Tag: vtv vitla
ತರಬೇತಿ ವೇಳೆ ಅಮೆರಿಕದ F-16 ಯುದ್ಧವಿಮಾನ ಪತನ; ಕೂದಲೆಳೆ ಅಂತರದಲ್ಲಿ ಪೈಲಟ್ ಪಾರು
ವಾಷಿಗ್ಟನ್: ಅಮೆರಿಕದ ಮಿಚಿಗನ್‌ನಲ್ಲಿ ತರಬೇತಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ಟೆಕ್ಸಾಸ್ ಏರ್ ನ್ಯಾಷನಲ್ ಗಾರ್ಡ್‌ಗೆ ಸೇರಿದ F-16 ಯುದ್ಧವಿಮಾನ ಪತನಗೊಂಡಿದೆ. ಅದೃಷ್ಟವಶಾತ್ ಪೈಲಟ್‌ಸಮಯಕ್ಕೆ ಸರಿಯಾಗಿ ಹೊರಕ್ಕೆ ಜಿಗಿದು(ಎಜೆಕ್ಟ್) ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
149ನೇ...
ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ.) ಚಂದಳಿಕೆ, ವಿಟ್ಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ,...
ಚಂದಳಿಕೆ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ.) ಚಂದಳಿಕೆ, ವಿಟ್ಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ, ಚಂದಳಿಕೆ-ವಿಟ್ಲ ಇದರ ಆಶ್ರಯದಲ್ಲಿ 28ನೇ ವರ್ಷದ ಶ್ರೀ ಗಣೇಶೋತ್ಸವವು ಚಂದಳಿಕೆ ,ಶ್ರೀ ರಾಮನಗರದಲ್ಲಿರುವ ಮಂಗಳಾ ಮಂಟಪದಲ್ಲಿ...
ಟಾಟಾ ಗ್ರೂಪ್ ಅಧ್ಯಕ್ಷರಾಗಿ ಎನ್. ಚಂದ್ರಶೇಖರನ್ ಮರುನೇಮಕ
ಮುಂಬೈ: ಟಾಟಾ ಸನ್ಸ್‌ನ ನಿರ್ದೇಶಕರ ಮಂಡಳಿಯು ಎನ್. ಚಂದ್ರಶೇಖರನ್ ಅವರನ್ನ ಟಾಟಾ ಸಮೂಹದ ಅಧ್ಯಕ್ಷರಾಗಿ ಮತ್ತೊಂದು 5 ವರ್ಷಗಳ ಅವಧಿಗೆ ಮರುನೇಮಕ ಮಾಡಲು ಅನುಮೋದನೆ ನೀಡಿರುವುದಾಗಿ ವರದಿಯಾಗಿದೆ. ಗುರುವಾರ ಮುಂಬೈನಲ್ಲಿ ನಡೆದ ಟಾಟಾ...
ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ 55ನೇ ವರ್ಷದ ಮಹಾಗಣೇಶೊತ್ಸವ
ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ 55ನೇ ವರ್ಷದ ಮಹಾಗಣೇಶೊತ್ಸವವು ಸೆ.14ಸೋಮವಾರದಿಂದ ಸೆ.16 ಬುಧವಾರದ ತನಕ ಧರ್ಮನಗರ ಸಮಾಜ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಸೆ.14ಸೋಮವಾರದಂದು ಬೆಳಿಗ್ಗೆ ಶ್ರೀ ಗಣಪತಿ ಹವನ,...
ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ...
ಮಂಗಳೂರು: ಅಬ್ದುಲ್ ರಹಿಮಾನ್ ಕೊಳತ್ತಮಜಲು ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಖಂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶಗೊಂಡ ಎಸ್‌ಡಿಪಿಐ ಕಾರ್ಯಕರ್ತರು ಸಂಪುಟ ಸಚಿವರ ವಾಹನಕ್ಕೆ ಮುತ್ತಿಗೆ ಹಾಕಿ ಕರಿ ಪತಾಕೆ ಪ್ರದರ್ಶನ ಮಾಡಿದ...
ಮಂಗಳೂರಿನಲ್ಲಿ ಇಂದು ಮೊದಲ ಬಾರಿಗೆ ಸಚಿವ ಸಂಪುಟ ಸಭೆ: ಕರಾವಳಿಗೆ ಬಂಪರ್ ಕೊಡುಗೆ ನಿರೀಕ್ಷೆ
ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ ಇಂದು(ಸೆ.18) ನಡೆಯುಲಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನರ ದಶಕಗಳ ಬೇಡಿಕೆಗಳಿಗೆ ಸರ್ಕಾರದಿಂದ...
ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ಅ.20 ರ ವರೆಗೆ ವಿಸ್ತರಣೆ
ಬೆಂಗಳೂರು: ಜನರಿಗೆ ಅನುಕೂಲ ಆಗುವ ಎರಡು ಮಹತ್ವದ ನಿರ್ಧಾರವನ್ನು ಸರ್ಕಾರ ಮತ್ತು ಆಹಾರ ಇಲಾಖೆ ತೆಗೆದುಕೊಂಡಿದ್ದು, ಆಹಾರ ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸುವ...
ಅ.1ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿ
ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ ಮಾಡಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಕಠಿಣಗೊಳಿಸುವ ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಕಾಯ್ದೆ-2026ರ ನೂತನ ನಿಯಮಗಳು ಅಕ್ಟೋಬರ್ 1ರಿಂದ ಜಾರಿಗೆ ಬರಲಿವೆ. ಈ ಕುರಿತು...
ಕೊಣಾಜೆ: ನಿಯಂತ್ರಣ ತಪ್ಪಿ ಕಾರು ಪಲ್ಟಿ – ಚಾಲಕ ಪಾರು
ಕೊಣಾಜೆ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಗುರುವಾರ(ಸೆ.17) ಬೆಳಿಗ್ಗೆ ನಾಟೆಕಲ್ ಸಮೀಪದ ಪನೀರು ಚರ್ಚ್ ಬಳಿಯ ತಿರುವಿನಲ್ಲಿ ನಡೆದಿದೆ.
ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ದೇರಳಕಟ್ಟೆಯಿಂದ ಬೀರಿ ಕಡೆಗೆ ಸ್ವಿಫ್ಟ್...
ಅಡಿಕೆ ಬೇಯಿಸುವಾಗ ಹಂಡೆಯೊಳಗೆ ಬಿದ್ದು ವ್ಯಕ್ತಿ ಸಾವು..!
ಶಿವಮೊಗ್ಗ: ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಡ್ಡಿನಕೊಪ್ಪದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ನಗರದ ಜೇನು ಕುಮಾರ್ ಮೃತರು. ಸೆ.8 ರಂದು ಜೇನು ಕುಮಾರ್ ತಮ್ಮ ಮನೆ ಬಳಿ ಶೆಡ್‌ನಲ್ಲಿ ಅಡಿಕೆ...
















