Tag: vtv vitla
ಕೇಂದ್ರದ ಮಾಜಿ ಗೃಹ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಶಿವರಾಜ್ ಪಾಟೀಲ್ ನಿಧನ
ನವದೆಹಲಿ: ಕೇಂದ್ರದ ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಶಿವರಾಜ್ ಪಾಟೀಲ್(91) ಅವರು ಮಹಾರಾಷ್ಟ್ರದ ಲಾತೂರ್‌ನಲ್ಲಿನ ತಮ್ಮ ನಿವಾಸದಲ್ಲಿ ಶುಕ್ರವಾರ ಬೆಳಗ್ಗೆ 6.30ಕ್ಕೆ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಪಾಟೀಲ್ ಅವರು,...
ಉಪ್ಪಿನಂಗಡಿ: ಕಾರು-ಬೈಕ್ ನಡುವೆ ಮುಖಾಮುಖಿ ಢಿಕ್ಕಿ; ಸವಾರನಿಗೆ ಗಂಭೀರ ಗಾಯ
ಉಪ್ಪಿನಂಗಡಿ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ.
ಗಾಯಗೊಂಡವರನ್ನು ಮಠ ನಿವಾಸಿ ಬದ್ರುದ್ದೀನ್ ಎಂದು ಗುರುತಿಸಲಾಗಿದೆ.
ಬದ್ರುದ್ದೀನ್ ಕೂಟೇಲಿನಲ್ಲಿರುವ ಹೋಟೆಲೊಂದರಲ್ಲಿ ಕೆಲಸಕ್ಕಿದ್ದರೆನ್ನಲಾಗಿದೆ. ಚತುಷ್ಪಥ...
ಕಂದಕಕ್ಕೆ ಉರುಳಿದ ಬಸ್; 9 ಪ್ರಯಾಣಿಕರು ಮೃತ್ಯು, 12ಕ್ಕೂ ಅಧಿಕ ಮಂದಿ ಗಂಭೀರ
ಅಲ್ಲೂರು: ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ.
ಈ ಅಪಘಾತವು ಬೆಳಗಿನ ಜಾವ 5.30ರ...
ಭಾರತದ ವಸ್ತುಗಳಿಗೆ 50% ಸುಂಕ ವಿಧಿಸಲು ಮುಂದಾದ ಮೆಕ್ಸಿಕೋ
ಮೆಕ್ಸಿಕೋಸಿಟಿ: ಅಮೆರಿಕ ಸುಂಕ ಸಮರದ ಬೆನ್ನಲ್ಲೇ ಈಗ ಮೆಕ್ಸಿಕೋ ಭಾರತದ ಮೇಲೆ 50% ಸುಂಕ ವಿಧಿಸಲು ಮುಂದಾಗಿದೆ. 2026 ರಿಂದ ಭಾರತ, ಚೀನಾ ಸೇರಿದಂತೆ ಏಷ್ಯ ದೇಶಗಳಿಂದ ಬರುವ ಉತ್ಪನ್ನಗಳಿಗೆ 50% ಸುಂಕ...
ಕಾರಾಗೃಹದೊಳಗೆ ಮಾದಕ ವಸ್ತು ಕಳ್ಳಸಾಗಾಟ; ಓರ್ವ ವಶಕ್ಕೆ
ಶಿವಮೊಗ್ಗ: ಜಿಲ್ಲೆಯ ಕೇಂದ್ರ ಕಾರಾಗೃಹದೊಳಗೆ ಬಂಧಿತನನ್ನು ನೋಡಲು ಬಂದಿದ್ದ ವ್ಯಕ್ತಿಯೋರ್ವ ಪ್ಯಾಂಟ್‌ನ ಜೇಬಿನಲ್ಲಿಟ್ಟುಕೊಂಡು ಮಾದಕ ವಸ್ತು ಸಾಗಿಸಲು ಯತ್ನಿಸಿದ ಘಟನೆ ನಡೆದಿದೆ.
ಬಂಧಿತ ವ್ಯಕ್ತಿಯನ್ನು ಶಕೀಬ್ ಎಂದು ಗುರುತಿಸಲಾಗಿದೆ. ಕೈದಿ ಅಶೋಕ್ ಎಂಬಾತನನ್ನು ಭೇಟಿ...
ವೈದ್ಯೆಯರೊಂದಿಗೆ ಅಶ್ಲೀಲ ವರ್ತನೆ ಆರೋಪ: ಭಾರತ ಮೂಲದ ವ್ಯಕ್ತಿ ಕೆನಡಾದಲ್ಲಿ ಬಂಧನ
ಒಟ್ಟಾವ: ಕೆನಡಾದ ಮಿಸ್ಸಿಸೌಗಾ ಆಸ್ಪತ್ರೆಗಳಲ್ಲಿ ವೈದ್ಯೆಯರು ಸೇರಿದಂತೆ ಮಹಿಳಾ ಉದ್ಯೋಗಿಗಳ ಜತೆ ದೈಹಿಕ ಸಂಪರ್ಕಕ್ಕೆ ಪ್ರಯತ್ನಿಸಿದ ಆರೋಪದಲ್ಲಿ 25 ವರ್ಷದ ಭಾರತ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ವೈಭವ್ ಎಂದು ಗುರುತಿಸಲಾಗಿದ್ದು,...
ಅತ್ಯಾಚಾರ ಪ್ರಕರಣ ಬೇರೆ ಕೋರ್ಟ್‌ಗೆ ವರ್ಗಾವಣೆ ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಜಾ
ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಕೂಡ ಭಾರಿ ಹಿನ್ನಡೆ...
ಪಡುಬಿದ್ರಿ: ಟಯರ್ ಸ್ಫೋಟಗೊಂಡು ಮಗುಚಿ ಬಿದ್ದ ಟೆಂಪೋ; ಮಹಿಳೆ ಸಾವು, ಹಲವರಿಗೆ ಗಾಯ
ಪಡುಬಿದ್ರಿ: ಕಾಂಕ್ರೀಟ್ ಕೆಲಸಕ್ಕೆ ಸಾಗುತ್ತಿದ್ದ ಟೆಂಪೋವೊಂದು ಟಯರ್ ಸ್ಫೋಟಗೊಂಡು ಮಗುಚಿ ಬಿದ್ದು ಮಹಿಳಾ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಎದುರು ರಾ.ಹೆ.66ರಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಪಾರ್ವತಿ...
ಯಾದಗಿರಿ: ವಸತಿ ನಿಲಯದಲ್ಲಿ ಊಟ ಸೇವಿಸಿದ 33ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ
ಯಾದಗಿರಿ: ಗುರುಮಠಕಲ್ ಪಟ್ಟಣದ ಮೆಟ್ರಿಕ್ ನಂತರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಹಿಳಾ ವಸತಿ ನಿಲಯದಲ್ಲಿ ಬುಧವಾರ ರಾತ್ರಿ ಊಟ ಸೇವಿಸಿದ 33ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಬೆಳಕಿಗೆ ಬಂದಿದೆ.
ರಾತ್ರಿ 7.30ರ...
ಉಡುಪಿ: ರಸ್ತೆಯ ಹೊಂಡಕ್ಕೆ ಬಿದ್ದು ಮರಕ್ಕೆ ಢಿಕ್ಕಿ ಹೊಡೆದ ಟಿಪ್ಪರ್; ಚಾಲಕ ಸ್ಥಳದಲ್ಲೇ ಸಾವು
ಉಡುಪಿ: ರಸ್ತೆಯಲ್ಲಿನ ಗುಂಡಿಗೆ ಬಿದ್ದು ನಿಯಂತ್ರಣ ತಪ್ಪಿದ ಟಿಪ್ಪರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚೇರ್ಕಾಡಿ ಗ್ರಾಮದ ಪೇತ್ರಿ-ಮಡಿ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಟಿಪ್ಪರ್ ಚಾಲಕ...
















