Tag: vtv vitla
ಮಂಗಳೂರು: ಬಾವಿಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕನ ಶವ ಪತ್ತೆ; ಆತ್ಮಹತ್ಯೆ ಶಂಕೆ
ಮಂಗಳೂರು: ಇಲ್ಲಿನ ಕೋಟೆಕಾರು ಕೊಂಡಾಣದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರೊಬ್ಬರ ಶವ ಅವರ ಮನೆಯ ಆವರಣದಲ್ಲಿರುವ ಬಾವಿಯಲ್ಲಿ ಪತ್ತೆಯಾಗಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
ಮೃತರನ್ನು ನರಿಂಗಾಣ ಗ್ರಾಮದ ಕಲ್ಲಾರಕೊಡಿ ಸರ್ಕಾರಿ ಶಾಲೆಯ...
ಕೆಯ್ಯೂರು: ಪ್ರಗತಿ ಬಂಧು ಒಕ್ಕೂಟಗಳ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ
ಧಾರ್ಮಿಕ ಸಭಾ ಕಾರ್ಯಕ್ರಮ, ಸ್ವ-ಸಹಾಯ ಸಂಘಗಳಿಗೆ 1001 ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮ
ಕೆಯ್ಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಮತ್ತೂರು ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ...
ನಾಳೆಯಿಂದಲೇ ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ
ಬೆಂಗಳೂರು: ಸೋಮವಾರದಿಂದಲೇ ಪ್ರತಿ ಮನೆ 'ಗೃಹಲಕ್ಷ್ಮಿ'ಯರ ಖಾತೆಗಳಿಗೆ 1 ಕಂತಿನ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾನು ಯಾವಾಗಲೂ ಕಂತು ಅಂತ ಹೇಳ್ತೀನಿ. ತಿಂಗಳ...
ಡಿಸೆಂಬರ್ 26 ರಿಂದ ರೈಲು ಪ್ರಯಾಣ ದರ ಹೆಚ್ಚಳ
ನವದೆಹಲಿ: ಡಿ.26 ರಿಂದ ಭಾರತೀಯ ರೈಲ್ವೆಯು ತನ್ನ ಪ್ರಯಾಣ ದರಗಳಲ್ಲಿ ಬದಲಾವಣೆ ತರುತ್ತಿದ್ದು, ದೀರ್ಘಶ್ರೇಣಿಯ ಪ್ರಯಾಣ ಆಧರಿಸಿ ಕನಿಷ್ಠ ದರ ಹೆಚ್ಚಿಸುತ್ತಿದೆ. ಆದರೆ ಉಪನಗರ ಮತ್ತು ಕಡಿಮೆ-ದೂರ ಪ್ರಯಾಣ ದರಗಳಲ್ಲಿ ಯಾವುದೇ ವ್ಯತ್ಯಾಸ...
ಮಂಗಳೂರು: ಎಸ್ಡಿಪಿಐ ಪ್ರತಿಭಟನಾ ಸಭೆಯ ವಿಡಿಯೊಗಳಲ್ಲಿ ಸುಳ್ಳು ಮಾಹಿತಿ ಪ್ರಸಾರ ಆರೋಪ: ಬಂಟ್ವಾಳ ಗ್ರಾಮಾಂತರ...
ಮಂಗಳೂರು: ಡಿ.19 ಶುಕ್ರವಾರ ಮಂಗಳೂರಿನಲ್ಲಿ ನಡೆದ ಎಸ್.ಡಿ.ಪಿ.ಐ ಪ್ರತಿಭಟನಾ ಸಭೆಯ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಅವುಗಳನ್ನು ಪರಿಶೀಲಿಸಿದಾಗ ಹಲವು ಸುಳ್ಳು ಮಾಹಿತಿಗಳನ್ನು ಹಾಗೂ ಮಾನ್ಯ ನ್ಯಾಯಾಲಯಗಳ ಕೆಲವು ತೀರ್ಪುಗಳ...
ಬೈಂದೂರು: ನಕಲಿ ವೆಬ್ಸೈಟ್ ಮೂಲಕ ಮೂಕಾಂಬಿಕಾ ದೇವಸ್ಥಾನದ ಭಕ್ತರಿಗೆ ವಂಚನೆ; ರಾಜಸ್ಥಾನ ಮೂಲದ ಯುವಕನ...
ಬೈಂದೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧಿಕೃತ ವೆಬ್ಸೈಟ್ ಅನ್ನು ಹೋಲುವ ನಕಲಿ ಜಾಲತಾಣವನ್ನು ಸೃಷ್ಟಿಸಿ, ಮುಂಗಡ ಕೊಠಡಿ ಕಾಯ್ದಿರಿಸುವ ಹೆಸರಿನಲ್ಲಿ ಭಕ್ತರಿಂದ ಹಣ ವಸೂಲಿ ಮಾಡಿ ವಂಚಿಸುತ್ತಿದ್ದ ರಾಜಸ್ಥಾನ ಮೂಲದ ಯುವಕನನ್ನು...
ಕುಂದಾಪುರ: ಕೋಟೇಶ್ವರದ ಎಸ್ಎಲ್ಆರ್ಎಂ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ಮೌಲ್ಯದ ಆಸ್ತಿ ಹಾನಿ
ಕುಂದಾಪುರ: ಕೋಟೇಶ್ವರ ಗ್ರಾಮ ಪಂಚಾಯತ್ಗೆ ಸೇರಿದ ಎಸ್ಎಲ್ಆರ್ಎಂ ಒಣ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿಗೊಳಗಾದ ಘಟನೆ ಭಾನುವಾರ ಮುಂಜಾನೆ ನಡೆದಿದೆ.
ಕೋಟೇಶ್ವರ ಗ್ರಾಮ ಪಂಚಾಯತ್...
ವಿಟ್ಲ: ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆ ಅನಿಲಕಟ್ಟೆ ಹಾಗೂ ಹಳೆ ವಿದ್ಯಾರ್ಥಿ ಸಂಘ ಜಂಟಿ ವಾರ್ಷಿಕೋತ್ಸವ
ವಿಟ್ಲ: ದ ಕ ಜಿ ಪಂ ಹಿ ಪ್ರಾಥಮಿಕ ಶಾಲೆ ಅನಿಲಕಟ್ಟೆ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ಇದರ ಜಂಟಿ ವಾರ್ಷಿಕೋತ್ಸವ ನಡೆಯಿತು.
ಕಾರ್ಯಕ್ರಮವನ್ನು ಕೃಷ್ಣಯ್ಯ ಕೆ ವಿಟ್ಲ ಅರಮನೆ ಇವರು ಉದ್ಘಾಟಿಸಿದರು....
ಉಪ್ಪಿನಂಗಡಿ: ಬಾಲಕಿಯ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಪೊಲೀಸ್ ವಶಕ್ಕೆ
ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಫಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಬ್ದುಲ್ ಗಫೂರ್ ಎಂಬ ಆರೋಪಿಯನ್ನು ಪೊಲೀಸರು ವಶಕ್ಕೆ...
ರಾಷ್ಟ್ರಪತಿ ದ್ರೌಪದಿ ಮುರ್ಮು ಹೆಸರಲ್ಲಿ ‘ಡೀಪ್ ಫೇಕ್’ ವಿಡಿಯೋ; ಎಫ್ಐಆರ್ ದಾಖಲು
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಸರಿನಲ್ಲಿ 'ಡೀಪ್ ಫೇಕ್' ವಿಡಿಯೋ ಮಾಡಿದ್ದ ವ್ಯಕ್ತಿ ಹಾಗೂ ಸಾಮಾಜಿಕ ಜಾಲತಾಣ ಖಾತೆಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಹಾಲಕ್ಷ್ಮಿ ಪೊಲೀಸ್ ಠಾಣೆಯ ಸಾಮಾಜಿಕ ಜಾಲತಾಣ...
















