Thursday, November 5, 2026
spot_imgspot_img
spot_imgspot_img
Home Tags Vtv vitla

Tag: vtv vitla

ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ; ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಪೈಲಟ್ ಅಮಾನತು

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ರಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್ ಒಬ್ಬರು ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯ ಬಳಿಕ ವಿಮಾನಯಾನ ಸಂಸ್ಥೆ...

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪತ್ನಿ ಬುಶ್ರಾ ಬೀಬಿಗೆ 17 ವರ್ಷ ಜೈಲು...

ಇಸ್ಲಾಮಾಬಾದ್: ತೋಷಖಾನಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪತ್ನಿ ಬುಶ್ರಾ ಬೀಬಿಗೆ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಪಾಕ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಇಮ್ರಾನ್...

ವಿಟ್ಲ: (ಡಿ.22) ಕಲ್ಲಕಟ್ಟದಲ್ಲಿ ‘ರಕ್ಷಾ ಕ್ಲಿನಿಕ್’ ಶುಭಾರಂಭ: ಎಡನೀರು ಶ್ರೀಗಳಿಂದ ಉದ್ಘಾಟನೆ

ವಿಟ್ಲ: ಸಾರ್ವಜನಿಕರಿಗೆ ಸುಸಜ್ಜಿತ ವೈದ್ಯಕೀಯ ಸೇವೆ ನೀಡುವ ನಿಟ್ಟಿನಲ್ಲಿ ವಿಟ್ಲದ ಚಂದಳಿಕೆ ಸಮೀಪದ ಕಲ್ಲಕಟ್ಟದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 'ರಕ್ಷಾ ಕ್ಲಿನಿಕ್' ಡಿಸೆಂಬರ್ 22ರಂದು ಉದ್ಘಾಟನೆಗೊಳ್ಳಲಿದೆ. ಕಲ್ಲಕಟ್ಟದ ಶ್ರೀ ಮಂಜುನಾಥ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸಲಿರುವ ಈ...

ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಪ್ರೌಢಶಾಲೆಯಲ್ಲಿ ಬಾಲಕರ ಶೌಚಾಲಯ ಶಿಲಾನ್ಯಾಸ ಕಾರ್ಯಕ್ರಮ

ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಇದರ ಪ್ರೌಢಶಾಲಾ ವಿಭಾಗದಲ್ಲಿ ಮಂಗಳೂರು NMPA ಇವರ CSR ಅನುದಾನದಲ್ಲಿ ಹತ್ತು ಲಕ್ಷ ಎಪ್ಪತೈದು ಸಾವಿರ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬಾಲಕರ ಶೌಚಾಲಯ ಶಿಲಾನ್ಯಾಸವನ್ನು ವಿಟ್ಠಲ ಎಜುಕೇಶನ್ ಸೊಸೈಟಿ...

ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ

ಶಂಕರನಾರಾಯಣ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶಗಳಿಸಬಹುದೆಂಬ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ನಡೆದಿದೆ. ವಿಶ್ವನಾಥ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವ...

ಭೀಕರ ಅಪಘಾತಕ್ಕೆ ಇಬ್ಬರು ಮೃತ್ಯು

ಚಿಕ್ಕಬಳ್ಳಾಪುರ: ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಬಳಿ ನಡೆದಿದೆ. ಬೊಲೆರೋ ಹಾಗೂ ಬಲ್ಕರ್ ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಜಕ್ಕೇನೆಹಳ್ಳಿ...

ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಮಗಳಿಗೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ-ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಮಗಳು ಅಪ್ಪನ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಅಥವಾ ಬೇರೆ ಧರ್ಮದವನನ್ನು ಮದುವೆಯಾದರೆ ಆಕೆಗೆ ಅಪ್ಪನ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲ. ಸಮುದಾಯದ ಹೊರಗೆ ಮದುವೆಯಾದರೆ ಅಥವಾ ಮಗಳು ಅಪ್ಪನಿಗೆ ನೋವುಂಟಾಗುವಂತೆ ವರ್ತಿಸಿದರೆ...

ಧರ್ಮನಗರ: (ಡಿ.23,24,25) ಮಲರಾಯ ಜೇರದಲ್ಲಿ ವೈದ್ಯನಾಥ ಸಪರಿವಾರ ದೈವಗಳ ಸಾನಿಧ್ಯವೃದ್ಧಿ ವಾರ್ಷಿಕ ಮಹಾಪರ್ವ ಮತ್ತು...

ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ.) ಮಲರಾಯ ಜೇರದಲ್ಲಿ ಶ್ರೀ ದೈವಗಳ ಸಾನ್ನಿಧ್ಯವೃದ್ಧಿ ವಾರ್ಷಿಕ ಮಹಾಪರ್ವ ಮತ್ತು ನೇಮೋತ್ಸವವು 23-12-2025ನೇ ಮಂಗಳವಾರದಿಂದ 25-12-2025ನೇ ಗುರುವಾರದವರೆಗೆ ನಡೆಯಲಿದೆ. ದಿನಾಂಕ: 23-12-2025 ಮಂಗಳವಾರ ಬೆಳಿಗ್ಗೆ...

ಮಲಯಾಳಂ ಚಿತ್ರರಂಗದ ಮೇರುನಟ ಶ್ರೀನಿವಾಸನ್ ನಿಧನ

ಕೊಚ್ಚಿ: ಖ್ಯಾತ ಮಲಯಾಳಂ ನಟ, ನಿರ್ದೇಶಕ ಹಾಗೂ ಚಿತ್ರಕಥೆಗಾರ ಶ್ರೀನಿವಾಸನ್ (69) ಶನಿವಾರ ಬೆಳಿಗ್ಗೆ ಕೊಚ್ಚಿ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಚಲನಚಿತ್ರೋದ್ಯಮ ಮೂಲಗಳು ತಿಳಿಸಿವೆ. ಅಸ್ವಸ್ಥತೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ...

ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ರೈಲು; 8 ಆನೆಗಳು ಸಾವು

ಗುವಾಹಟಿ: ಇಂದು ಮುಂಜಾನೆ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಾಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿವೆ. ಅಪಘಾತದಲ್ಲಿ ರೈಲಿನ ಐದು ಬೋಗಿಗಳು ಹಳಿ ತಪ್ಪಿವೆ....
error: Content is protected !!