Tag: vtv vitla
ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಯುವತಿ ಆತ್ಮಹತ್ಯೆ
ಧಾರವಾಡ: ರೈಲಿಗೆ ತಲೆಕೊಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದ ಕ್ಯಾರಕೊಪ್ಪ ರೈಲ್ವೆ ಗೇಟ್ ಬಳಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಎರಡು ಡೆತ್ ನೋಟ್ ಪತ್ತೆಯಾಗಿದೆ.
ಮೃತರನ್ನು ಬಳ್ಳಾರಿ ಮೂಲದ ಪಲ್ಲವಿ(24) ಎಂದು...
ಬ್ರಹ್ಮಾವರ: ಯುವಕನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಬ್ರಹ್ಮಾವರ: ಡಿಸೆಂಬರ್ 14 ರಂದು ಕೊಟತಟ್ಟುವಿನ ಪಡುಕೆರೆಯಲ್ಲಿ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮದ್ಯದ ಅಮಲಿನಲ್ಲಿ ಸ್ನೇಹಿತರ ನಡುವಿನ ಜಗಳದಲ್ಲಿ ಈ...
ಪ್ರಧಾನಿ ಮೋದಿಗೆ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ಪ್ರಶಸ್ತಿ ಪ್ರಧಾನ
ಅಡಿಸ್ ಅಬಾಬಾ: ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರೆಗೆ ಇಥಿಯೋಪಿಯಾದ ಅತ್ಯುನ್ನತ ಗೌರವ 'ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ' ನೀಡಿ ಗೌರವಿಸಿದ್ದಾರೆ.
ಅಡಿಸ್ ಅಂತಾರಾಷ್ಟ್ರೀಯ ಸಮಾವೇಶ...
ಪಡಿಬಾಗಿಲು: (ಡಿ. 21) ದಿ. ಅನ್ವಿತ ಹೆಗ್ಡೆ ಚೆಸ್ ಟ್ರೋಫಿ- ಮಕ್ಕಳ ಚೆಸ್ ಪಂದ್ಯಾವಳಿ
ಪಡಿಬಾಗಿಲು: ದಿ. ಅನ್ವಿತ ಹೆಗ್ಡೆ ಚೆಸ್ ಟ್ರೋಫಿ ಮಕ್ಕಳ ಚೆಸ್ ಪಂದ್ಯಾವಳಿ ಡಿಸೆಂಬರ್ 21-12-202ನೇ ಆದಿತ್ಯವಾರ ಚಂದಾಡಿ ಮನೆ ಅಳಿಕೆ ಗ್ರಾಮ ವಿಟ್ಲ ಪಡಿಬಾಗಿಲು ಇಲ್ಲಿ ನಡೆಯಲಿದೆ.
ಪ್ರತಿ ವಿಭಾಗದಿಂದ ಆಗ್ರ 7 ಬಾಲಕರು...
ಒಕ್ಕೆತ್ತೂರು ದ.ಕ.ಜಿ.ಉ.ಹಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾಗಿ ಮಹಮ್ಮದ್ ಹಾರಿಸ್ ಸಿ ಎಚ್ ಆಯ್ಕೆ
ಒಕ್ಕೆತ್ತೂರು: ದ ಕ ಜಿಲ್ಲಾ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಒಕ್ಕೆತ್ತೂರು ಇಲ್ಲಿನ 2025-26 ನೇ ಸಾಲಿನ ಎಸ್ಡಿಎಂಸಿ ಮಹಾಸಭೆ ನಡೆಯಿತು.
ಸಭೆಯಲ್ಲಿ ಎಸ್ಡಿಎಂಸಿ ಅಧ್ಯಕ್ಷರಾಗಿ ಸತತ ನಾಲ್ಕನೇ ಬಾರಿಗೆ ಮಹಮ್ಮದ್ ಹಾರಿಸ್ ಸಿ...
ವಿಟ್ಲ: (ಡಿ.31-ಜ.1) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವವು ಡಿಸೆಂಬರ್ 31-12-2025ನೇ ಬುಧವಾರ ಮತ್ತು ಜನವರಿ 1-01-2026ನೇ ಗುರುವಾರದವರೆಗೆ ನಡೆಯಲಿದೆ.
ದಿನಾಂಕ : 31-12-2025ನೇ ಬುಧವಾರ ಬೆಳಿಗ್ಗೆ 8.30ಕ್ಕೆ ಗಣಪತಿ ಹೋಮ, ನಾಗತಂಬಿಲ ನಡೆದು...
ಆಸ್ಟ್ರೇಲಿಯಾದಲ್ಲಿ ಗುಂಡಿನ ದಾಳಿ ಕೇಸ್: ಬಂದೂಕುಧಾರಿಗಳು ಭಾರತೀಯ ಮೂಲದವರು
ಸಿಡ್ನಿ: ಆಸ್ಟ್ರೇಲಿಯಾದ ಬೊಂಡಿ ಬೀಚ್ನಲ್ಲಿ ಯಹೂದಿಗಳ ಮೇಲೆ ಗುಂಡಿನ ದಾಳಿ ನಡೆಸಿ 16 ಜನರನ್ನು ಹತ್ಯೆ ಮಾಡಿದ ಇಬ್ಬರು ಬಂದೂಕುಧಾರಿ ತಂದೆ ಮತ್ತು ಮಗ ಭಾರತೀಯ ಮೂಲದವರು ಎಂಬುದು ಬೆಳಕಿಗೆ ಬಂದಿದೆ.
ಈಗಾಗಲೇ ಆರೋಪಿ...
ಹೊಸ ವರ್ಷಾಚರಣೆ ಹಿನ್ನೆಲೆ ಮಾರ್ಗಸೂಚಿ ಪ್ರಕಟಿಸಿದ ಮಂಗಳೂರು ನಗರ ಪೊಲೀಸರು
ಮಂಗಳೂರು: ಹೊಸ ವರ್ಷದ ಆಚರಣೆಯ ಪ್ರಯುಕ್ತ ಸಾರ್ವಜನಿಕ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿನ್ನೆಲೆ ಮಂಗಳೂರು ನಗರ ಪೊಲೀಸರು ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ.
ಹೊಸ ವರ್ಷಾಚರಣೆಯನ್ನು ಆಯೋಜನೆ ಮಾಡಲಾಗುವ ಹೋಟೆಲ್ಗಳು, ರೆಸ್ಟೋರೆಂಟ್ಗಳು, ರೆಸಾರ್ಟ್ಗಳು...
ಬೆಳ್ತಂಗಡಿ: ಆಭರಣ ಮಳಿಗೆಯ ವ್ಯವಸ್ಥಾಪಕನಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪ್ರಕರಣ ದಾಖಲು
ಬೆಳ್ತಂಗಡಿ: ನಗರದ ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ ವ್ಯವಸ್ಥಾಪಕನಾಗಿರುವ ಅಶೋಕ್ ಬಂಗೇರ ಹಾಗೂ ಇತರರು ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಬೆಳ್ತಂಗಡಿ...
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಕೋರ್ಟ್ ಟ್ರಯಲ್ ಇಂದು ಪ್ರಾರಂಭ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಟ್ರಯಲ್ ಇಂದು ಪ್ರಾರಂಭ ಆಗುತ್ತಿದೆ. ಪ್ರಕರಣದಲ್ಲಿ ಮೊದಲ ಹಂತವಾಗಿ ಇಂದು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ತಾಯಿ ರತ್ನಪ್ರಭಾ ಸಾಕ್ಷಿ ಹೇಳಲಿದ್ದಾರೆ.
ಈಗಾಗಲೇ ಪ್ರಾಸಿಕ್ಯೂಷನ್ ಮನವಿಯ ಮೇರೆಗೆ ಎರಡು...
















