Friday, November 6, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕೋಡಿಂಬಾಡಿಯಲ್ಲಿ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅನಧಿಕೃತ ಕಟ್ಟಡ ನಿರ್ಮಾಣ-ಗ್ರಾಮಸ್ಥರ ಆಕ್ಷೇಪಣೆ

ನಾವು ಬೇಕಂತ ಕಟ್ಟಿದ್ದಲ್ಲ…! ಗೊತ್ತಿಲ್ಲದೇ ಕಟ್ಟಿದ್ದು…! : ಸೊಸೈಟಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‌ ಪುತ್ತೂರು: ಬನ್ನೂರು ರೈತರ ಸೇವಾ ಸಹಕಾರಿ ಸಂಘದ ವತಿಯಿಂದ ಸುಮಾರು 70 ಲಕ್ಷ ರೂಪಾಯಿ ವೆಚ್ಚದಡಿ ಕೋಡಿಂಬಾಡಿಯಲ್ಲಿ ನಿರ್ಮಾಣವಾಗುತ್ತಿರುವ...

ರಷ್ಯಾ ಮಾರುಕಟ್ಟೆಯಲ್ಲಿ ಭೀಕರ ಬೆಂಕಿ ಅವಘಡ; ಓರ್ವ ಸಾವು, ಹಲವರಿಗೆ ಗಾಯ

ಸೇಂಟ್ ಪೀಟರ್ಸ್‌ಬರ್ಗ್: ರಷ್ಯಾದ ಎರಡನೇ ಅತಿದೊಡ್ಡ ನಗರ ಸೇಂಟ್ ಪೀಟರ್ಸ್‌ಬರ್ಗ್‌ನ ನೆವ್ಸ್ಕಿ ಜಿಲ್ಲೆಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಭಯಾನಕ ಅಗ್ನಿ ಅವಘಡವು ನಗರವನ್ನೇ ನಡುಗಿಸಿದೆ. ಪ್ರಾವೊಬೆರೆಜ್ನಿ ಮಾರುಕಟ್ಟೆಯಲ್ಲಿ ಏಕಾಏಕಿ ಉಂಟಾದ ಬೆಂಕಿ ಮತ್ತು...

ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಮಂಡನೆ; ಕನಿಷ್ಠ 1 ವರ್ಷ, ಗರಿಷ್ಠ 7 ವರ್ಷ...

ಬೆಳಗಾವಿ/ಬೆಂಗಳೂರು: ವಿಧಾನಸಭೆಯಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಮಂಡನೆ ಆಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧೇಯಕ ಮಂಡಿಸಿದ್ದು, ಬಿಜೆಪಿ (BJP) ವಿರೋಧಿಸಿದೆ. ಈಗಾಗಲೇ ಸಾಕಷ್ಟು ವಿವಾದ ಸೃಷ್ಟಿಸಿರುವ ವಿಧೇಯಕ...

ಮೂಡುಬಿದಿರೆ: ದಾರಿ ತಪ್ಪಿಸಿದ ಗೂಗಲ್ ಮ್ಯಾಪ್; ಗೋಡೆಗೆ ಬಡಿದ ಸರಕು ಸಾಗಾಟದ ಲಾರಿ

ಮೂಡುಬಿದಿರೆ: ಹೊರರಾಜ್ಯದಿಂದ ಸರಕು ಹೇರಿಕೊಂಡು ಬಂದ ಲಾರಿಯೊಂದು ಗೂಗಲ್ ಮ್ಯಾಪ್ ತೋರಿದ ದಾರಿಯನ್ನು ಅನುಸರಿಸುತ್ತ ತಪ್ಪು ದಾರಿ ಹಿಡಿದು ಕಡಂದಲೆಯತ್ತ ಬಂದು ಚಾಲಕನ ನಿಯಂತ್ರಣ ತಪ್ಪಿ ಗುಡ್ಡದ ಬುಡಕ್ಕೆ ಗುದ್ದಿದ ಘಟನೆ ನಡೆದಿದೆ. ಪಾಲಡ್ಕ...

ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನ, ಕಾರಂಜಿ ಉದ್ಘಾಟಿಸಿದ ಸಿಎಂ

ಬೆಳಗಾವಿ: ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನ ಹಾಗೂ ಕಾರಂಜಿಯ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದರು. ಒಂದೂವರೆ ಎಕರೆ ವಿಸ್ತೀರ್ಣದಲ್ಲಿ ಈ ಉದ್ಯಾನವನ ಹಾಗೂ ಸೌಂದರ್ಯೀಕರಣ ಕಾಮಗಾರಿ ನಡೆದಿದ್ದು ಸುವರ್ಣಸೌಧದ ಭವ್ಯವಾದ ವಾಸ್ತುಶಿಲ್ಪಕ್ಕೆ ತೋಟಗಾರಿಕೆಯ...

ಮೈಸೂರುನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳು ಮೃತ್ಯು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವನ್ನಪ್ಪಿವೆ. ಹುಲಿ ಮರಿಗಳನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿದ್ದಲ್ಲಿ ಇರಿಸಲಾಗಿತ್ತು. ನಾಲ್ಕು ದಿನಗಳ ಅಂತರದಲ್ಲಿ ಸಾವಿಗೀಡಾಗಿವೆ. ಹುಲಿ ಮರಿಗಳ...

ಗೋವಾ ನೈಟ್‌ಕ್ಲಬ್‌ ಬೆಂಕಿ ದುರಂತ ಪ್ರಕರಣ; ಕ್ಲಬ್‌ನ ಸಹ-ಮಾಲೀಕ ಅರೆಸ್ಟ್‌

ಪಣಜಿ: ಗೋವಾ ನೈಟ್‌ಕ್ಲಬ್‌ನಲ್ಲಿ ಬೆಂಕಿ ಅವಘಡದಲ್ಲಿ 25 ಮಂದಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲಬ್‌ನ ನಾಲ್ವರು ಮಾಲೀಕರ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಅಜಯ್ ಗುಪ್ತಾನನ್ನು ಲುಕ್‌ಔಟ್ ನೋಟಿಸ್ ಹೊರಡಿಸಿದ ಬಳಿಕ ಬಂಧಿಸಲಾಗಿದೆ. ಬೆನ್ನುಮೂಳೆಯ...

ಪೆರುವಾಯಿ: ವಿ.ಹಿಂ.ಪ.ಬ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ ಹಾಗೂ ಹಿಂದೂ ಹೃದಯ ಸಂಗಮ...

10ನೇ ವರ್ಷದ ಗೋಪೂಜೆ ಸಾರ್ವಜನಿಕ ಶ್ರೀ ಲಕ್ಷ್ಮೀ ಕಲ್ಪೋಕ್ತ ಪೂಜೆ ಹಾಗೂ ಹಿಂದೂ ಹೃದಯ ಸಂಗಮ ಪೆರುವಾಯಿ: ವಿಶ್ವ ಹಿಂದೂ ಪರಿಷತ್‌ ಬಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ ಹಾಗೂ ಹಿಂದೂ ಹೃದಯ...

ಪೆರುವಾಯಿ: ಭ್ರಷ್ಟಾಚಾರ ಆರೋಪದಲ್ಲಿ ಜೈಲುವಾಸ ಅನುಭವಿಸಿದ ಪೆರುವಾಯಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ನಫೀಸ ನೇತೃತ್ವದಲ್ಲಿ...

ಗ್ರಾಮಸ್ಥರಿಂದ ತೀವ್ರ ವಿರೋಧ; ಮೋಟಕುಗೋಳಿಸಿದ ಗ್ರಾಮಸಭೆ ಪೆರುವಾಯಿ ಗ್ರಾಮ ಪಂಚಾಯತ್‌ನಲ್ಲಿ ಇಂದು ನಡೆದ ಗ್ರಾಮ ಸಭೆಯಲ್ಲಿ ಪೆರುವಾಯಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ನಫೀಸ ಅಧ್ಯಕ್ಷತೆಯಲ್ಲಿ ಗ್ರಾಮ ಸಭೆ ನಡೆಯಿತು. ನಫೀಸರವರು ಭ್ರಷ್ಟಾಚಾರದ ಲಂಚದ ಆರೋಪವೆಸಗಿ...

ಉರಿಮಜಲು: ಕೆ.ಯಸ್. ಗೋಪಾಲಕೃಷ್ಣ ಭಟ್ಟರ ಪತ್ನಿ ಗೌರಮ್ಮ ನಿಧನ

ಉರಿಮಜಲು: ಕೆ.ಯಸ್. ಗೋಪಾಲಕೃಷ್ಣ ಭಟ್ಟರ ಪತ್ನಿ ಶ್ರೀಮತಿ ಗೌರಮ್ಮ (91) ಇಂದು ಮುಂಜಾನೆ ನಿಧರಾದರು ಮೃತರು 5 ಗಂಡು ಹಾಗೂ 2 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
error: Content is protected !!