Tag: vtv vitla
ಮಂಗಳೂರು: ಮಾದಕ ವಸ್ತು ಮಾರಾಟ: ಮೂವರು ಆರೋಪಿಗಳು ಅರೆಸ್ಟ್..!
ಮಂಗಳೂರು: ತಣ್ಣೀರುಬಾವಿ ಟೀ ಪಾರ್ಕ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡತ್ತಿದ್ದ ಆರೋಪದಲ್ಲಿ ಮೂವರನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.
ಮಹಮ್ಮದ್ ಜಾಕೀರ್, ಮಹಮ್ಮದ್ ಹನೀಫ್ ಹಾಗೂ ಶಿಫಾನ್ ಪ್ರಕರಣದ ಆರೋಪಿಗಳು. ಡಿ....
ಪುತ್ತೂರು: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು
ಪುತ್ತೂರು: ನೆಹರು ನಗರದ ಪಡ್ಡಾಯೂರು ನಿವಾಸಿ ಹಾಗೂ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತ ದಾಮೋದರ ನೆಲಪ್ಪಾಲ್ ಅವರು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ.
ತೋಟದಲ್ಲಿ ಕೆಲಸ ಮಾಡುತ್ತಿರುವ ವೇಳೆ ತುಂಬಾ ಅಸ್ವಸ್ಥವಾಗಿ ಅಚಾನಕ್ ಕುಸಿದು ಬಿದ್ದ...
ಭಾರತದ ಜಲಗಡಿ ಪ್ರವೇಶಿಸಿದ ಪಾಕ್ ಹಡಗು ವಶಕ್ಕೆ; 11 ಸಿಬ್ಬಂದಿ ಅರೆಸ್ಟ್
ನವದೆಹಲಿ: ಭಾರತೀಯ ಜಲಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಬೋಟ್ ಒಂದನ್ನು ಗುರುವಾರ ಕೋಸ್ಟ್ ಗಾರ್ಡ್ ವಶಪಡಿಸಿಕೊಂಡು, ಹಡಗಿನಲ್ಲಿದ್ದ 11 ಸಿಬ್ಬಂದಿಯನ್ನು ಕೂಡ ಬಂಧಿಸಲಾಗಿದೆ.
ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು...
ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್ಪೆಕ್ಟರ್ಗಳು ಅಮಾನತು
ಮುಂಬೈ: ಇಂಡಿಗೋ ಕಾರ್ಯಾಚರಣೆಯಲ್ಲಿ ಭಾರಿ ಅಡಚಣೆಗಳು ಉಂಟಾಗಿ ಸಾವಿರಾರು ವಿಮಾನಗಳು ರದ್ದಾದವು ಮತ್ತು ಲಕ್ಷಾಂತರ ಜನರು ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡ ಪರಿಣಾಮವಾಗಿ ವಿಮಾನಯಾನ ಸುರಕ್ಷತಾ ನಿಯಂತ್ರಕ ಡಿಜಿಸಿಎ ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್ಪೆಕ್ಟರ್ಗಳನ್ನು...
ಜಪಾನ್ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ; 24 ಗಂಟೆಗಳಲ್ಲಿ 5 ಬಾರಿ ಕಂಪಿಸಿದ ಭೂಮಿ
ಜಪಾನ್: ಜಪಾನ್ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 5 ಬಾರಿ ಭೂಮಿ ಕಂಪಿಸಿದೆ ಎಂದು ತಿಳಿದುಬಂದಿದೆ.
ಭೂಕಂಪದಿಂದ ಉಂಟಾದ ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ ಆದರೆ 33 ಮಂದಿ...
ಅರೇಹಳ್ಳಿ: ಕಾಫಿ ಕಳ್ಳತನದ ವೇಳೆ ತಡೆಯೊಡ್ಡಿದ್ದ ಮಾಲಿಕನ ಮೇಲೆ ಖದೀಮರಿಂದ ಮಾರಣಾಂತಿಕ ಹಲ್ಲೆ
ಸಾವು ಬದುಕಿನ ನಡುವೆ ಹೋರಾಡುತ್ತಿರುವ ಕಾಫಿ ಬೆಳೆಗಾರ ಜಗನ್ನಾಥ ಶೆಟ್ಟಿ..!
ಅತ್ತ ಕೃಷಿಯ ರಕ್ಷಣೆಯೂ ಇಲ್ಲ.. ಇತ್ತ ಜೀವದ ರಕ್ಷಣೆಯೂ ಇಲ್ಲ..! ಪೊಲೀಸ್ ಇಲಾಖೆ ಏನು ಮಾಡುತ್ತಿದೆ..?- ಸಾರ್ವಜನಿಕ ಆಕ್ರೋಶ
ಮಲೆನಾಡು ಭಾಗವಾದ ಅರೇಹಳ್ಳಿ ಹಾಗೂ...
ಉರುಳು ಹಾಕಿ ಪ್ರಾಣಿಗಳನ್ನ ಹತ್ಯೆಗೈಯುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ
ಶಿವಮೊಗ್ಗ: ಉರುಳು ಹಾಕಿ ಪ್ರಾಣಿಗಳನ್ನು ಹತ್ಯೆಗೈಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ವನ್ಯಜೀವಿ ವಿಭಾಗಗಳಲ್ಲಿ ಕಳೆದ 7 ತಿಂಗಳುಗಳಲ್ಲಿ 11 ಕರಡಿ...
ಪುತ್ತೂರು: ಅಡಿಕೆ ಅಂಗಡಿಯಿಂದ ನಗದು ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ
ಪುತ್ತೂರು: ಗಾಂಧಿ ಪಾರ್ಕ್ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿರುವ ಅಡಿಕೆ ಮತ್ತು ಅರಣ್ಯ ಉತ್ಪನ್ನಗಳ ಖರೀದಿ ಕೇಂದ್ರಕ್ಕೆ ಹಾಡಹಗಲೇ ನುಗ್ಗಿ 5 ಲಕ್ಷ ರೂ. ನಗದು ಮತ್ತು ದಾಖಲೆಗಳು ಹಾಗೂ ಚೆಕ್ಗಳು ಇದ್ದ ಬ್ಯಾಗ್...
ಮೈಸೂರಿನಲ್ಲಿ ಬೈಕ್ ಅಪಘಾತ; ಕಲ್ಚಾರ್ ಯುವಕ ಮೃತ್ಯು
ಮೈಸೂರು ಸಮೀಪದ ಮಳವಳ್ಳಿಯಲ್ಲಿ ಅಪಘಾತದಲ್ಲಿ ಕಲ್ಚಾರ್ನ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಯುವಕನನ್ನುಉಬರಡ್ಕ ಮಿತ್ತೂರು ಗ್ರಾಮದ ಕಲ್ಚಾರ್ ನಿವಾಸಿ ಶೇಷಪ್ಪ ನಾಯ್ಕರವರ ಪುತ್ರ ದೀಕ್ಷಿತ್ (25) ಎಂದು ಗುರುತಿಸಲಾಗಿದೆ.
ದೀಕ್ಷಿತ್ರವರು ಬೆಂಗಳೂರಿನಲ್ಲಿ ಖಾಸಗಿ ಉದ್ಯೋಗಿಯಾಗಿದ್ದು...
ವಿಟ್ಲ: ಅನ್ಯಕೋಮಿನ ಯುವಕನಿಂದ ವ್ಯಕ್ತಿಯ ಮೇಲೆ ಹಲ್ಲೆ ಪ್ರಕರಣ
ವಿಟ್ಲ ಠಾಣೆಗೆ ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್ ಭೇಟಿ..! ಆರೋಪಿಯನ್ನು ಕೂಡಲೇ ಬಂಧಿಸುವಂತೆ ಒತ್ತಾಯ
ವಿಟ್ಲ: ಅನ್ಯಕೋಮಿನ ಯುವಕನೊಬ್ಬ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ, ಹಲ್ಲೆಗೊಳಗಾದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ...
















