Tag: vtv vitla
ಕಡಂಬು: ದ.ಕ.ಜಿ.ಪಂ.ಹಿ.ಪ್ರಾ ಶಾಲೆಯಲ್ಲಿ ಎಂ.ಆರ್.ಪಿ.ಎಲ್ ನ ಸಿ.ಎಸ್.ಆರ್ ಅನುದಾನದಿಂದ ಬಿಡುಗಡೆಯಾದ ಶೌಚಾಲಯ ಉದ್ಘಾಟನೆ
ಕಡಂಬು: ದ.ಕ.ಜಿ.ಪಂ.ಹಿ.ಪ್ರ ಶಾಲೆ ಕಡಂಬು ಇಲ್ಲಿಗೆ ಎಂ.ಆರ್.ಪಿ.ಎಲ್ ನ ಸಿ.ಎಸ್.ಆರ್ ರೂ.12 ಲಕ್ಷ ಅನುದಾನದಿಂದ ಬಿಡುಗಡೆಯಾದ ಶೌಚಾಲಯದ ಉದ್ಘಾಟನೆಯು ದಿನಾಂಕ:16.12.2025 ರಂದು ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಜಯಂತ.ಪಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ...
ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನು ಕೆಲಸದಿಂದ ವಜಾ ಮಾಡಲು ಕ್ರಮ: ಪರಮೇಶ್ವರ್
ಬೆಳಗಾವಿ: ದರೋಡೆ, ಕಳ್ಳತನ ಸೇರಿ ಅಕ್ರಮಗಳಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದಲೇ ವಜಾ ಮಾಡುವ ಕೆಲಸ ಸರ್ಕಾರ ಮಾಡ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಶರವಣ...
ಮಂಗಳೂರು: ಪಾದಚಾರಿಗಳಿಗೆ ಕಾರು ಡಿಕ್ಕಿ ಪ್ರಕರಣ; ಚಾಲಕನಿಗೆ ದಂಡ ವಿಧಿಸಿದ ನ್ಯಾಯಾಲಯ
ಮಂಗಳೂರು: ಪಾದಚಾರಿಗಳಿಗೆ ಕಾರು ಡಿಕ್ಕಿ ಹೊಡೆದ ಕಾರ್‌ನ ಚಾಲಕನಿಗೆ ನ್ಯಾಯಾಲಯ ದಂಡ ವಿಧಿಸಿದೆ. ಆರೋಪಿ ಚಾಲಕ ಎಂ.ಶ್ರೀಕಷ್ಣ 2023ರ ಡಿ.24ರಂದು ಪಡೀಲ್ ಕಡೆಯಿಂದ ಬಿಕರ್ಣಕಟ್ಟೆ ಕಡೆಗೆ ಹಾದು ಹೋಗಿರುವ ರಸ್ತೆಯಲ್ಲಿ ಕಾರನ್ನು ಚಲಾಯಿಸಿಕೊಂಡು...
ಮಂಗಳೂರು: ಪೊಲೀಸರ ಕಾರ್ಯಾಚರಣೆ – ಕಾರಾಗೃಹದಲ್ಲಿ 4 ಮೊಬೈಲ್ ಫೋನ್ ಪತ್ತೆ
ಮಂಗಳೂರು: ಜಿಲ್ಲಾ ಕಾರಾಗೃಹದೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಜೈಲಿನ ಕೊಠಡಿಯೊಳಗೆ ಒಟ್ಟು 4 ಮೊಬೈಲ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಾಗೃಹ ಅಧೀಕ್ಷಕ ಶರಣಬಸಪ್ಪ ಅವರು ಸೋಮವಾರ...
ಪುರುಷರಕಟ್ಟೆ: ಶಾಸಕ ಅಶೋಕ್ ರೈ ಬ್ಯಾನರ್‌ಗೆ ಹಾನಿ; ದೂರು ದಾಖಲು..!
ಪುತ್ತೂರು: ಪುರುಷರಕಟ್ಟೆ-ಶಿಬರ - ನಡುವಾಲ್ ರಸ್ತೆ ಅಭಿವೃದ್ಧಿಯ ಮತ್ತು ಶಾಶ್ವತ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸಿಕೊಟ್ಟ ಶಾಸಕರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ ಬ್ಯಾನರನ್ನು ಹರಿದು ಹಾಕಿದ ಘಟನೆ ನಡೆದಿದೆ.
ಘಟನೆಯ ಬಗ್ಗೆ ನರಿಮೊಗರು ವಲಯ...
ಶಿವಮೊಗ್ಗ: ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆ
ಶಿವಮೊಗ್ಗ: ನವಜಾತ ಗಂಡು ಶಿಶು ಪತ್ತೆಯಾದ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಮಲ್ಲಾಪುರದ ಗ್ರಾಮದ ಬಳಿ ನಡೆದಿದೆ.
ಸಾಸ್ವೆಹಳ್ಳಿ ಗ್ರಾಮದ ಕುಶ ಎಂಬವರು ತಮ್ಮದೊಡ್ಡಪ್ಪನ ಪುತ್ರನಿಗೆ ಆನಾರೋಗ್ಯದ ಕಾರಣ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ...
ಉಳ್ಳಾಲ: ಕಾರು-ಬೈಕ್ ನಡುವೆ ಢಿಕ್ಕಿ: ಸವಾರರಿಬ್ಬರಿಗೆ ಗಾಯ
ಉಳ್ಳಾಲ: ಕಾರು ಮತ್ತು ಬೈಕ್ ಮಧ್ಯೆ ಸಂಭವಿಸಿದ ಢಿಕ್ಕಿಯಲ್ಲಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರ್ ಬಳಿ ನಡೆದಿದೆ.
ಗಾಯಗೊಂಡವರನ್ನು ನಿಖಿಲ್, ಗಗನ್ ಜೀತ್ ಎಂದು ಗುರುತಿಸಲಾಗಿದೆ. ಇವರು...
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ
ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಗಡಿಪಾರು ಮಾಡಿ ಎರಡನೇ ಬಾರಿ ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಡಿ.17 ರಂದು ಈ ಆದೇಶ ಹೊರಡಿಸಿದ್ದಾರೆ. ಹೊರಡಿಸಿದ್ದಾರೆ.
ಮಹೇಶ್...
ಜಾಮೀನು ಮಂಜೂರಾಗಿ 24 ದಿನಗಳ ಬಳಿಕ ಚಿನ್ನಯ್ಯನಿಗೆ ಶಿವಮೊಗ್ಗ ಜೈಲಿನಿಂದ ಬಿಡುಗಡೆ
ಶಿವಮೊಗ್ಗ: ಧರ್ಮಸ್ಥಳ ಷ್ಯಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಇಂದು ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ.
ಸೆಪ್ಟೆಂಬರ್ 9 ರಂದು ಶಿವಮೊಗ್ಗ ಸೋಗಾನೆ ಬಳಿ...
ಬೈಕ್‌ಗೆ ಬೊಲೆರೋ ವಾಹನ ಢಿಕ್ಕಿ; ಮೂವರು ಯುವಕರು ಸ್ಥಳದಲ್ಲೇ ಸಾವು
ಕೊಪ್ಪಳ: ಬೈಕ್‌ಗೆ ಬೊಲೆರೋ ವಾಹನ ಢಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟ ಯುವಕರನ್ನು ರಾಜಾಹುಸೇನ್(18), ಆಸೀಫ್(16) ಮತ್ತು ವಾಜಿದ್(19) ಎಂದು ಗುರುತಿಸಲಾಗಿದೆ.
ಈ ಮೂವರು ಶ್ರೀರಾಮನಗರದಿಂದ...
















