲದ ಮದ್ಯವನ್ನು...
ವಿಟ್ಲ: (ಡಿ.26) ಸ್ಮಾರ್ಟ್ ಚಿಲ್ ಝೋನ್ ಶುಭಾರಂಭ
ವಿಟ್ಲ: ಐಸ್ ಕ್ರೀಮ್, ಜ್ಯೂಸ್ ಹಾಗೂ ಇನ್ನಿತರ ಕೋಲ್ಡ್ ಐಟಮ್ಸ್‌ನನ್ನು ಒಳಗೊಂಡ ಸ್ಮಾರ್ಟ್ ಚಿಲ್ ಝೋನ್ ಡಿಸೆಂಬರ್ 26/12/2025ನೇ ಶುಕ್ರವಾರದಂದು ಶುಭಾರಂಭಗೊಳ್ಳಲಿದೆ.
ಇಲ್ಲಿ ಐಡಿಯಲ್ ಐಸ್ ಕ್ರೀಮ್, ಫ್ರೆಶ್ ಜ್ಯೂಸ್ ಮತ್ತು ಮಿಲ್ಕ್ ಶೇಕ್‌ಗಳು...
ಪುತ್ತೂರು: ಕಳವು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದ ಪ್ರಕರಣ: ರೆಸ್ಟೋರೆಂಟ್ ನೌಕರನಿಗೆ 3 ವರ್ಷ ಜೈಲು-₹10,000...
ಪುತ್ತೂರು: ಈಶ್ವರಮಂಗಲದ ರೆಸ್ಟೋರೆಂಟ್‌ನಲ್ಲಿ ನಡೆದ ನಗದು ಕಳವು ಪ್ರಕರಣದಲ್ಲಿ ಆರೋಪಿಯಾಗಿದ್ದ ನೌಕರನಿಗೆ ಪುತ್ತೂರು ಎ.ಎಸ್.ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು 3 ವರ್ಷಗಳ ಸಾದಾ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಐವರ್ನಾಡು ನಿವಾಸಿ ಶಿವಪ್ರಸಾದ್...
ಟೈರ್ ಸ್ಫೋಟಗೊಂಡು 2 ಕಾರಿಗೆ ಡಿಕ್ಕಿ ಹೊಡೆದ ಬಸ್; 7 ಮಂದಿ ಮೃತ್ಯು
ಚೆನ್ನೈ: ಸಾರಿಗೆ ಬಸ್‌ನ ಟೈರ್ ಸ್ಫೋಟಗೊಂಡು 2 ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟ ಘಟನೆ ತಿರುಚಿರಾಪಳ್ಳಿ – ಚೆನ್ನೈ ಹೆದ್ದಾರಿಯಲ್ಲಿ ನಡೆದಿದೆ.
ಬಸ್ ತಿರುಚಿರಾಪಳ್ಳಿಯಿಂದ ಚೆನ್ನೈಗೆ ತೆರಳುತ್ತಿತ್ತು. ಈ ವೇಳೆ...
ಬ್ರಹ್ಮಾವರ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ
ಬ್ರಹ್ಮಾವರ: ಮನೆಯಿಂದ ಸ್ಕೂಟರ್‌ನಲ್ಲಿ ಹೋದ ವ್ಯಕ್ತಿ ವಾಪಾಸ್ಸು ಬಾರದೇ ನಾಪತ್ತೆಯಾದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಉಳ್ಳೂರು ಗ್ರಾಮದ ಅಣ್ಣಯ್ಯ ನಾಯ್ಕ ಎಂಬವರ ಮಗ ಸಂದೀಪ್ ಎ.(37) ಎಂದು ಗುರುತಿಸಲಾಗಿದೆ.
ಡಿ.20ರಂದು ಬೆಳಗ್ಗೆ ಸಂದೀಪ್...
ಮಂಗಳೂರು: ಚಾಲಕನಿಲ್ಲದೇ ಕಾರು ಚಲಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ; ತಪ್ಪಿದ ಅನಾಹುತ
ಮಂಗಳೂರು: ಪಾರ್ಕ್ ಮಾಡಿದ್ದ ಕಾರೊಂದು ಚಾಲಕನಿಲ್ಲದೇ ಸ್ವಯಂಚಾಲಿತವಾಗಿ ಚಲಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಜೈಲ್ ರೋಡ್‌ನಲ್ಲಿ ನಡೆದಿದೆ.
ಮುಂದೆಯೇ ಇಳಿಜಾರು ರಸ್ತೆ ಇದ್ದು, ಸದ್ಯ ಸಂಭಾವ್ಯ ಅಪಾಯ ತಪ್ಪಿದೆ. ರಸ್ತೆಯಲ್ಲಿ...
ಅಮೆರಿಕದ ಇಂಟರ್‌ನೆಟ್ ಉಪಗ್ರಹವನ್ನ ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಭಾರತದ ಬಾಹುಬಲಿ
ಶ್ರೀಹರಿಕೋಟಾ: ಅಮೆರಿಕದ ಬ್ಲೂಬರ್ಡ್-೬ ಉಪಗ್ರಹವನ್ನು ಭಾರತದ 'ಬಾಹುಬಲಿ' ರಾಕೆಟ್ ಮಾರ್ಕ್-3 (LVM3)-M6 ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ.
ಶ್ರೀಹರಿಕೋಟಾ ಉಡ್ಡಯನ ಕೇಂದ್ರದ ಎರಡನೇ ಲಾಂಚ್ ಪ್ಯಾಡ್‌ನಿಂದ ಬೆಳಗ್ಗೆ 8:54ಕ್ಕೆ ಮಾರ್ಕ್ 3 ರಾಕೆಟ್...
















