Thursday, November 5, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಲ್ಸ್‌ ಪೋಲಿಯೋ ಲಸಿಕೆ ಕಾರ್ಯಕ್ರಮ

ವಿಟ್ಲ ಪಟ್ಟಣ ಪಂಚಾಯತ್‌ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್‌ ಶೆಟ್ಟಿಯವರಿಂದ ಚಾಲನೆ ವಿಟ್ಲ: ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್‌ ಪೋಲಿಯೋ ಲಸಿಕೆ ಕಾರ್ಯಕ್ರಮ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಿ....

ವಿನೂತನ ಯುವಕ ಮಂಡಲ (ರಿ) ಬೋಳಂತಿಮೊಗರು ವಾರ್ಷಿಕ ಮಹಾಸಭೆ; 2025-26ರ ಸಾಲಿನ 24ನೇ ವರ್ಷದ...

ವಿನೂತನ ಯುವಕ ಮಂಡಲ (ರಿ) ಬೋಳಂತಿಮೊಗರು ವಿಟ್ಲ ಇದರ ವಾರ್ಷಿಕ ಮಹಾಸಭೆಯು ವಿನೂತನ ಸಭಾಂಗಣದಲ್ಲಿ ದಿನಾಂಕ 21/12/2025 ಆದಿತ್ಯವಾರ ನಡೆಯಿತು. ಸಭೆಯಲ್ಲಿ 2025-26ರ ಸಾಲಿನ 24ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಅಧ್ಯಕ್ಷರಾಗಿ...

ಗುಂಡ್ಯ: ಅಂಬ್ಯುಲೆನ್ಸ್ ಕಳ್ಳತನ ಪ್ರಕರಣ; ಆರೋಪಿಯ ಬಂಧನ

ಗುಂಡ್ಯ: ಗುಂಡ್ಯ ಚೆಕ್‌ ಪೋಸ್ಟ್‌ ಬಳಿ ನಿಲ್ಲಿಸಿದ್ದ ಅಂಬ್ಯಲೆನ್ಸ್‌‌ನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಅಂಬ್ಯುಲೈನ್ಸ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಉಡುಪಿ ಕಾರ್ಕಳ ನಿವಾಸಿ ಶೋದನ್ (22) ಎಂದು...

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ) ವಿಟ್ಲ ಸತ್ಯನಾರಾಯಣ ಪೂಜೆ...

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ) ವಿಟ್ಲ ಸತ್ಯನಾರಾಯಣ ಪೂಜೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕುಶಾಲಪ್ಪ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾಕ್ಟರ್ ರೇಣುಕಾ ಪ್ರಸಾದ್ ಕೆ...

ಸುಳ್ಯ: ನಿಂತಿದ್ದ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿ- ಚಾಲಕನಿಗೆ ಗಂಭೀರ ಗಾಯ

ಸುಳ್ಯ: ಗೂನಡ್ಕ ಬಳಿ ನಿಂತಿದ್ದ ಮಾರುತಿ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪೈಪ್‌ಗಳನ್ನು ಸಾಗಿಸುತ್ತಿದ್ದ ಲಾರಿ ಮಡಿಕೇರಿಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ....

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ.) ಮಹಿಳಾ ಘಟಕದ ನೇತೃತ್ವದಲ್ಲಿ...

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ.) ವಿಟ್ಲ ಇದರ ಮಹಿಳಾ ಘಟಕದ ನೇತೃತ್ವದಲ್ಲಿ ಅಕ್ಷಯ ಭಜನಾ ಮಂಡಳಿಯ ತರಬೇತಿ ಪಡೆದ ಸದಸ್ಯರಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಭಜನಾ...

ಉಡುಪಿ: ಮನೆಯಿಂದ ಹೊರ ಹೋದ ಯುವಕ ವಾಪಸು ಬಾರದೇ ನಾಪತ್ತೆ

ಉಡುಪಿ: ಕೆಲಸಕ್ಕೂ ಹೋಗದೆ ಮನೆಗೂ ಬಾರದೇ ಯುವಕ ನಾಪತ್ತೆಯಾಗಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ. ನಾಪತ್ತೆಯಾದ ಯುವಕನನ್ನು ಒಡಿಸ್ಸಾ ನಿವಾಸಿ ಬಿಸು ಬೆಹೆರಾ(35) ಎಂದು ಗುರುತಿಸಲಾಗಿದೆ. ಶಿವರಾಮ್ ಕೊಟ್ಯಾನ್ ಅವರ ಮಾಲಿಕತ್ವದ ಮಲ್ಪೆಯಲ್ಲಿರುವ ಈಶದುರ್ಗಾ ಎಂಬ ಹೆಸರಿನ...

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ- ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯ ಸೀಸನಲ್ ಫ್ಲೂ ಭೀತಿ ಶುರುವಾಗಿದೆ. ಹೀಗಾಗಿ ಮುಂಜಾಗ್ರತಾ...

ಉಡುಪಿ: ನೌಕಾಪಡೆ ಮಾಹಿತಿ ಸೋರಿಕೆ ಪ್ರಕರಣ; ಮೂರನೇ ಆರೋಪಿ ಬಂಧನ

ಉಡುಪಿ: ಭಾರತೀಯ ನೌಕಾಪಡೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಅನಧಿಕೃತವಾಗಿ ಹಂಚಿಕೊಂಡ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಲ್ಪೆ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್, ಮಲ್ಪೆ, ಮೆಸರ್ಸ್ ಶುಷ್ಮಾ ಮೆರೈನ್...

ಉಡುಪಿ: ಮಲ್ಪೆ ಕರಾವಳಿಯಲ್ಲಿ ಮೀನುಗಾರಿಕಾ ದೋಣಿ ಮುಳುಗಡೆ- ಆರು ಮೀನುಗಾರರ ರಕ್ಷಣೆ

ಉಡುಪಿ: ಮೀನುಗಾರಿಕೆ ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದ ಆಳ ಸಮುದ್ರ ಮೀನುಗಾರಿಕೆ ದೋಣಿಯೊಂದು ಫೈಬರ್ ಹಲ್ ಬಿರುಕು ಬಿಟ್ಟ ಕಾರಣ ನೀರು ಒಳಗೆ ನುಗ್ಗಿದ ಘಟನೆ ಡಿಸೆಂಬರ್ 18 ರಂದು ಮಲ್ಪೆ ಬಂದರು ವ್ಯಾಪ್ತಿಯಲ್ಲಿ...
error: Content is protected !!